ಕೋಲ್ಕತಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ವಿರುದ್ಧ ಬೀದಿಗಿಳಿದ ವೈದ್ಯರು : ವೈದ್ಯಕೀಯ ಸೇವೆಯಲ್ಲಿ ಅಡಚಣೆ
Aug 15 2024, 01:46 AM ISTಕೋಲ್ಕತಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯನ್ನು ಖಂಡಿಸಿ ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ 3ನೇ ದಿನವಾದ ಬುಧವಾರವೂ ಮುಂದುವರೆದಿದೆ. ಸ್ಥಾನಿಕ ವೈದ್ಯರ ಒಕ್ಕೂಟ ತಮ್ಮ ಮುಷ್ಕರ ಹಿಂದಕ್ಕೆ ತೆಗೆದುಕೊಂಡಿದ್ದರೂ, ಇತರ ಸಂಘಟನೆಗಳು ಮುಷ್ಕರ ಕೈಬಿಟ್ಟಿಲ್ಲ.