ಜನರ ಆರೋಗ್ಯಕ್ಕೆ ಪೌರಕಾರ್ಮಿಕರೇ ವೈದ್ಯರು
Sep 25 2024, 12:52 AM ISTಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಮಳೆ, ಚಳಿ, ಗಾಳಿ, ಬಿಸಿಲು ಎನ್ನದೆ ನಸುಕಿನ ಜಾವದಲ್ಲಿ ಸ್ವಚ್ಛತಾ ಕಾರ್ಯದಲ್ಲಿ ತೊಡಗುವ ಪೌರ ಕಾರ್ಮಿಕರು ನಿಜವಾದ ಕಾಯಕಯೋಗಿಗಳು. ಕೊರೋನಾ ಸಮಯದಲ್ಲಿ ಸಂದಿಗ್ಧದ ಸ್ಥಿತಿಯಲ್ಲಿಯೂ ಜೀವದ ಹಂಗನ್ನು ಸ್ವಚ್ಛತೆ ಮಾಡಿದ್ದು ಶ್ಲಾಘನೀಯ ಎಂದು ಪುರಸಭೆ ಅಧ್ಯಕ್ಷ ಮೈಬೂಬ ಗೊಳಸಂಗಿ ಶ್ಲಾಘಿಸಿದರು.