ತೆಲಂಗಾಣ: 15 ವೈದ್ಯರು ವಿಧಾನಸಭೆಗೆ, ಪ್ರತಿ 10ರಲ್ಲಿ ಒಬ್ಬ ಶಾಸಕ ವೈದ್ಯ!
Dec 06 2023, 01:15 AM ISTಇತ್ತೀಚೆಗೆ ನಡೆದ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ 15 ಜನ ವೈದ್ಯರು ಗೆಲುವು ಸಾಧಿಸಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಸದ್ಯ ರಾಜ್ಯದ ವಿಧಾನಸಭೆಯಲ್ಲಿ ಶೇ.12ರಷ್ಟು ಜನ ವೈದ್ಯರೇ ಆಗಿದ್ದು, ಪ್ರತಿ 10 ಶಾಸಕರಲ್ಲಿ ಒಬ್ಬರು ವೈದ್ಯರಾಗಿದ್ದಾರೆ.