• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡೆತ್‌ನೋಟ್‌ ಬರೆದಿಟ್ಟು ಮೊರಾರ್ಜಿ ವಸತಿ ಶಾಲೆ ವಿದ್ಯಾರ್ಥಿನಿ ಆತ್ಮಹತ್ಯೆ

Jul 12 2024, 01:30 AM IST
ಹಿರೇಕೆರೂರು ತಾಲೂಕಿನ ದೂದೀಹಳ್ಳಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಘಟನೆ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿವೆ.

ಗೋಣಿಕೊಪ್ಪ ಸಂತ ಥಾಮಸ್ ಶಾಲೆ ವಿದ್ಯಾರ್ಥಿ ಸಂಘದ ಉದ್ಘಾಟನೆ

Jul 11 2024, 01:31 AM IST
ಗೋಣಿಕೊಪ್ಪ ಸಂತ ಥಾಮಸ್ ಶಾಲೆಯ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ, ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕೋರುವ ಕಾರ್ಯಕ್ರಮ ನಡೆಯಿತು.

ನಗರಕ್ಕೆಸರಸ್ವತಿಪುರಂ ರೋಟರಿ ಪಶ್ಚಿಮ ಶಾಲೆ ಶಾಲಾ ಮಂತ್ರಿ ಮಂಡಲ ರಚನೆ, ಹೂಡಿಕೆ ಸಮಾರಂಭ

Jul 10 2024, 12:40 AM IST
ನಗರದ ಸರಸ್ವತಿಪುರಂನಲ್ಲಿರುವ ರೋಟರಿ ಪಶ್ಚಿಮ ಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲ ರಚನೆ ಮತ್ತು ಹೂಡಿಕೆ ಸಮಾರಂಭ

ಶಿಕ್ಷಕನ ವರ್ಗಾವಣೆಗೆ ಆಗ್ರಹ: ಶಾಲೆ ಎಲ್ಲಾ 24 ಮಕ್ಕಳು ಗೈರು

Jul 09 2024, 12:58 AM IST
ಕೊಪ್ಪ, ತಾಲೂಕಿನ ವಗಳೆ ಸಮೀಪದ ತಮ್ಮಡವಳ್ಳಿ ಗ್ರಾಮದ ಚಂಡೆಗುಡ್ಡೆ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕರನ್ನು ವರ್ಗಾವಣೆಗೊಳಿಸದೆ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಹಠ ಹಿಡಿದ ಗ್ರಾಮಸ್ಥರು ಸೋಮವಾರ ಒಂದು ಮಗುವನ್ನು ಶಾಲೆಗೆ ಕಳುಹಿಸದೆ ವಿರೋಧ ವ್ಯಕ್ತಪಡಿಸಿದರು.

ಇಂದು ಉತ್ತರ ಕನ್ನಡ ಜಿಲ್ಲೆಯ 5 ತಾಲೂಕಿನ ಶಾಲೆ- ಕಾಲೇಜಿಗೆ ರಜೆ

Jul 08 2024, 06:42 AM IST

ಉತ್ತರ ಕನ್ನಡ ಜಿಲ್ಲೆಯಲ್ಲಿ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಡಗದಾಳು ಶಾಲೆ ಶಿಕ್ಷಕರು, ವಿದ್ಯಾರ್ಥಿಗಳಿಗೆ ದಲಿತ ಸಂಘರ್ಷ ಸಮಿತಿ ಸನ್ಮಾನ

Jul 08 2024, 12:39 AM IST
ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಹಾಗೂ ಶೇ. 100 ಫಲಿತಾಂಶ ಬರಲು ಕಾರಣರಾದ ಶಿಕ್ಷಕರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭ ಸಂಘಟನೆಯ ಜಿಲ್ಲಾ ಸಂಚಾಲಕ ಎಚ್‌.ಎಲ್‌. ದಿವಾಕರ್‌ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸರ್ಕಾರಿ ಶಾಲೆ ಮಕ್ಕಳು ಕೀಳರಿಮೆ ಬಿಡಬೇಕು

Jul 08 2024, 12:32 AM IST
ಸರ್ಕಾರಿ ಶಾಲೆಗಳಲ್ಲಿ ನೆಲದ ಸೊಗಡಿದೆ, ಮಾನವೀಯತೆ ಇದೆ. ಇಲ್ಲಿ ಓದಿರುವ ಲಕ್ಷಾಂತರ ಮಂದಿ ಐಎಎಸ್, ಐಪಿಎಸ್ ಸಹಿತ ಅನೇಕ ಹುದ್ದೆಗಳಲ್ಲಿ ಇದ್ದಾರೆ. ಸಮಾಜಕ್ಕೆ ಮಾದರಿಯಾಗಿದ್ದಾರೆ. ಕೀಳರಿಮೆ ಬಿಟ್ಟು ಚೆನ್ನಾಗಿ ಓದಿದರೆ ಅವರಂತೆಯೇ ಆಗಬಹುದು.

