ಮಂಡ್ಯ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಿಸಲು ಕೇಂದ್ರ ಸಚಿವರಿಗೆ ಮನವಿ: ಶಾಸಕ ರವಿಕುಮಾರ್
Jun 28 2024, 12:49 AM ISTಬೆಂಗಳೂರಿನ ನೆಲಮಂಗಲದಲ್ಲಿ ವಿಮಾನ ನಿಲ್ದಾಣಕ್ಕೆ ಚಿಂತನೆ ನಡೆಸಲಾಗುತ್ತಿದೆ ಎಂದು ಕೇಂದ್ರ ಸಚಿವರು ಹೇಳುತ್ತಾರೆ. ನೆಲಮಂಗಲ ಮತ್ತು ದೇವಹನಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೇವಲ 15 ಕಿಮೀ ಅಂತರ ಇದೆ. ಅದರ ಬದಲು ಮಂಡ್ಯ-ಮದ್ದೂರು ನಡುವೆ ವಿಮಾನ ನಿಲ್ದಾಣ ಮಾಡಿದಲ್ಲಿ ಮೈಸೂರು ವಿಭಾಗ ವ್ಯಾಪ್ತಿಯಲ್ಲಿ ಆರ್ಥಿಕ ಚಟುವಟಿಕೆಗಳಿಗೆ ವೇಗ ನೀಡಲು ಅನುಕೂಲವಾಗುತ್ತದೆ.