ಕೈಗಾರಿಕಾ ಕಾರಿಡಾರ್, ವಿಮಾನ ನಿಲ್ದಾಣಕ್ಕೆ ಆದ್ಯತೆ: ಗಾಯತ್ರಿ
Apr 05 2024, 01:06 AM ISTಶಿಕ್ಷಣ, ಆರೋಗ್ಯ, ಕೈಗಾರಿಕೆ ವಿಚಾರದಲ್ಲಿ ನೆರೆಯ ಮೂರು ಜಿಲ್ಲೆಗಳು ಮಧ್ಯ ಕರ್ನಾಟಕ ದಾವಣಗೆರೆ ಜಿಲ್ಲೆಯನ್ನು ಅವಲಂಬಿಸಿದೆ. ಹೀಗಾಗಿ ಇಲ್ಲೊಂದು ಇಂಡಸ್ಟ್ರಿಯಲ್ ಕಾರಿಡಾರ್ ನಿರ್ಮಾಣಕ್ಕೆ ಮೊದಲ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸುವೆ ಎಂದು ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ತಿಳಿಸಿದರು.