ಹಾಸ್ಟೆಲ್‌, ಶಾಲೆ ಗುಣಮಟ್ಟದ ಆಹಾರ, ಸ್ವಚ್ಛತೆಗೆ ಆದ್ಯತೆ ನೀಡಿ: ಸಂಸದೆ ಡಾ.ಪ್ರಭಾ ತಾಕೀತು

Jul 06 2024, 12:56 AM IST
ಸರ್ಕಾರಿ ವಸತಿ ನಿಲಯಗಳಲ್ಲಿ ಪೌಷ್ಟಿಕಾಂಶದ ಆಹಾರ ಪೂರೈಸುತ್ತಿಲ್ಲ, ಸ್ವಚ್ಛತೆ ಕಾಪಾಡುತ್ತಿಲ್ಲವೆಂಬ ದೂರುಗಳಿವೆ. ಇನ್ನು ಮುಂದೆ ತಾವು ದಿಢೀರನೇ ಹಾಸ್ಟೆಲ್‌ಗಳಿಗೆ ಭೇಟಿ ನೀಡಲಿದ್ದು, ಲೋಪದೋಷ ಕಂಡು ಬಂದರೆ ಕಠಿಣ ಕ್ರಮ ನಿಶ್ಚಿತ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಅಧಿಕಾರಿಗಳು, ಹಾಸ್ಟೆಲ್ ವಾರ್ಡನ್‌ಗಳಿಗೆ ದಾವಣಗೆರೆಯಲ್ಲಿ ಎಚ್ಚರಿಸಿದ್ದಾರೆ.

ಶಾಲೆ ಅಂಗನವಾಡಿಯಲ್ಲಿ ನೀರು ಸಂಗ್ರಹಾಗಾರ ಸ್ವಚ್ಛಗೊಳಿಸಿ

Jul 06 2024, 12:48 AM IST
ಎಲ್ಲ ಶಾಲೆ, ಅಂಗನವಾಡಿ ಕೇಂದ್ರಗಳಲ್ಲಿನ ನೀರು ಸಂಗ್ರಹಾಗಾರಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸಿ, ಡೆಂಘೀ ಹರಡದಂತೆ ಎಚ್ಚರ ವಹಿಸಬೇಕು

ಸರ್ಕಾರಿ ಶಾಲೆ ಜಾಗಕ್ಕೆ ಅತಿಕ್ರಮಪ್ರವೇಶ: ಕಾನೂನು ಕ್ರಮಕ್ಕೆ ಆಗ್ರಹ

Jul 04 2024, 01:04 AM IST
ಸದರಿ ಮುನಿನಾರಾಯಣಪ್ಪ ಶಾಲಾಭಿವೃದ್ಧಿ ಸಮಿತಿ ಅಥವಾ ಶಾಲೆಯ ಮುಖ್ಯಶಿಕ್ಷಕರ ಗಮನಕ್ಕೂ ತರದೇ ಶಾಲಾ ಜಾಗದಲ್ಲಿನ ಮರಗಳನ್ನು ಏಕಾಏಕಿ ಕಡಿದು ಸಾಗಾಟ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 68
  • next >

More Trending News

Top Stories
ಆರ್‌ಜೆಡಿಗೆ ಮುಂಡಿಯೂರಿದ ಕಾಂಗ್ರೆಸ್‌ : ತೇಜಸ್ವಿ ಇಂಡಿ ಸಿಎಂ ಅಭ್ಯರ್ಥಿ
ಗುಮ್ಮಡಿ ನರಸಯ್ಯನಾಗಿ ಶಿವರಾಜ್‌ಕುಮಾರ್‌
ಭವಿಷ್ಯದಲ್ಲಿ ಆನೇಕಲ್‌ ಭಾಗ ಜಿಬಿಎ ವ್ಯಾಪ್ತಿಗೆ: ಡಿ.ಕೆ.ಶಿವಕುಮಾರ್‌
ಕೈ ಆಡಳಿತ ರಾಜ್ಯಕ್ಕೆ ಹಿಡಿದಿರುವ ಗ್ರಹಣ : ಸೂರ್ಯ
ನಮ್ಮ ಮನೆ ಬಾಗಿಲಿಗೆ ಬಂದದ್ದು ಕಾಂಗ್ರೆಸ್ಸಿಗರು : ಎಚ್ಡಿಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved