ಮಿಮ್ಸ್ನಲ್ಲಿ ವೈದ್ಯರು, ಸಿಬ್ಬಂದಿ ಕೊರತೆ: ನಿರ್ದೇಶಕ ಡಾ.ಪಿ.ನರಸಿಂಹಸ್ವಾಮಿ
Mar 07 2024, 01:47 AM ISTವೈದ್ಯರು, ದಾದಿಯರು, ತಂತ್ರಜ್ಞರು ಸೇರಿದಂತೆ ವಿವಿಧ ವಿಭಾಗಗಳಲ್ಲೂ ಸಾಕಷ್ಟು ಹುದ್ದೆಗಳ ಕೊರತೆ ಎದುರಾಗಿದೆ. ಇದರಿಂದ ನಾವು ರೋಗಿಗಳಿಗೆ ಸಮರ್ಪಕವಾಗಿ ಸೇವೆ ಒದಗಿಸಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮುಂದಿನ ಗೌರ್ನಿಂಗ್ ಕೌನ್ಸಿಲ್ನಲ್ಲೂ ಸಹ ಗಮನ ಸೆಳೆಯುವುದರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರಿಗೂ ಈ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದು.