ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಸರ್ಕಾರಿ ಶಾಲೆ ವಿದ್ಯಾರ್ಥಿಗಳ ಸಾಧನೆ ಅನನ್ಯ: ಶಂಕರ್ ಐತಾಳ್
Jun 13 2025, 02:51 AM IST
ಹಂಗಾರಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ನೋಟ್ ಬುಕ್ಸ್, ಬ್ಯಾಗ್, ಸಮವಸ್ತ್ರ, ಎಲ್‌ಕೆಜಿ ಮತ್ತು ಯುಕೆಜಿ ಪಠ್ಯಪುಸ್ತಕ, ಕಲಿಕಾ ಸಾಮಗ್ರಿಗಳ ವಿತರಣಾ ಕಾರ್ಯಕ್ರಮ ನಡೆಯಿತು.
ಹಂಗರವಳ್ಳಿ ಶಾಲೆ ರಾಜ್ಯಕ್ಕೆ ಮಾದರಿ ಶಾಲೆ: ಕೀರ್ತನಾ ಪ್ರಶಂಸೆ
Jun 12 2025, 04:51 AM IST
ಚಿಕ್ಕಮಗಳೂರು, ಹಂಗರವಳ್ಳಿ ಸರ್ಕಾರಿ ಶಾಲೆ ರಾಜ್ಯಕ್ಕೆ ಮಾದರಿಯಾಗಿದೆ. 13 ಮಕ್ಕಳಿದ್ದು ಮುಚ್ಚುವ ಹಂತಕ್ಕೆ ತಲುಪಿದ್ದ ಶಾಲೆಯಲ್ಲಿ ಈಗ 320 ಮಕ್ಕಳು ವ್ಯಾಸಂಗ ಮಾಡುವ ಹಂತಕ್ಕೆ ಬಂದಿರುವುದರಲ್ಲಿ ಟ್ರಸ್ಟಿನ ಪರಿಶ್ರಮ ಹಾಗೂ ಶಿಕ್ಷಕ ವೃಂದದವರ ಕಾರ್ಯ ಕ್ಷಮತೆ ಅನನ್ಯ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ ಶ್ಲಾಘಿಸಿದರು.
ತಾಳೂರು ಶಾಲೆ ವಿದ್ಯಾರ್ಥಿಗಳಿಗೆ ಉಚಿತ ಕಲಿಕಾ ಸಾಮಗ್ರಿಗಳ ವಿತರಣೆ
Jun 12 2025, 04:23 AM IST
ಮನುಷ್ಯನ ದುರಾಸೆಯಿಂದ ಪ್ರಕೃತಿ ನಾಶವಾಗಿ ಎಷ್ಟೋ ಜೀವಸಂಕುಲ ಅಳಿವಿನಂಚಿಗೆ ಬಂದು ನಿಂತಿವೆ ಎಂದು ಸಾಲುಮರದ ಪೊಲೀಸ್ ಹಾಗೂ ಕವಿ ವೈ. ಬಿ. ಕಾಂತರಾಜ್ ಅಭಿಪ್ರಾಯಪಟ್ಟರು. ಅಂಬೇಡ್ಕರ್ ವಿಚಾರಧಾರೆಗಳು ಸಮಸಮಾಜವನ್ನು ನಿರ್ಮಾಣ ಮಾಡುವಲ್ಲಿ ಮಹತ್ತರ ಪಾತ್ರ ವಹಿಸುತ್ತವೆ. ವಿದ್ಯಾರ್ಥಿಗಳ ಬದುಕು ಹಸನಾಗಬೇಕಾದರೆ ಗುಣಾತ್ಮಕ ಶಿಕ್ಷಣದ ಅಗತ್ಯವಿದೆ. ಇಂತಹ ಗುಣಾತ್ಮಕ ಶಿಕ್ಷಣ ದೊರೆಯುವುದೇ ಸರ್ಕಾರಿ ಶಾಲೆಗಳಲ್ಲಿ ಎಂದರು.
ಸರ್ಕಾರಿ ಶಾಲೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ನೆರವು ಅಗತ್ಯ
Jun 10 2025, 08:43 AM IST
ಗುಣಾತ್ಮಕ ಹಾಗೂ ಸಂಸ್ಕಾರಯುತ ಶಿಕ್ಷಣ ನೀಡುತ್ತಿರುವ ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ದಿಗೆ ಸಮಾಜ, ಸಂಸ್ಥೆಗಳು ಕೈಜೋಡಿಸಬೇಕು ಎಂದು ಶಾಹಿ ಎಕ್ಸ್‌ಪೋರ್ಟ್ಸ್‌ನ ನಿವೃತ್ತ ಜನರಲ್ ಮ್ಯಾನೇಜರ್ ಎಲ್.ರಘುರಾಜ್ ಕರೆ ನೀಡಿದರು.
ಮಕ್ಕಳಿಗಾಗಿ ಶಾಲೆ; ಶಾಲೆಗಾಗಿ ಮಕ್ಕಳಲ್ಲ ಕೃತಿ ಬಿಡುಗಡೆ
Jun 09 2025, 11:49 PM IST
ಪ್ರಾರಂಭದಿಂದಲೂ ಕಲಿಯುವ ಮನೆಯ ಒಡನಾಟ ಹಂಚಿಕೊಳ್ಳುತ್ತ ಭೇಟಿ ಮಾಡಿದ ಎಲ್ಲಾ ಸ್ತರದ ಜನರು ಕಲಿಯುವ ಮನೆಯ ಕಾರ್ಯವನ್ನು ನೋಡಿ ಸಹಾನುಭೂತಿಯನ್ನಷ್ಟೇ ವ್ಯಕ್ತಪಡಿಸುತ್ತಿದ್ದರು
ಆರೋಹಣ ಸೆಂಟ್ರಲ್ ಶಾಲೆ ವತಿಯಿಂದ ಪರಿಸರ ಜಾಥಾ
Jun 09 2025, 04:51 AM IST
ವಿವಿಧ ವೇಷಭೂಷಣಗಳಿಂದ ಅಲಂಕೃತರಾದ ಮಕ್ಕಳು, ಪ್ಲಾಸ್ಟಿಕ್ ಬಾಟಲ್ ಗಳಿಂದ ಮಾಡಿದ ವಸ್ತ್ರ ಧರಿಸಿ, ಪ್ಲಾಸ್ಟಿಕ್ ತ್ಯಜಿಸಿ ಎನ್ನುವಂತ ಸಂದೇಶ
ಮಕ್ಕಳ ದಾಖಲಾತಿಗೆ ಪೋಸ್ಟರ್ ಮೊರೆ ಹೋದ ಸರ್ಕಾರಿ ಶಾಲೆ!
Jun 09 2025, 01:51 AM IST
ಸರ್ಕಾರಿ ಶಾಲೆಗಳಲ್ಲಿ ಕುಸಿಯುತ್ತಿರುವ ಮಕ್ಕಳ ದಾಖಲಾತಿ ಹೆಚ್ಚಿಸಲು ಖಾಸಗಿ ಶಾಲೆಗಳ ಮಾದರಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಸರ್ಕಾರಿ ಶಾಲೆಗಳಲ್ಲಿನ ಸೌಲಭ್ಯಗಳು ಹಾಗೂ ಎಸ್ಸೆಸ್ಸೆಲ್ಸಿಯಲ್ಲಿ 625ಕ್ಕೆ 625 ಅಂಕ ಪಡೆದ ಮಕ್ಕಳ ಸಾಧನೆಯ ಮಾಹಿತಿಯ ಪೋಸ್ಟರ್‌ಗಳನ್ನು ಅಳವಡಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದೆ.
ವಸತಿ ಶಾಲೆ ಫಲಿತಾಂಶ ಸುಧಾರಣೆಗೆ ಕ್ರಮ ವಹಿಸಿ: ಜಿಪಂ ಸಿಇಒ
Jun 08 2025, 01:16 AM IST
ಬಾಗಲಕೋಟೆ ಜಿಲ್ಲೆಯಲ್ಲಿರುವ ವಿವಿಧ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳ ಫಲಿತಾಂಶ ಸುಧಾರಣೆಗೆ ಕ್ರಮ ಕೈಗೊಳ್ಳುವಂತೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಅವ್ಯವಸ್ಥೆ: ನಮ್ಮನಾಡು ಗೋ ಶಾಲೆ ಹಸುಗಳ ಸ್ಥಳಾಂತರ
Jun 07 2025, 01:15 AM IST
ನಮ್ಮ ನಾಡು ಗೋಶಾಲೆಯ ಅವ್ಯವಸ್ಥೆಗಳ ಬಗ್ಗೆ ನ್ಯಾಯಾಧೀಶೆ ಶಿಲ್ಪಾ ರವರು ನೀಡಿದ ದೂರಿನ ಮೇರೆಗೆ ಗೋಶಾಲೆಯ ಮಾಲೀಕ ವೆಂಕಟೇಶ್ ನನ್ನು ಬಂಧನ ಮಾಡಲಾಗಿದೆ. ಇನ್ನೂ ನ್ಯಾಯಾಧೀಶರ ಸಮ್ಮುಖದಲ್ಲಿ ನಮ್ಮ ನಾಡು ಗೋಶಾಲೆಯಲ್ಲಿದ್ದ ಹಸುಗಳನ್ನು ಬೇರೆ ಗೋಶಾಲೆಗಳಿಗೆ ಸ್ಥಳಾಂತರ ಮಾಡಲಾಯಿತು
ಯಡೂರು ಸರ್ಕಾರಿ ಶಾಲೆ: ಎಲ್‌ಕೆಜಿ, ಯುಕೆಜಿ ಪ್ರಾರಂಭೋತ್ಸವ
Jun 07 2025, 01:10 AM IST
ಯಡೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮದ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ ಶುಕ್ರವಾರ ನಡೆಯಿತು.
< previous
1
...
6
7
8
9
10
11
12
13
14
...
64
next >
More Trending News
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