ತುಮಕೂರು-ಶಿರಾ ಭಾಗದಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಿ: ಅರವಿಂದ ಬೆಲ್ಲದ
Oct 21 2024, 12:38 AM ISTಹೊಸ ವಿಮಾನ ನಿಲ್ದಾಣಕ್ಕೆ ಈಗಾಗಲೇ ಸರ್ಕಾರ 5-6 ಕಡೆಗೆ ಜಾಗ ಗುರುತಿಸುವ ಕೆಲಸ ಮಾಡುತ್ತಿದೆ. ಆದರೆ, ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕ ಅಭಿವೃದ್ಧಿ ದಿಸೆಯಲ್ಲಿ ತುಮಕೂರು- ಶಿರಾ ಭಾಗದಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡುವುದು ಸೂಕ್ತ ಎಂದು ಬೆಲ್ಲದ ಹೇಳಿದ್ದಾರೆ.