• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೇರುಗಳಲೆ ಸರ್ಕಾರಿ ಶಾಲೆ: ಆಂಗ್ಲ ಮಾಧ್ಯಮ ಪ್ರಾರಂಭ

Jul 21 2025, 01:30 AM IST
ಆಂಗ್ಲ ಮಾಧ್ಯಮ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅತಿ ಅಗತ್ಯವಾಗಿದೆ ಎಂದು ಉದ್ಯಮಿ ವಿ.ಎಂ. ವಿಜಯ ಹೇಳಿದರು.

ಲಾಸ್ಟ್‌ ಬೆಂಚ್‌ ಇಲ್ಲದ ರಾಜ್ಯದ ಮೊದಲ ಶಾಲೆ ಯಲ್ಬುರ್ಗಾದಲ್ಲಿ

Jul 20 2025, 07:24 AM IST

ವಿದ್ಯಾರ್ಥಿಗಳಲ್ಲಿ ‘ಕೊನೆ ಬೆಂಚು’ ಕೊರಗು ನಿವಾರಿಸಿ ಎಲ್ಲರಿಗೂ ಉತ್ತಮ, ಗುಣಮಟ್ಟದ ಶಿಕ್ಷಣ ನೀಡಲು ಕೇರಳ ಸರ್ಕಾರ ಜಾರಿಗೆ ತಂದಿರುವ ಅರ್ಧ ವೃತ್ತಾಕಾರದ ಬೆಂಚ್‌ ವ್ಯವಸ್ಥೆಯನ್ನು ಕರ್ನಾಟಕದಲ್ಲೂ ಪ್ರಾಯೋಗಿಕವಾಗಿ ಸರ್ಕಾರಿ ಶಾಲೆಯಲ್ಲಿ ಅಳವಡಿಸಿಕೊಳ್ಳಲಾಗಿದೆ.

ಬಾಲು ಶಾಲೆ ವಿದ್ಯಾರ್ಥಿ ಮಂಡಳಿ ಚುನಾವಣೆ

Jul 20 2025, 01:15 AM IST
ಚನ್ನಪಟ್ಟಣ: ನಗರದ ಬಾಲು ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿ ಮಂಡಳಿ ಚುನಾವಣೆ ಸುವ್ಯವಸ್ಥಿತವಾಗಿ ನಡೆಯಿತು. ಶಾಲೆಯ ವಿದ್ಯಾರ್ಥಿಗಳು 2025-26ನೇ ಸಾಲಿನ ವಿದ್ಯಾರ್ಥಿ ಮಂಡಳಿ ನಾಯಕರನ್ನು ಆಯ್ಕೆ ಮಾಡುವ ಮತದಾನ ಪ್ರಕ್ರಿಯೆ ಮೂಲಕ ಚುನಾಯಿಸಿದರು.

ಔರಾದ್‌ನ ಗುರುನಾನಕ್‌ ಶಾಲೆ ಅನುಮತಿ ಪಡೆವಲ್ಲಿ ಸಫಲ

Jul 19 2025, 01:00 AM IST
ಪೂರ್ವ ಪ್ರಾಥಮಿಕ ಶಾಲೆಗೆ ಅನುಮತಿ ಪಡೆದು 6 ನೇ ತರಗತಿ ವರೆಗೆ ವಿಧ್ಯಾರ್ಥಿಗಳಿಗೆ ಅನಧಿಕೃತವಾಗಿ ಪಾಠ ಮಾಡ್ತಿದ್ದ ಗುರುನಾನಕ ಪಬ್ಲಿಕ್‌ ಶಾಲೆಯು ಕೊನೆಗೂ ಅನುಮತಿ ಪಡೆಯುವಲ್ಲಿ ಸಫಲರಾಗಿದ್ದು, ಶಿಕ್ಷಣ ಇಲಾಖೆಯು ಇದನ್ನು ಅಧಿಕೃತ ಶಾಲೆಯಾಗಿಸಿ ಆದೇಶ ನೀಡುವ ಮೂಲಕ ಪೋಷಕರಲ್ಲಿ ಉಂಟಾಗಿದ್ದ ಆತಂಕ ದೂರ ಮಾಡಿದ್ದಾರೆ.

ಶಿಥಿಲಾವಸ್ಥೆಗೆ ತಲುಪಿದ ಸರ್ಕಾರಿ ಶಾಲೆ: ಜೀವಭಯದಲ್ಲಿ ಮಕ್ಕಳು!

Jul 17 2025, 12:30 AM IST
1ರಿಂದ 5ನೇ ತರಗತಿವರೆಗೆ ಈ ಶಾಲೆಯಲ್ಲಿ ಸುಮಾರು 12 ಮಕ್ಕಳು ವ್ಯಾಸಂಗ ಮಾಡುತ್ತಾರೆ. ಇಬ್ಬರು ಶಿಕ್ಷಕಿಯರಿದ್ದಾರೆ. ಶಾಲೆಗೆ 2 ಕಟ್ಟಡಗಳಿದ್ದು 1 ಕಟ್ಟಡ ಸಂಪೂರ್ಣವಾಗಿ ಹಾಳಾಗಿ ಉಪಯೋಗಕ್ಕೆ ಬಾರದಂತಾಗಿದೆ.

ಮೌಲಾನಾ ಆಜಾದ್ ಶಾಲೆ ಸ್ಥಳಾಂತರಕ್ಕೆ ವಿರೋಧ

Jul 15 2025, 11:45 PM IST
ಎಲ್ಲ ಪಾಲಕರ ಅಭಿಪ್ರಾಯದಂತೆ ಈಗಿರುವ ಜಾಗದಲ್ಲೇ ಮೌಲಾನಾ ಆಜಾದ್ ಶಾಲೆ ನಿರ್ಮಿಸಲು ಆ.4ರಂದು ಕೊಪ್ಪಳಕ್ಕೆ ಬರುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗುವುದು.

ಕರ್ನಾಟಕ ಪಬ್ಲಿಕ್ ಶಾಲೆ ಪ್ರಾಥಮಿಕ ವಿಭಾಗಕ್ಕೆ ಅಗತ್ಯವಿದೆ ಸಭಾಂಗಣ: ಲಕ್ಷ್ಮಣ ಶೆಟ್ಟಿ

Jul 15 2025, 01:09 AM IST
ನರಸಿಂಹರಾಜಪುರ, ಕರ್ನಾಟಕ ಪಬ್ಲಿಕ್ ಶಾಲೆ ಪ್ರಾಥಮಿಕ ವಿಭಾಗದಲ್ಲಿ 350 ಕ್ಕೂ ಹೆಚ್ಚು ಮಕ್ಕಳು ಇರುವುದರಿಂದ ಬಿಸಿಯೂಟಕ್ಕೆ ದೊಡ್ಡದಾದ ಸಭಾಂಗಣ ಅಗತ್ಯವಿದೆ ಎಂದು ಶಾಲೆ ಎಸ್.ಡಿಎಂಸಿ ಕಾರ್ಯಾಧ್ಯಕ್ಷ ಲಕ್ಷ್ಮಣ ಶೆಟ್ಟಿ ತಿಳಿಸಿದರು.

ಬೀಳುವ ಹಂತದಲ್ಲಿ ಮಲ್ಕುಂಡಿ ಸರ್ಕಾರಿ ಶಾಲೆ; ಮಕ್ಕಳಲ್ಲಿ ಭಯದ ವಾತಾವರಣ

Jul 15 2025, 01:00 AM IST
ಬೀಳುವ ಹಂತಕ್ಕೆ ತಲುಪಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು, ಭಯದ ವಾತಾವರಣದಲ್ಲಿ ಮಕ್ಕಳು ವಿದ್ಯಾಭ್ಯಾಸ ಮಾಡುವ ಪರಿಸ್ಥಿತಿ ಬಂದಿದ್ದು, ದುರಸ್ತಿ ಯಾವಾಗ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ. ಇದು ನಂಜನಗೂಡು ತಾಲೂಕಿನ ಮಲ್ಕುಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸ್ಥಿತಿ.

ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಕೀಳರಿಮೆ ಬಿಡಿ

Jul 11 2025, 01:47 AM IST
ಚನ್ನಪಟ್ಟಣ: ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಕೀಳರಿಮೆ ಬಿಡಬೇಕು. ಛಲದಿಂದ ವ್ಯಾಸಂಗ ಮಾಡಿ, ಹೆಚ್ಚಿನ ಅಂಕ ಗಳಿಸಿ, ನಾವು ಯಾರಿಗೇನು ಕಡಿಮೆ ಇಲ್ಲ ಎಂಬುದನ್ನು ಆತ್ಮವಿಶ್ವಾಸದಿಂದ ಸಾಬೀತುಪಡಿಸಬೇಕು ಎಂದು ಭಾರತ ವಿಕಾಸ ಪರಿಷತ್ ಕಣ್ವ ಶಾಖೆ ಅಧ್ಯಕ್ಷ ಪುಟ್ಟಸ್ವಾಮಿಗೌಡ (ಡಿಪಿಎಸ್) ತಿಳಿಸಿದರು.

ಅಲೆವೂರು ಸುಭೋದಿನಿ ಶಾಲೆ: ‘ಏಕ್‌ ಪೇಡ್‌ ಮಾ ಕೆ ನಾಮ್‌’ ಸಂಪನ್ನ

Jul 11 2025, 12:32 AM IST
‘ಏಕ್ ಪೇಡ್ ಮಾ ಕೆ ನಾಮ್’ ಗಿಡ ನೆಡುವ ಸಂಕಲ್ಪ - ಹಸಿರು ಪರಿಸರ ನಿರ್ಮಿಸುವ ಕಾಯಕಲ್ಪ ಕಾರ್ಯಕ್ರಮ ಅಲೆವೂರಿನ ಸುಭೋದಿನಿ ಹಿರಿಯ ಪ್ರಾಥಮಿಕ‌ ಶಾಲೆ‌ಯಲ್ಲಿ ಬುಧವಾರ ನಡೆಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 64
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved