ಮಾ.10ಕ್ಕೆಹುಬ್ಬಳ್ಳಿ ವಿಮಾನ ನಿಲ್ದಾಣದ ಉನ್ನತೀಕರಣಕ್ಕೆ ಚಾಲನೆ
Mar 08 2024, 01:50 AM ISTಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆಗೆ ಕೇಂದ್ರ ಸರ್ಕಾರ ₹273 ಕೋಟಿ ಬಿಡುಗಡೆ ಮಾಡಿದೆ. ಈಗಿರುವ ಕಟ್ಟಡದ ವಿಸ್ತರಣೆ, ರನವೇ, ಅಪಾನ್ ವಿಸ್ತರಣೆ, ಕಾರ್ಗೋ ನಿರ್ವಹಣೆ ಸೇರಿದಂತೆ ಎಲ್ಲ ಸೌಲಭ್ಯಗಳು ಮೇಲ್ದರ್ಜೆಗೇರಲಿವೆ.