ಸರ್ಕಾರಿ ಶಾಲೆ ಗ್ರಾಮೀಣ ಭಾಗದ ಹಿರಿಮೆ: ಸಂಸದ ರಾಘವೇಂದ್ರ ಅಭಿಮತ
Jan 21 2024, 01:33 AM ISTಸರ್ಕಾರಿ ಶಾಲೆಗಳು ಗ್ರಾಮೀಣ ಪ್ರದೇಶದ ಹಿರಿಮೆಗಳಾಗಿದ್ದು, ಸ್ವಾತಂತ್ರ್ಯಪೂರ್ವದಲ್ಲಿ ಆರಂಭವಾದ ಶಾಲೆಯಿಂದ ಅನೇಕ ಸಾಧಕರು ಸಮಾಜದ ಆಸ್ತಿಗಳಾಗಿ ಹೊರಹೊಮ್ಮಿದ್ದಾರೆ ಎಂದು ಸಂಸದ ಬಿ.ಎವೈ. ರಾಘವೇಂದ್ರ ಸೊರಬ ತಾಲೂಕು ಹರೀಶಿ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.