• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಂದಾಪುರ ಡಾ. ಬಿ.ಬಿ ಹೆಗ್ಡೆ ಕಾಲೇಜಿನಲ್ಲಿ ನಾಲ್ಕನೇ ವರ್ಷದ ವ್ಯವಹಾರ ಮೇಳ ಸಂಭ್ರಮ

Mar 21 2025, 12:32 AM IST
ವಿದ್ಯಾರ್ಥಿಗಳಲ್ಲಿ ವ್ಯಾವಹಾರಿಕ ಕೌಶಲ್ಯ ಬೆಳೆಸುವ ಉದ್ದೇಶದಿಂದ ಕುಂದಾಪುರ ಎಜ್ಯುಕೇಶನಲ್ ಸೊಸೈಟಿ ಆಡಳಿತದ ಕುಂದಾಪುರ ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ದ್ವಿತೀಯ, ತೃತೀಯ ವರ್ಷದ ಬಿಕಾಂ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ ವ್ಯಾಪಾರ ಮೇಳ ಹಲವು ವಿಶೇಷತೆಗಳಿಗೆ ಸಾಕ್ಷಿಯಾಯಿತು.

ದುಬೈನಲ್ಲಿ ರಿಯಲ್ ಎಸ್ಟೇಟ್‌ ವ್ಯವಹಾರ ನಡೆಸುತ್ತಿದ್ದ ಚಲನಚಿತ್ರ ನಟಿ ರನ್ಯಾ ರಾವ್‌

Mar 08 2025, 01:31 AM IST
‘ನಾನು ಕನ್ನಡ ಚಲನಚಿತ್ರ ನಟಿ ಮಾತ್ರವಲ್ಲ, ವನ್ಯಜೀವಿ ಛಾಯಾಗ್ರಾಹಕಿ ಹಾಗೂ ದುಬೈನಲ್ಲಿ ಹವ್ಯಾಸಿ (ಫ್ರಿಲಾನ್ಸ್‌) ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದೇನೆ’ ಎಂದು ಕಂದಾಯ ಗುಪ್ತಚರ ಜಾರಿನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳ ವಿಚಾರಣೆ ವೇಳೆ ನಟಿ ರನ್ಯಾ ರಾವ್‌ ಹೇಳಿಕೆ ನೀಡಿದ್ದಾರೆ.

ಬ್ಯಾಂಕುಗಳು ರೈತಸ್ನೇಹಿ ವ್ಯವಹಾರ ನಡೆಸಲಿ: ಸಂಸದ ಬಸವರಾಜ ಬೊಮ್ಮಾಯಿ ಸೂಚನೆ

Feb 25 2025, 12:45 AM IST
ಸಾಲದ ಅರ್ಜಿ ಫಾರಂ ಭರ್ತಿ ಮಾಡುವುದು ಸೇರಿದಂತೆ ಎಲ್ಲ ಅಗತ್ಯ ಮಾಹಿತಿಗಳನ್ನು ನೀಡಬೇಕು. ಬ್ಯಾಂಕುಗಳಲ್ಲಿ ಸಹಾನುಭೂತಿಯಿಂದ ರೈತರ ಪರವಾಗಿ ಕೆಲಸ ಮಾಡಬೇಕು.

ವಿದ್ಯಾರ್ಥಿಗಳಿಗೆ ವ್ಯವಹಾರ ಜ್ಞಾನ ಹೆಚ್ಚಿಸಲು ಮಕ್ಕಳ ಸಂತೆ ಸಹಕಾರಿ: ಮುಖ್ಯಶಿಕ್ಷಕಿ ಲತಾ

Feb 12 2025, 12:32 AM IST
ಬಂಡವಾಳ ಹೂಡಿಕೆ ಮತ್ತು ಲಾಭ, ನಷ್ಟಗಳ ಬಗ್ಗೆ ತಿಳಿವಳಿಕೆ, ಸಂವಹನ ಕೌಶಲ್ಯದ ವೃದ್ಧಿ, ವಸ್ತುಗಳ ಬೆಲೆ ನಿರ್ಧಾರ, ಕೌಶಲ್ಯ, ಒಂದು ಕಾರ್ಯದ ಹಿಂದಿನ ಶ್ರಮವನ್ನು ಅರ್ಥೈಸಿಕೊಳ್ಳುವ ಉದ್ದೇಶದಿಂದ ಮಕ್ಕಳ ಸಂತೆ ಆಯೋಜಿಸಲಾಗಿದೆ.

ನನ್ನ ಐಶ್ವರ್ಯಗೌಡ ನಡುವೆ ವ್ಯವಹಾರ ನಡೆದಿಲ್ಲ: ಮಾಜಿ ಶಾಸಕ ಡಾ.ಕೆ.ಅನ್ನದಾನಿ

Feb 11 2025, 12:45 AM IST
ನನಗೆ ಅರಳೋ-ಮರುಳೋ ಎಂದು ಹೇಳಿದ್ದಾರೆ. ಭಾಷೆ ಬಳಸುವಾಗ ಎಚ್ಚರಿಕೆಯಿಂದ ಇರಬೇಕು. ನನ್ನಂತಹವರಿಗೆ ಈ ಭಾಷೆಯನ್ನು ಬಳಸುವಂತಹದ್ದಲ್ಲ. ನನಗೆ ೬೦ ವರ್ಷವಾದರೂ ಕ್ರಿಯಾಶೀಲವಾಗಿದ್ದೇನೆ. ನಾನಿನ್ನೂ ಅರಳೋ- ಮರಳೋ ಆಗಿಲ್ಲ. ನನಗೆ ಐಶ್ವರ್ಯಗೌಡ ೨೦೧೨ರಿಂದ ಪರಿಚಯವಿದ್ದರೂ ಆಗ ಆಕೆ ೪೨೦ ಕೆಲಸ ಮಾಡುತ್ತಿರಲಿಲ್ಲ..!

