• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತದಾನ ಮಾಡಿದ ಕೆಲವೇ ಗಂಟೆಗಳಲ್ಲಿ ವೃದ್ಧ ಸಾವು

Apr 27 2024, 01:16 AM IST
ಮದ್ದೂರಿನ ಚೆನ್ನೆಗೌಡನ ದೊಡ್ಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತಗಟ್ಟೆ ಸಂಖ್ಯೆ 92ರಲ್ಲಿ 95 ವರ್ಷದ ಕುಂದುರಯ್ಯ ತಮ್ಮ ಮಕ್ಕಳ ಸಹಾಯದಿಂದ ಮತಗಟ್ಟೆಗೆ ಬಂದು ಮತದಾನ ಮಾಡಿದರು. ಬಳಿಕ ಕೊನೆಯುಸಿರಳೆದಿದ್ದಾನೆ.

ಮಲ್ಲಾಪುರದಲ್ಲಿ ಶತಾಯುಷಿ, ವೃದ್ಧ ದಂಪತಿಯಿಂದ ಮತದಾನ

Apr 26 2024, 12:51 AM IST
ವೃದ್ಧರು ಹಾಗೂ ಅಂಗವಿಕಲರು ಮತ ಚಲಾಯಿಸಿ, ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡುವಂತೆ ಕರೆ ನೀಡಿದರು.

ಬೆಂಗಳೂರು: ಕೆಎಸ್ಆರ್‌ಟಿಸಿ ಬಸ್‌ಗೆ ವೃದ್ಧ ಪ್ರಯಾಣಿಕ ಬಲಿ

Apr 05 2024, 01:12 AM IST
ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ವೃದ್ಧ ಪ್ರಯಾಣಿಕ ಮೃತಪಟ್ಟಿರುವ ಘಟನೆ ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ವೃದ್ಧ ದಂಪತಿಯನ್ನು ಬೆದರಿಸಿ ಚಿನ್ನ, ಹಣ ದೋಚಿದ್ದವನ ಸೆರೆ

Apr 04 2024, 02:04 AM IST
ವೃದ್ಧ ದಂಪತಿಗೆ ಜೀವ ಬೆದರಿಕೆ ಹಾಕಿ ಚಿನ್ನಾಭರಣ ದೋಚಿದ್ದ ವೃತ್ತಿಪರ ಕ್ರಿಮಿನಲ್‌ವೊಬ್ಬ ಈಗ ಪೊಲೀಸರ ಅತಿಥಿಯಾಗಿದ್ದಾನೆ.

ವೃದ್ಧ ಮಾವನ ಮೇಲೆ ಮಾರಣಾಂತಿಕ ಹಲ್ಲೆ: ಸೊಸೆಯ ಬಂಧನ

Mar 12 2024, 02:06 AM IST
ಸೊಸೆ ಹಲ್ಲೆ ನಡೆಸುವ ಸಿಸಿ ಕ್ಯಾಮರಾ ದೃಶ್ಯಾವಳಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮಹಿಳೆ ಬಗ್ಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ವಾಕಿಂಗ್‌ ಸ್ಟಿಕ್‌ನಿಂದ ವೃದ್ಧ ಮಾವನಿಗೆ ಹೊಡೆದಿದ್ದಲ್ಲದೆ ದೂಡಿ ಹಾಕಿದ್ದರಿಂದ ಮಾವ ಎದ್ದೇಳಲೂ ಆಗದಂತೆ ಬಿದ್ದು ಅಸ್ವಸ್ಥಗೊಂಡಿದ್ದರು. ಆರೋಪಿ ಸೊಸೆಯನ್ನು ಬಂಧಿಸಲಾಗಿದೆ.

ಮಂಗನ ಕಾಯಿಲೆಗೆ ವೃದ್ಧ ಬಲಿ

Mar 05 2024, 01:32 AM IST
ಮಲೆನಾಡು ಭಾಗದಲ್ಲಿ ಕಾಣಿಸಿಕೊಂಡಿರುವ ಮಂಗನ ಕಾಯಿಲೆಗೆ ಬಾಳೆಹೊನ್ನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ವೃದ್ಧರೊಬ್ಬರು ತುತ್ತಾಗಿ ಭಾನುವಾರ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ನಿಶಾನಿ ಬೆಟ್ಟದಲ್ಲಿ ಆನೆ ದಾಳಿಗೆ ವೃದ್ಧ ಬಲಿ

Mar 04 2024, 01:19 AM IST
ಮಡಿಕೇರಿ ಸಮೀಪದ ನಿಶಾನಿ ಬೆಟ್ಟದಲ್ಲಿ ದುರಂತ ನಡೆದಿದೆ. ಗಾಳಿಬೀಡು ಗ್ರಾಮದ ನಿಶಾನಿಬೆಟ್ಟದಲ್ಲಿ ಗಾಳಿಬೀಡು ಗ್ರಾಮದ ವರಡ ನಿವಾಸಿ ಅಪ್ಪಚ್ಚ(60) ಅವರ ಶವ ಪತ್ತೆಯಾಗಿದೆ. ಅವರು ಕಾಡಾನೆ ತುಳಿದು ವ್ಯಕ್ತಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಗಾಲಿ ಕುರ್ಚಿ ಸಿಗದೆ ವೃದ್ಧ ಸಾವು: ಏರ್‌ ಇಂಡಿಯಾಗೆ ₹30 ಲಕ್ಷ ದಂಡ

Mar 01 2024, 02:24 AM IST
ಗಾಲಿ ಕುರ್ಚಿ ಸಿಗದೆ ಮುಂಬೈ ವಿಮಾನ ನಿಲ್ದಾಣದಲ್ಲಿ ವೃದ್ಧ ಸಾವನ್ನಪ್ಪಿದ ಕಾರಣ ಏರ್‌ ಇಂಡಿಯಾ ಸಂಸ್ಥೆಗೆ ಡಿಜಿಸಿಎ 30 ಲಕ್ಷ ರು. ದಂಡ ವಿಧಿಸಿದೆ.

ಕಾಡಾನೆ ದಾಳಿ: ವೃದ್ಧ ಸಾವು, ಇಬ್ಬರು ಮಹಿಳೆಯರು ಪಾರು

Mar 01 2024, 02:17 AM IST
ಕೊಳ್ಳೇಗಾಲ ತಾಲೂಕಿನ ಕರಳಕಟ್ಟೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ಗುರುವಾರ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಗ್ರಾಮದ ಸಣ್ಣಮಾದ (72) ಆನೆ ದಾಳಿಗೆ ಬಲಿಯಾದ ವ್ಯಕ್ತಿ.

ವೃದ್ಧ ಬಿಜೆಪಿ ಕಾರ್ಯಕರ್ತೆಯನ್ನು ಕೊಂದವನಿಗೆ ಸಿಕ್ಕಿದ್ದು ನಕಲಿ ಆಭರಣ!

Feb 27 2024, 01:33 AM IST
ಕೆ.ಆರ್‌.ಪುರದಲ್ಲಿ ಹಣದಾಸೆಗೆ ವೃದ್ಧೆ ಸುಶೀಲಮ್ಮ ಅವರನ್ನು ತುಂಡು ತುಂಡಾಗಿ ಕತ್ತರಿಸಿ ಭೀಕರವಾಗಿ ಕೊಂದು ಡ್ರಮ್‌ನಲ್ಲಿ ತುಂಬಿಟ್ಟಿದ್ದ ಮೃತರ ಪರಿಚಿತನಿಗೆ ಹತ್ಯೆ ಬಳಿಕ ಸಿಕ್ಕಿದ್ದು ನಕಲಿ ಆಭರಣಗಳು ಎಂಬ ಸಂಗತಿ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.
  • < previous
  • 1
  • 2
  • 3
  • 4
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved