ಕೋಲ್ಕತಾದ ಪ್ರತಿಷ್ಠಿತ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ಸಂಭವಿಸಿದ ವೈದ್ಯೆ ರೇಪ್: ಸುಪ್ರೀಂ ಮಧ್ಯಪ್ರವೇಶ, ನಾಳೆ ವಿಚಾರಣೆ
Aug 19 2024, 12:46 AM ISTಕೋಲ್ಕತಾದ ಪ್ರತಿಷ್ಠಿತ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ಸಂಭವಿಸಿದ ವೈದ್ಯೆಯ ಮೇಲಿನ ಭೀಕರ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ವಿಚಾರಣೆಯನ್ನು ಸ್ವಯಂಪ್ರೇರಿತವಾಗಿ ಕೈಗೆತ್ತಿಕೊಳ್ಳಲು ಈಗ ಸುಪ್ರೀಂ ಕೋರ್ಟ್ ನಿರ್ಧರಿದ್ದು, ಮಂಗಳವಾರ ವಿಚಾರಣೆ ನಡೆಸಲು ನಿರ್ಧರಿಸಿದೆ.