49 ಪಶು ಆಸ್ಪತ್ರೆಗಳಿಗೆ ಇರುವುದು ಕೇವಲ 7 ವೈದ್ಯರು
Dec 17 2023, 01:46 AM ISTಚನ್ನರಾಯಪಟ್ಟಣ ತಾಲೂಕಿನಲ್ಲಿ ೪೯ ಪಶು ಆಸ್ಪತ್ರೆ ಇದ್ದರೆ ಕೇವಲ ೭ ಮಂದಿ ವೈದ್ಯರು ಮಾತ್ರ ಇದ್ದಾರೆ, ಇದಲ್ಲದೆ ಪಶು ಪರಿವೀಕ್ಷಕರು, ಜಾನುವಾರು ಅಭಿವೃದ್ಧಿ ಅಧಿಕಾರಿ, ಆಸ್ಪತ್ರೆ ಮೈಲ್ವಿಚಾರಕರು, ಡಿಗ್ರೂಪ್ ಸಿಬ್ಬಂದಿ ಸೇರಿದಂತೆ ವಿವಿಧ ಹುದ್ದೆಗಳು ದಶಕಗಳಿಂದ ಖಾಲಿ ಇದ್ದರು ನೇಮಕಾತಿ ಮಾಡಲು ಸರ್ಕಾರಗಳು ಮುಂದಾಗುತ್ತಿಲ್ಲ. ಇದರಿಂದಾಗಿ ಹೈನುಗಾರಿಕೆ ಮಾಡುವ ರೈತರಿಗೆ ಹಾಗೂ ರಾಸುಗಳನ್ನು ಹೊಂದಿರುವವರಿಗೆ ಸಮರ್ಪಕ ಸೇವೆ ದೊರೆಯದೆ ಬಹಳ ತೊಂದರೆ ಅನುವಿಸುತ್ತಿದ್ದಾರೆ.