• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಾಕಿಂಗ್ ಮಾಡುತ್ತಿದ್ದ ವೈದ್ಯೆ ಮೇಲೆ ಕೊಲೆಗೆ ವಿಫಲ ಯತ್ನ..!

Oct 24 2025, 01:00 AM IST
ವಾಕಿಂಗ್ ಮಾಡುತ್ತಿದ್ದ ವೈದ್ಯೆ ಮೇಲೆ ಆಟೋದಲ್ಲಿ ಬಂದ 7 ಮಂದಿ ಅನ್ಯಕೋವಿನ ಯುವಕರ ಗುಂಪು ಬೆದರಿಕೆ ಹಾಕಿ ಕೊಲೆಗೆ ವಿಫಲ ಯತ್ನ ನಡೆಸಿರುವ ಘಟನೆ ಪಟ್ಟಣದ ಹೊರವಲಯದ ಹೊಳೆ ಆಂಜನೇಯಸ್ವಾಮಿ ದೇವಾಲಯದ ಬಳಿ ಗುರುವಾರ ಮುಂಜಾನೆ ಜರುಗಿದೆ.

ಬೆಂಗಳೂರು ಪೊಲೀಸರ ಹೆಸರಲ್ಲಿ ಡಿಜಿಟಲ್‌ ಸೆರೆ: ನಿವೃತ್ತ ವೈದ್ಯೆ ಸಾವು

Sep 18 2025, 01:10 AM IST
ಬೆಂಗಳೂರು ಪೊಲೀಸರು ಹೆಸರಿನಲ್ಲಿ ಡಿಜಿಟಲ್‌ ವಂಚಕರು ಸ್ಥಳೀಯ ನಿವೃತ್ತ ಸರ್ಕಾರಿ ವೈದ್ಯೆಯನ್ನು ಮೂರು ದಿನಗಳ ಕಾಲ ಡಿಜಿಟಲ್‌ ಅರೆಸ್ಟ್‌ಗೆ ಒಳಪಡಿಸಿದ ಕಾರಣ ಅವರು ಒತ್ತಡ ತಾಳಲಾಗದೇ ಮಹಿಳೆ ಹೃದಯಾಘಾತದಿಂದ ಸಾವನ್ನಪ್ಪದ ಆಘಾತಕಾರಿ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

ಮುನ್ನೆಚ್ಚರಿಕೆ, ಜಾಗೃತಿಯೇ ಡೆಂಘೀ ವಿರುದ್ಧ ಹೋರಾಡುವ ಅಸ್ತ್ರ: ವೈದ್ಯೆ ಡಾ. ನಿವೇದಿತಾ

Sep 14 2025, 01:04 AM IST
ಆರೋಗ್ಯ ನಿರೀಕ್ಷಕ ನಿಜಲಿಂಗಪ್ಪ ಅವರು ವೈಯಕ್ತಿಕ ಮಟ್ಟದಲ್ಲಿ ಪಾಲಿಸಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ವಿವರಿಸಿದರು.

ಕುರುವಳ್ಳಿ ಆರೋಗ್ಯ ಕೇಂದ್ರದ ವೈದ್ಯೆ ವರ್ಗಾವಣೆಗೆ ಪಟ್ಟು

Jul 31 2025, 12:46 AM IST
ಸೇವಾ ನಿರ್ಲಕ್ಷ್ಯ ವಹಿಸುತ್ತಿರುವ ತಾಲೂಕಿನ ಕುರುವಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ. ವಿದ್ಯಾಶ್ರೀ ಅವರನ್ನು ಕೂಡಲೇ ಬೇರೆಡೆ ವರ್ಗಾವಣೆಗೊಳಿಸಬೇಕು ಎಂದು ಗ್ರಾಮಸ್ಥರು ಆರೋಗ್ಯ ಇಲಾಖೆ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ನೈಟಿಂಗೇಲ್ ನರ್ಸಿಂಗ್ ಸೇವೆ ಮಾದರಿ: ಶಸ್ತ್ರಚಿಕಿತ್ಸಕ ತಜ್ಞ ವೈದ್ಯೆ ಡಾ. ರೈಸಾ

May 15 2025, 01:33 AM IST
ನೈಟಿಂಗಲ್ ಜನುಮ ದಿನದಂದು ಅವರ ನಿಸ್ವಾರ್ಥ ಸೇವೆಯನ್ನು ಸ್ಮರಿಸುವುದರ ಜತೆ ಜಗತ್ತಿನಲ್ಲಿ ಸೇವೆ ಸಲ್ಲಿಸುತ್ತಿರುವ ಶುಶ್ರೂಷಕರ ಸೇವೆಯನ್ನೂ ಸ್ಮರಿಸಲಾಗುತ್ತದೆ.