ಆರೋಪಿ ಶ್ರೀಕಿ ಪರಿಚಿತ । ಆತನ ಜತೆ ಹಣಕಾಸು ವ್ಯವಹಾರ ಇಲ್ಲ : ಎಸ್‌ಐಟಿ ಮುಂದೆ ನಲಪಾಡ್

Feb 07 2025, 12:05 PM IST

ಬಹುಕೋಟಿ ಬಿಟ್‌ ಕಾಯಿನ್ ಹಗರಣ ಸಂಬಂಧ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಗುರುವಾರ ತೀವ್ರ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡಿದೆ.

ಗ್ರಾಹಕರು ಜಾಗರೂಕತೆಯಿಂದ ವ್ಯವಹಾರ ಮಾಡಬೇಕು-ಡಾ. ಜಿಲ್ಲಾಧಿಕಾರಿ

Jan 03 2025, 12:31 AM IST
ಪ್ರಸ್ತುತ ದಿನಗಳಲ್ಲಿ ನಿತ್ಯದ ವ್ಯಾಪಾರ ವಹಿವಾಟಿನಲ್ಲಿ ಮೋಸ, ವಂಚನೆ ಹೆಚ್ಚಾಗಿ ಕಂಡುಬರುತ್ತಿದ್ದು, ಗ್ರಾಹಕರು ಜಾಗರೂಕತೆಯಿಂದ ವ್ಯವಹಾರ ಮಾಡಬೇಕು ಹಾಗೂ ಯಾರೂ ಮೋಸಹೋಗಬಾರದು ಎಂದು ಅಪರ ಜಿಲ್ಲಾಧಿಕಾರಿ ಡಾ.ಎಲ್.ನಾಗರಾಜ ಹೇಳಿದರು.

ಕುಂದಾಪುರ: ಶ್ರೀ ವೆಂಕಟರಮಣ ಕಾಲೇಜಲ್ಲಿ ವ್ಯವಹಾರ ದಿನಾಚರಣೆ

Dec 08 2024, 01:15 AM IST
ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವ್ಯವಹಾರ ದಿನ ನಡೆಯಿತು.

ವಿದ್ಯಾರ್ಥಿಗಳಿಗೆ ಪಠ್ಯದ ಜೊತೆ ವ್ಯವಹಾರ ಕೌಶಲ್ಯವನ್ನು ಬೆಳೆಸಿ: ಚಂದ್ರಶೇಖರ ಪಾಟೀಲ್ ಸಲಹೆ

Nov 10 2024, 01:40 AM IST
ಮಾನ್ವಿ ಪಟ್ಟಣದ ಉಮಾಪತಿ ಪಾಟೀಲ್ ಸ್ಮಾರಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಆಹಾರ ಮೇಳದಲ್ಲಿ ವಿದ್ಯಾರ್ಥಿಗಳು ತಾವು ತಯಾರಿಸಿದ ಆಹಾರ ಪದಾರ್ಥಗಳನ್ನು ಪಾಲಕರಿಗೆ ಮಾರಾಟ ಮಾಡಿದರು.

ಕನ್ನಡದಲ್ಲೇ ಆಡಳಿತ, ವ್ಯವಹಾರ ನಡೆದಲ್ಲಿ ಭಾಷೆಗೆ ಕಿಮ್ಮತ್ತು

Nov 02 2024, 01:40 AM IST
ದೇಶದ ಎಲ್ಲ ರಾಜ್ಯಗಳಲ್ಲಿ ಆಯಾ ರಾಜ್ಯಗಳ ಭಾಷೆಗಳ ಮೇಲೆ ಭಾಷೆಗೆ ಧಕ್ಕೆಬಾರದಂತೆ ಭಾಷಾಭಿಮಾನ ಮೆರೆದರೆ, ನಮ್ಮ ಕರ್ನಾಟಕ ಮಾತ್ರ ಕನ್ನಡ ಮಾತನಾಡಲು ಓದಲು, ಬರೆಯಲು ಬರುತ್ತಿದ್ದರೂ, ಕನ್ನಡ ಭಾಷೆಯಲ್ಲಿ ವ್ಯವಹರಿಸದೇ ಇರುವುದು ಸರಿಯಲ್ಲ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಮಾಜಿ ಸಿಂಡಿಕೇಟ್ ಸದಸ್ಯ, ತಾಲೂಕು ಬಿಜೆಪಿ ಮುಖಂಡ ಮಾಡಾಳು ಮಲ್ಲಿಕಾರ್ಜುನ್ ಚನ್ನಗಿರಿಯಲ್ಲಿ ಹೇಳಿದ್ದಾರೆ.
  • < previous
  • 1
  • 2
  • 3
  • 4
  • next >

More Trending News

Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved