• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹುಣಸಗಿ ಮೊರಾರ್ಜಿ ಶಾಲೆ ವಿದ್ಯಾರ್ಥಿಗಳ ಉತ್ತಮ ಸಾಧನೆ

Jun 07 2024, 12:15 AM IST
ಮೊರಾರ್ಜಿ ವಸತಿ ಶಾಲೆಯಲ್ಲಿ 2021-2022ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪೂರೈಸಿ ಬೇರೆಡೆ ಪಿಯು ಶಿಕ್ಷಣ ಪಡೆದ ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.

ಮುಳ್ಳೂರು ಸರ್ಕಾರಿ ಶಾಲೆ ಮಕ್ಕಳ ಪರಿಸರ ಪ್ರೇಮ: ಬೀಜದ ಉಂಡೆ ಬಿತ್ತನೆ

Jun 06 2024, 12:30 AM IST
ವಿಶ್ವ ಪರಿಸರ ದಿನ ಪ್ರಯುಕ್ತ ಶನಿವಾರಸಂತೆ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ಅರಣ್ಯ ಇಲಾಖೆ, ಸಂಘ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಗಿಡಗಳನ್ನು ನೆಡಲಾಯಿತು. ಮುಳ್ಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲೆಯ ವೃಕ್ಷಕ್ರಾಂತಿ ಘಟಕದ ವತಿಯಿಂದ ಬೀಜದುಂಡೆ ಬಿತ್ತನೆ ಮಾಡುವ ಮೂಲಕ ವಿಶ್ವ ಪರಿಸರ ದಿನ ಆಚರಿಸಲಾಯಿತು.

ನಾಗವಳ್ಳಿ ಪಿಎಂಶ್ರೀ ಸರ್ಕಾರಿ ಶಾಲೆ ಪ್ರಾರಂಭೋತ್ಸವ

Jun 02 2024, 01:47 AM IST
ತಾಲೂಕಿನ ನಾಗವಳ್ಳಿಯ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮಕ್ಕಳನ್ನು ಅದ್ಧೂರಿಯಾಗಿ ಸ್ವಾಗತಿಸಿ ಬರಮಾಡಿಕೊಳ್ಳಲಾಯಿತು.

ಸರ್ಕಾರಿ ಶಾಲೆ, ಆಸ್ಪತ್ರೆಗಳು ಜೀರ್ಣೋದ್ಧಾರವಾಗಲಿ: ಕೆ.ಟಿ. ಹನುಮಂತು

Jun 02 2024, 01:45 AM IST
ಆಸ್ಪತ್ರೆಯ ಒಳರೋಗಿಗಳ ಅನುಕೂಲಕ್ಕಾಗಿ ೩೦ ಸಾವಿರ ರು. ಮೌಲ್ಯದ ಪರಿಕರಗಳಾದ ನಾಲ್ಕು ಗುಣಮಟ್ಟದ ಹಾಸಿಗೆಗಳು ಮತ್ತು ಹೊದಿಕೆಗಳನ್ನು ವೈದ್ಯರಿಗೆ ಹಸ್ತಾಂತರಿಸಲಾಯಿತು.

ಉಡಿಗಾಲದಲ್ಲಿ ಸರ್ಕಾರಿ ಶಾಲೆ ಪ್ರಾರಂಭೋತ್ಸವ

Jun 01 2024, 12:47 AM IST
ಉಡಿಗಾಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಜೆಎಸ್‌ಎಸ್ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಅಂಗವಾಗಿ ವಿದ್ಯಾರ್ಥಿಗಳನ್ನು ಎತ್ತಿನಗಾಡಿ ಹಾಗೂ ಆಟೋಗಳಲ್ಲಿ ಮೆರವಣಿಗೆ ಮಾಡಿ, ಶಾಲೆಗೆ ಕರೆತರುವ ಮೂಲಕ ಗುಲಾಬಿ ಹೂ, ಸಿಹಿ ನೀಡಿ ಸ್ವಾಗತಿಸಲಾಯಿತು.

ಶೈಕ್ಷಣಿಕ ಜ್ವಲಂತ ಸವಾಲುಗಳ ನಡುವೆ ಶಾಲೆ ಆರಂಭ

Jun 01 2024, 12:47 AM IST
ಮೊದಲ ದಿನ ಶಾಲೆಗೆ ಬಂದ ಮಕ್ಕಳನ್ನು ಮೇಳ-ತಾಳ ವಾದ್ಯಗಳೊಂದಿಗೆ, ಹೂಗುಚ್ಛ-ಸಿಹಿ ನೀಡಿದ ಶಿಕ್ಷಣ ಇಲಾಖೆ ಅಧಿಕಾರಿ, ಶಿಕ್ಷಕರು, ಎಸ್‌ಡಿಎಂಸಿ, ಮುಖಂಡರು ಸ್ವಾಗತಿಸಿದರು.

ಶಾಲೆ ಆಟದ ಮೈದಾನ ತೆರವುಗೊಳಿಸಲು ಹಡಗಲು ಗ್ರಾಮಸ್ಥರ ಒತ್ತಾಯ

Jun 01 2024, 12:46 AM IST
ಕಡೂರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಟದ ಮೈದಾನವನ್ನು ಅತಿಕ್ರಮಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕಡೂರು ತಾಲೂಕಿನ ಹಡಗಲು ಗ್ರಾಮದ ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಆಗ್ರಹಿಸಿದರು.

ಸಂಡೂರಿನಲ್ಲಿ ೫೩೦ ಶಿಕ್ಷಕರ ಕೊರತೆಯ ಮಧ್ಯೆಯೇ ಶಾಲೆ ಆರಂಭ

Jun 01 2024, 12:46 AM IST
ತಾಲೂಕಿನ ಪ್ರಾಥಮಿಕ ಶಾಲೆಗಳಲ್ಲಿ ಮಂಜೂರಾದ ೧೦೦೩ ಶಿಕ್ಷಕರ ಹುದ್ದೆಗಳಲ್ಲಿ ೫೬೧ ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದು, ೪೪೨ ಹುದ್ದೆಗಳು ಖಾಲಿ ಇವೆ.

ಶಾಲೆ ಪ್ರಾರಂಭೋತ್ಸವ ಖುಷಿಯಿಂದ ಹೆಜ್ಜೆ ಹಾಕಿದ ಚಿಣ್ಣರು

Jun 01 2024, 12:45 AM IST
ಕಳೆದ ಒಂದೂವರೆ ತಿಂಗಳಿನಿಂದ ಬೇಸಿಗೆ ರಜೆಯಲ್ಲಿದ್ದ ಶಾಲೆಗಳು ಪುನರಾರಂಭಗೊಂಡಿದ್ದು, ಮಕ್ಕಳು ಶುಕ್ರವಾರ ಹೆಗಲ ಮೇಲೆ ಬ್ಯಾಗ್ ಹಾಕಿಕೊಂಡು ಶಾಲೆಗಳತ್ತ ಹೆಜ್ಜೆ ಹಾಕಿದರು.

ಉಜ್ವಲ ಭವಿಷ್ಯ ರೂಪಿಸುವಲ್ಲಿ ಸರ್ಕಾರಿ ಶಾಲೆ ಪಾತ್ರ ಅನನ್ಯ

Jun 01 2024, 12:45 AM IST
ಕನ್ನಡಪ್ರಭ ವಾರ್ತೆ ಹುಕ್ಕೇರಿಸರ್ಕಾರಿ ಶಾಲೆಗಳು ಹಳ್ಳಿಗಳ ಮತ್ತು ಬಡ ಮಕ್ಕಳ ಉಜ್ವಲ ಭವಿಷ್ಯ ರೂಪಿಸುವಲ್ಲಿ ಮಹತ್ತರ ಪಾತ್ರ ನಿರ್ವಹಿಸುತ್ತಿವೆ ಎಂದು ಎಂದು ಎಸ್ಸೆಸ್ಸೆಲ್ಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿ ಅಂಕಿತಾ ಕೊಣ್ಣೂರ ಹೇಳಿದರು.
  • < previous
  • 1
  • ...
  • 45
  • 46
  • 47
  • 48
  • 49
  • 50
  • 51
  • 52
  • 53
  • ...
  • 68
  • next >

More Trending News

Top Stories
ಬೆಂಗಳೂರು : ದೀಪಾವಳಿ ವೇಳೆ ವಾಯುಮಾಲಿನ್ಯ ಹೆಚ್ಚಾಗಲಿಲ್ಲ, ಭಾರೀ ಇಳಿಕೆ!
ಯಾದಗಿರಿಯಲ್ಲಿ 31ರ ವಯಸ್ಸಿಗೇ ವೃದ್ಧಾಪ್ಯ ವೇತನ!
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಭೀಮ್‌ ಆರ್ಮಿ - ಆರ್‌ಎಸ್‌ಎಸ್‌ : ಚಿತ್ತಾಪುರ ಪಥಸಂಚಲನ ಅನುಮತಿ ಯಾರಿಗೆ?
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved