ನಾಳೆ ಬಿಎಸ್ಎಸ್ ವಿದ್ಯೋದಯ ಶಾಲೆ ಉದ್ಘಾಟನೆ
May 22 2024, 12:49 AM ISTನೂತನ ಶಾಲಾ ಕಟ್ಟಡವನ್ನು ಸುಮಾರು 30 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಕಟ್ಟಡ ನಿರ್ಮಾಣಕ್ಕೆ ಯಾವುದೇ ಸಾಲ ಪಡೆಯದೇ ಶೇ.50 ರಷ್ಟು ಆರ್ಥಿಕ ಮೂಲವನ್ನು ದಾನಿಗಳಿಂದ ಪಡೆಯಲಾಗಿದ್ದು, ಉಳಿದ ಅನುದಾನವನ್ನು ವಿಜಯ ವಿಠಲ ವಿದ್ಯಾಸಂಸ್ಥೆಯು ನೀಡಿದೆ. ಈ ಮೂಲಕ ವಿದ್ಯಾರ್ಥಿಗಳಿಗೆ ಆರ್ಥಿಕ ಹೊರೆಯನ್ನು ತಪ್ಪಿಸಲಾಗಿದೆ ಎಂದು ಅವರು ತಿಳಿಸಿದರು.