• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಗನವಾಡಿ ಕಾರ್ಯಕರ್ತೆಯರು ಸಮಾಜದ ವೈದ್ಯರು:ಡಾ.ಧನಂಜಯ ಸರ್ಜಿ

Oct 26 2024, 12:50 AM IST
ಶಿವಮೊಗ್ಗದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರಿಗೆ ಏರ್ಪಡಿಸಿದ್ದ ವರ್ಚುವಲ್ ತರಬೇತಿಯನ್ನು ವಿಧಾನ ಪರಿಷತ್‌ ಸದಸ್ಯ ಡಾ.ಧನಂಜಯ್‌ ಸರ್ಜಿ ಉದ್ಘಾಟಿಸಿದರು.

ವೈದ್ಯರು ಹೇಳಿದ್ದು ಕೇಳಿ, ಆರೋಗ್ಯ ರಕ್ಷಿಸಿಕೊಳ್ಳಿ : ಗೃಹ ಆರೋಗ್ಯ ಯೋಜನೆಗೆ ಸಿಎಂ ಚಾಲನೆ

Oct 25 2024, 10:33 AM IST

‘ವೈದ್ಯರು ಹೇಳಿದ ಹಾಗೆ ಜೀವನ ಶೈಲಿಯನ್ನು ಅಳವಡಿಸಿಕೊಂಡರೆ ಪ್ರತಿ ಕಾಯಿಲೆಯನ್ನೂ ನಿಯಂತ್ರಣಕ್ಕೆ ತರಬಹುದು. ನಾನು ಕಳೆದ 30 ವರ್ಷಗಳಿಂದ ಮಧುಮೇಹದಿಂದ ಬಳಲುತ್ತಿದ್ದು, ಈವರೆಗೂ ವೈದ್ಯರು ಹೇಳಿದಂತೆ ಮ್ಯಾನೇಜ್‌ ಮಾಡುತ್ತಿದ್ದೇನೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವೈದ್ಯರು ವೈಜ್ಞಾನಿಕವಾಗಿ ಅಧ್ಯಯನ ಮಾಡಿ ದೇಶಕ್ಕೆ ಕೊಡುಗೆ ನೀಡಿ

Oct 23 2024, 01:45 AM IST
ಭಾರತ ದೇಶವು ಶಸ್ತ್ರ ನಾಡಲ್ಲ. ಶಾಸ್ತ್ರದ ನಾಡಗಿದ್ದು, ಅಧ್ಯಯನಕ್ಕೆ ಹೆಚ್ಚು ಒತ್ತು ನೀಡುತ್ತದೆ.

ವೈದ್ಯರು ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿ: ಎಆರ್‌ಕೆ

Oct 19 2024, 12:19 AM IST
ಕೊಳ್ಳೇಗಾಲದ ಉಪವಿಭಾಗ ಆಸ್ಪತ್ರೆಯಲ್ಲಿ ಕರೆಯಲಾಗಿದ್ದ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿ ಶಾಸಕ ಎಆರ್ ಕೃಷ್ಣಮೂರ್ತಿ ಮಾತನಾಡಿದರು. ಉಪವಿಭಾಗಾಧಿಕಾರಿ ಮಹೇಶ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚಿದಂಬರಂ ಇನ್ನಿತರರಿದ್ದರು.

ವೈದ್ಯರು ಉದಾರ ಮನೋಭಾವ ಹೊಂದಿರಬೇಕು: ಸಚಿವ ಶರಣಪ್ರಕಾಶ ಪಾಟೀಲ

Oct 14 2024, 01:23 AM IST
ವೈದ್ಯರಾದವರು ಹಣಕ್ಕೆ ಬೆಲೆ ಕೊಡದೆ ಎಲ್ಲ ಜನರಿಗೂ ಉತ್ತಮ ಚಿಕಿತ್ಸೆ ನೀಡುವ ಉದಾರ ಮನೋಭಾವ ಹೊಂದಿದಾಗ ಮಾತ್ರ ತಮ್ಮ ವೃತ್ತಿ ಜೀವನ ಸಾರ್ಥವಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಹೇಳಿದ್ದಾರೆ.

ಲಾರಿ ಕ್ಲೀನರ್‌ ಎದೆ ಸೀಳಿದ್ದ ಪೈಪ್‌ ತೆಗೆದ ಕೆಎಂಸಿಆರ್‌ಐ ವೈದ್ಯರು!

Oct 04 2024, 01:00 AM IST
ಬುಧವಾರ ರಾಣಿಬೆನ್ನೂರಿನ ಹೂಲಿಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಕ್ಲೀನರ್‌ ಶಿರಸಿಯ ಜವಳಮಕ್ಕಿಯ ದಯಾನಂದ ಶಂಕರ ಬಡಗಿ (27)ಯ ಎದೆ ಸೀಳಿ ಸರ್ವಿಸ್ ರಸ್ತೆಯ ಕಬ್ಬಿಣದ ಪೈಪ್ ಹೊರ ಬಂದಿತ್ತು.

ಚಿಕ್ಕಮಗಳೂರು : ವೈದ್ಯರು ನೀಡಿದ ಓವರ್ ಡೋಸ್ ಇಂಜೆಕ್ಷನ್‌ನಿಂದ 7 ವರ್ಷದ ಬಾಲಕ‌ ಸಾವು

Sep 29 2024, 10:51 AM IST

ವೈದ್ಯರು ನೀಡಿದ ಓವರ್ ಡೋಸ್ ಇಂಜೆಕ್ಷನ್‌ನಿಂದ 7 ವರ್ಷದ ಬಾಲಕ‌ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ಬುಕ್ಕಾಂಬೂದಿಯಲ್ಲಿ ನಡೆದಿದೆ. ಕೆಂಚಾಪುರ ಗ್ರಾಮದ ನಿವಾಸಿ ಸೋನೇಶ್‌ (7) ಮೃತ ಬಾಲಕ.

ಜನರ ಆರೋಗ್ಯಕ್ಕೆ ಪೌರಕಾರ್ಮಿಕರೇ ವೈದ್ಯರು

Sep 25 2024, 12:52 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಮಳೆ, ಚಳಿ, ಗಾಳಿ, ಬಿಸಿಲು ಎನ್ನದೆ ನಸುಕಿನ ಜಾವದಲ್ಲಿ ಸ್ವಚ್ಛತಾ ಕಾರ್ಯದಲ್ಲಿ ತೊಡಗುವ ಪೌರ ಕಾರ್ಮಿಕರು ನಿಜವಾದ ಕಾಯಕಯೋಗಿಗಳು. ಕೊರೋನಾ ಸಮಯದಲ್ಲಿ ಸಂದಿಗ್ಧದ ಸ್ಥಿತಿಯಲ್ಲಿಯೂ ಜೀವದ ಹಂಗನ್ನು ಸ್ವಚ್ಛತೆ ಮಾಡಿದ್ದು ಶ್ಲಾಘನೀಯ ಎಂದು ಪುರಸಭೆ ಅಧ್ಯಕ್ಷ ಮೈಬೂಬ ಗೊಳಸಂಗಿ ಶ್ಲಾಘಿಸಿದರು.

ಸಿಗದ ವೈದ್ಯರು; ರೋಗಿಗಳ ನಿತ್ಯ ಪರದಾಟ!

Sep 21 2024, 02:06 AM IST
ವೈದ್ಯರು ಪ್ರತಿ ತಿಂಗಳು ಲಕ್ಷಾಂತರ ರುಪಾಯಿ ಸಂಬಳ ಪಡೆದುಕೊಂಡು ಸರಿಯಾಗಿ ಕೆಲಸ ಮಾಡದೇ ಇರುವ ಕಾರಣಕ್ಕೆ ರೋಗಿಗಳು ಪರದಾಟ ಅನುಭವಿಸುತ್ತಿದ್ದಾರೆ. ಹೀಗಾಗಿ ಲೋಕಾಪುರ ಸರ್ಕಾರಿ ಆಸ್ಪತ್ರೆ ಹೆಸರಿಗಷ್ಟೇ ಆಸ್ಪತ್ರೆ ಎನ್ನುವಂತಾಗಿದೆ.

ರೋಗಿಯ ಕೈಗೆ ಕೊಳಲು ಕೊಟ್ಟು ಊದಲು ಹೇಳಿ ವೈದ್ಯರು ಮೆದುಳು ಶಸ್ತ್ರಚಿಕಿತ್ಸೆ ಮಾಡಿ ಯಶಸ್ವಿ

Sep 20 2024, 01:37 AM IST

 ರೋಗಿಯ ಕೈಗೆ ಕೊಳಲು ಕೊಟ್ಟು ಊದಲು ಹೇಳಿ ವೈದ್ಯರು ಮೆದುಳು ಶಸ್ತ್ರಚಿಕಿತ್ಸೆ ಮಾಡಿ ಯಶಸ್ವಿಯಾದ ಘಟನೆ ಕೊಲ್ಲಾಪುರದ ಕನ್ಹೇರಿ ಮಠದ ಸಿದ್ಧಗಿರಿ ಆಸ್ಪತ್ರೆಯಲ್ಲಿ ನಡೆದಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved