ವಿಮಾನ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ನಿಲ್ದಾಣ ಲೋಕಾರ್ಪಣೆ
Dec 30 2023, 01:15 AM ISTದೊಡ್ಡಬಳ್ಳಾಪುರ: ಸಾರಿಗೆ ಇಲಾಖೆಯ ವತಿಯಿಂದ ಸಾರ್ವಜನಿಕರ ಪ್ರಯಾಣಕ್ಕಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಬೆಂಗಳೂರುಗ್ರಾ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ನೂತನ ಬಸ್ ನಿಲ್ದಾಣವನ್ನು ಉದ್ಘಾಟಿಸಿ, ಬಸ್ ಗಳಿಗೆ ಹಸಿರು ನಿಶಾನೆ ತೋರಿದರು.