ನಿವೃತ್ತರು ಉತ್ತಮ ಆಹಾರ ಪದ್ಧತಿ ಅನುಸರಿಸಲು ವೈದ್ಯೆ ಡಾ.ರಾಜಲಕ್ಷ್ಮೀ ಸಲಹೆ

Jan 26 2025, 01:33 AM IST
ನಿವೃತ್ತ ಸರ್ಕಾರಿ ನಗರ ಮತ್ತು ಗ್ರಾಮೀಣ ಪ್ರದೇಶದ ನೌಕರರ ಹಿತದೃಷ್ಟಿಯಿಂದ ಪ್ರತಿ ತಿಂಗಳಲ್ಲೂ ಈ ಕಾರ್ಯಕ್ರಮವನ್ನು ಏರ್ಪಡಿಸುತ್ತಾ ಬಂದಿದೆ. ಇಂತಹ ಕಾರ್ಯಕ್ರಮದ ಪ್ರಯೋಜನವನ್ನು ಪಡೆದು ಆರೋಗ್ಯವಾಗಿ ತಮ್ಮ ಜೀವನ ರೂಪಿಸಿಕೊಳ್ಳಬೇಕಿದೆ.

ಕೋಲ್ಕತಾ ಆರ್‌ಜಿ ಕರ್‌ ಮೆಡಿಕಲ್ ಕಾಲೇಜಿನ ವೈದ್ಯೆ ರೇಪ್‌ : ಗಲ್ಲಿನಿಂದ ರಾಯ್‌ ಪಾರು

Jan 21 2025, 12:31 AM IST

2024ರಲ್ಲಿ ದೇಶದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದ್ದ ಕೋಲ್ಕತಾದ ಆರ್‌ಜಿ ಕರ್‌ ಮೆಡಿಕಲ್ ಕಾಲೇಜಿನಲ್ಲಿ ವೈದ್ಯೆ ಮೇಲೆ ನಡೆದ ರೇಪ್ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ದೋಷಿ ಸಂಜಯ್‌ ರಾಯ್‌ ಗಲ್ಲು ಶಿಕ್ಷೆಯಿಂದ ಪಾರಾಗಿದ್ದಾನೆ. 

ಸಿಲಿಂಡರ್ ಸ್ಫೋಟ, ವೈದ್ಯೆ ಸೇರಿ ಇಬ್ಬರಿಗೆ ಗಾಯ

Jan 09 2025, 12:47 AM IST
ನಗರದಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ವೈದ್ಯೆ ಸೇರಿದಂತೆ ಇಬ್ಬರು ಗಾಯಗೊಂಡ ಘಟನೆ ನಗರದ ಚಿನಿವಾಲರ್ ಆಸ್ಪತ್ರೆಯ ಹತ್ತಿರ ನಡೆದಿದೆ.

ಅಯ್ಯಪ್ಪ ಮಾಲಾಧಾರಿಗಳ ಚಿಕಿತ್ಸೆಗೆ ಬೆಂಗಳೂರಿನ ತಜ್ಞ ವೈದ್ಯೆ

Dec 25 2024, 12:48 AM IST
ಚಿಕಿತ್ಸೆ ಪಡೆಯುತ್ತಿರುವ 9 ಜನರಲ್ಲಿ 8 ಜನರ ಆರೋಗ್ಯಸ್ಥಿತಿ ಗಂಭೀರವಾಗಿದೆ. ಆದರೆ, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ರೋಗಿಗಳಿಗೆ ಬೇಕಾದ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ.

ಕೋಲ್ಕತಾ ವೈದ್ಯೆ ಮೇಲೆ ರೇಪ್‌ ಆಗಿಲ್ಲ: ವರದಿ!

Dec 25 2024, 12:46 AM IST
ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೋಲ್ಕತಾದ ಆರ್‌ಜೆ ಆಸ್ಪತ್ರೆಯಲ್ಲಿನ ವೈದ್ಯೆ ಮೇಲಿನ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಘಟನಾ ಸ್ಥಳದಲ್ಲಿನ ದಾಖಲೆ ಸಂಗ್ರಹಿಸಿ ಅಧ್ಯಯನ ನಡೆಸಿದ್ದ ವಿಧಿವಿಜ್ಞಾನ ತಜ್ಞರು, ಘಟನೆ ನಡೆದಿದ್ದು ಎನ್ನಲಾದ ಸೆಮಿನಾರ್‌ ಹಾಲ್‌ನಲ್ಲಿ ಆರೋಪಿ ಸಂಜಯ್‌ ರಾಯ್‌ ಮತ್ತು ವೈದ್ಯೆ ನಡೆದ ಹಲ್ಲೆ ನಡೆದ ಅಥವಾ ಆಕೆ ಪ್ರತಿರೋಧ ತೋರಿದ ಯಾವುದೇ ಲಕ್ಷಣ ಕಂಡುಬಂದಿಲ್ಲ ಎಂಬ ನಿರ್ಧಾರಕ್ಕೆ ಬಂದಿದೆ.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved