ಎಲ್ಲಾ ವೈದ್ಯರು ಮಾಸ್ಕ್ ಧರಿಸಿ: ಶರಣ ಪ್ರಕಾಶ್ ಪಾಟೀಲ್ ಸೂಚನೆ
May 28 2025, 12:07 AM ISTರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ವೆಂಟಿಲೇಟರ್, ಆಕ್ಸಿಜನ್ ಸೇರಿ ಇತರೆ ಲಭ್ಯತೆ ಕುರಿತು ವರದಿ ನೀಡುವಂತೆ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಸೂಚನೆ ನೀಡಿದ್ದಾರೆ.