• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಡೂರು ಕ್ಷೇತ್ರಕ್ಕೆ 15 ಕೆಪಿಎಸ್ ಶಾಲೆ ಮಂಜೂರು: ಕೆ.ಎಸ್.ಆನಂದ್

Jun 25 2024, 12:31 AM IST
ಕಡೂರು, ರಾಜ್ಯ ಸರ್ಕಾರದಿಂದ ಕಡೂರು ವಿಧಾನಸಭಾ ಕ್ಷೇತ್ರಕ್ಕೆ 15 ಕೆಪಿಎಸ್ ಶಾಲೆಗಳು ಮಂಜೂರಾಗಿದ್ದು, ಈ ಮೂಲಕ ನಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಿಗೆ ಮತ್ತೆ ಹಿಂದಿನ ವೈಭವ ಮರುಕಳಿಸಲಿವೆ ಎಂದು ಶಾಸಕ ಕೆ.ಎಸ್.ಆನಂದ್ ವಿಶ್ವಾಸ ವ್ಯಕ್ತಪಡಿಸಿದರು.

ಇಂದಿರಾ ಕ್ಯಾಂಟೀನ್‌ಗೆ ಶಾಲೆ ಕಟ್ಟಡ ಧ್ವಂಸ: ಪ್ರತಿಭಟನೆ

Jun 23 2024, 02:08 AM IST
ಮಲೇಬೆನ್ನೂರು ಪಟ್ಟಣದ ಪುರಸಭೆ ಎದುರು ಇರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶನಿವಾರ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಶಿಥಿಲ ಕಟ್ಟಡ ತೆರವು ಕಾರ್ಯಾಚರಣೆ ಖಂಡಿಸಿ ಎಸ್‌ಡಿಎಂಸಿ ಸದಸ್ಯರು, ಹಳೇ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ವ್ಯಾಪಕ ವಿರೋಧ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದರು.

ಸರ್ಕಾರಿ ಶಾಲೆ ಉಳಿಸಲು ಎಲ್ಲರು ಒಗ್ಗಟ್ಟಾಗಿ ಕೆಲಸ ಮಾಡೋಣ: ಬಿ.ಪಿ.ದಯಾನಂದ ಕರೆ

Jun 23 2024, 02:05 AM IST
ನರಸಿಂಹರಾಜಪುರಸರ್ಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ಬಂದಿದ್ದು ಎಲ್ಲಾ ಪೋಷಕರು, ಗ್ರಾಮಸ್ಥರು ಒಟ್ಟಾಗಿ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡೋಣ ಎಂದು ನಿವೃತ್ತ ಪ್ರಾಂಶುಪಾಲ ಬಿ.ಪಿ.ದಯಾನಂದ್ ಕರೆ ನೀಡಿದರು.

ಮಂಗಳೂರಲ್ಲಿ ಸೈನಿಕ ಶಾಲೆ ತೆರೆಯಲು ಪ್ರಯತ್ನ: ಬ್ರಿಜೇಶ್‌ ಚೌಟ

Jun 21 2024, 01:10 AM IST
ವಿಕಸಿತ ದಕ್ಷಿಣ ಕನ್ನಡ ಜಿಲ್ಲೆ ನಿರ್ಮಿಸುವ ಆಶಯ ನನ್ನದು. ವಿಕಸಿತ ಭಾರತಕ್ಕೆ ಕೊಡುಗೆ ನೀಡುವ ಎಲ್ಲ ಶಕ್ತಿ ದಕ್ಷಿಣ ಕನ್ನಡ ಜಿಲ್ಲೆಗಿದೆ ಎಂದು ಸಂಸದ ಬ್ರಿಜೇಶ್‌ ಚೌಟ ಹೇಳಿದರು.

ಅರಕಲಗೂಡಿನ ಹನ್ಯಾಳಿನಲ್ಲಿ ಎಲ್‌ಕೆಜಿ, ಯುಕೆಜಿ ಮಾದರಿಯಲ್ಲಿ ಶಾಲೆ: ಶಾಸಕ ಎ.ಮಂಜು

Jun 21 2024, 01:02 AM IST
ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರಕಿಸುವ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಎಲ್‌ಕೆಜಿ, ಯುಕೆಜಿ ಮಾದರಿಯಲ್ಲಿ ಮಕ್ಕಳ ಮನೆ ಎಂಬ ಉಚಿತ ಶಾಲೆ ಪ್ರಾರಂಭಿಸುವ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಎ.ಮಂಜು ತಿಳಿಸಿದರು. ಅರಕಲಗೂಡಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕುಪ್ಪಾಳು ಶಾಲೆ ದುರಂತ ದುಃಖಕರ: ಶಾಸಕ ಆನಂದ್

Jun 20 2024, 01:07 AM IST
ಕಡೂರು, ನಿರ್ಲಕ್ಷ್ಯದಿಂದಾಗಿ ಕ್ಷೇತ್ರದ ಕುಪ್ಪಾಳು ಮೊರಾರ್ಜಿ ವಸತಿ ಶಾಲೆ ಬಾಲಕ ಆಕಾಶ್ ವಿದ್ಯುತ್ ತಗುಲಿ ಸಾವನ್ನಪ್ಪಿರುವುದು ದುಃಖದ ಸಂಗತಿ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಮಹಾರಾಷ್ಟ್ರದಲ್ಲಿ ಕನ್ನಡ ಮಾಧ್ಯಮ ಶಾಲೆ ಕಡೆಗಣನೆ ಖಂಡನೀಯ: ಶಾಂತಲಿಂಗ ಶ್ರೀಗಳು

Jun 20 2024, 01:01 AM IST
ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ದೊರೆಸ್ವಾಮಿ ವಿರಕ್ತಮಠದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2002-03ನೇ ಸಾಲಿನ ವಿದ್ಯಾರ್ಥಿಗಳು ಬುಧವಾರ ಗುರುವಂದನೆ ಸಲ್ಲಿಸಿದರು.

ಹೊಸಳ್ಳಿ ಸರ್ಕಾರಿ ಶಾಲೆ ಹಳೆ ಕಟ್ಟಡಕ್ಕೆ ಬೇಕು ಅಭಿವೃದ್ಧಿ

Jun 18 2024, 12:45 AM IST
ಹೊಸಳ್ಳಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲಾ ಕಟ್ಟಡ ದುಸ್ಥಿತಿಯಲ್ಲಿದೆ. ಈಗಲೋ ಆಗಲೋ ಬೀಳುವಂತಿರುವ ಮೇಲ್ಚಾವಣಿ, ಬಿರುಕು ಬಿಟ್ಟ ಶಾಲೆ ಕೆಲ ಕೋಣೆ ಗೋಡೆಗಳು. ಪಾಳು ಬಿದ್ದಿರುವ ಶೌಚಾಲಯ,... ಹೀಗೆ ಪಟ್ಟಿ ಸಾಗುತ್ತಲೇ ಹೋಗುತ್ತದೆ.

ನಾಳೆ ಎಲ್ಲ ಶಾಲೆ-ಕಾಲೇಜುಗಳಲ್ಲಿ ಡೆಂಘೀ ಜಾಗೃತಿ

Jun 17 2024, 01:41 AM IST
ಧಾರವಾಡ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಲ್ಲಿ ಜೂ. 18ರಂದು ಏಕಕಾಲಕ್ಕೆ ಡೆಂಘೀ ನಿಯಂತ್ರಣ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕುರಿತು ಪೂರ್ವಭಾವಿ ಸಭೆ ನಡೆಸಲಾಗಿದೆ. ಭಿತ್ತಿಪತ್ರ ಹಾಗೂ ವೀಡಿಯೊಗಳನ್ನು ಮಕ್ಕಳಿಗೆ ತೋರಿಸಲು ತಿಳಿಸಲಾಯಿತು.

ಮೊರಾರ್ಜಿ ವಸತಿ ಶಾಲೆ ಕಟ್ಟಡ ಪೂರ್ಣಗೊಳಿಸಲು ಆಗ್ರಹ

Jun 17 2024, 01:33 AM IST
ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನೂತನ ಕಟ್ಟಡ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಆಗ್ರಹಿಸಿ ಪಾಲಕರು ಉಪತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 68
  • next >

More Trending News

Top Stories
ಆರ್‌ಜೆಡಿಗೆ ಮುಂಡಿಯೂರಿದ ಕಾಂಗ್ರೆಸ್‌ : ತೇಜಸ್ವಿ ಇಂಡಿ ಸಿಎಂ ಅಭ್ಯರ್ಥಿ
ಗುಮ್ಮಡಿ ನರಸಯ್ಯನಾಗಿ ಶಿವರಾಜ್‌ಕುಮಾರ್‌
ಭವಿಷ್ಯದಲ್ಲಿ ಆನೇಕಲ್‌ ಭಾಗ ಜಿಬಿಎ ವ್ಯಾಪ್ತಿಗೆ: ಡಿ.ಕೆ.ಶಿವಕುಮಾರ್‌
ಕೈ ಆಡಳಿತ ರಾಜ್ಯಕ್ಕೆ ಹಿಡಿದಿರುವ ಗ್ರಹಣ : ಸೂರ್ಯ
ನಮ್ಮ ಮನೆ ಬಾಗಿಲಿಗೆ ಬಂದದ್ದು ಕಾಂಗ್ರೆಸ್ಸಿಗರು : ಎಚ್ಡಿಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved