• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರಸ್ವತಿ ಶಾಲೆ ಸಂಸ್ಕಾರದ ಕೇಂದ್ರಬಿಂದು: ಶಿಕ್ಷಕಿ ಅಕ್ಕ

May 12 2024, 01:15 AM IST
ಕಲಿತ ಶಾಲೆಗೆ ಸಹಕಾರ ನೀಡುವುದು ಎಲ್ಲರ ಕರ್ತವ್ಯ ಎಂದು ಪ್ರೊ. ಬಿರಾದಾರ ಹೇಳಿದರು. ಬೀದರ್‌ನಲ್ಲಿ ಸರಸ್ವತಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಗುರುವಂದನಾ ಹಾಗೂ ಹಿರಿಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮ ನಡೆಯಿತು.

ಎಸ್ಸೆಸ್ಸೆಲ್ಸಿಯಲ್ಲಿ ಕೊಣ್ಣೂರ ಶಾಲೆ ವಿದ್ಯಾರ್ಥಿಗಳ ಸಾಧನೆ

May 10 2024, 01:38 AM IST
ಎಸ್ಸೆಸ್ಸೆಲ್ಸಿಯಲ್ಲಿ ಕೊಣ್ಣೂರ ಆಂಗ್ಲ ಮಾಧ್ಯಮ ಶಾಲೆಗೆ ಶೇ.೯೫.೦೪ ಫಲಿತಾಂಶ ಬಂದಿದೆ.

ಕಾರಟಗಿಯಲ್ಲಿ ಖಾಸಗಿ ಶಾಲೆ ಮಕ್ಕಳ ಉತ್ತಮ ಸಾಧನೆ

May 10 2024, 01:37 AM IST
ಕಳೆದ ಮಾರ್ಚ್‌ನಲ್ಲಿ ನಡೆದಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪಟ್ಟಣದ ಖಾಸಗಿ ಶಾಲೆ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

ಶರಣಬಸವ ಪಬ್ಲಿಕ್‌ ಶಾಲೆ ಸಾಧನೆ

May 10 2024, 01:31 AM IST
7 ವಿದ್ಯಾರ್ಥಿಗಳು ಅಗ್ರಶ್ರೇಣಿ, 25 ಪ್ರಥಮ ದರ್ಜೆ ಹಾಗೂ 5 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಸೇಂಟ್ ಮೇರಿಸ್ ಶಾಲೆ: ಶೇ. 100 ರಷ್ಟು ಫಲಿತಾಂಶ

May 10 2024, 01:30 AM IST
ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟಗೊಂಡಿದ್ದು, ನಗರದ ಸೈಂಟ್ ಮೇರಿಸ್ ಶಾಲೆಯ ಎಚ್‌.ವೈ. ನಮ್ರತಾ ಅವರು 625ಕ್ಕೆ 619 ಅಂಕಗಳನ್ನು ಪಡೆಯುವ ಮೂಲಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ದತ್ತಗಿರಿ ಶಾಲೆ ವಿದ್ಯಾರ್ಥಿಗಳ ಸಾಧನೆ

May 10 2024, 01:30 AM IST
ಬಸವನಗರ ಕಾಲೋನಿಯ ದತ್ತಗಿರಿ ಮಹಾರಾಜ ಆಂಗ್ಲ ಮಾಧ್ಯಮ ಪಬ್ಲಿಕ್‌ ಶಾಲೆಯ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.

ಜಪಾನ್‌ನಲ್ಲಿ ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮ: ರಿಪಬ್ಲಿಕನ್‌ ಸೆಂಟ್ರಲ್‌ ಶಾಲೆ ವಿದ್ಯಾರ್ಥಿಗಳು

May 08 2024, 01:00 AM IST
ಜಪಾನ್‌ ದೇಶದಲ್ಲಿ ಮೇ 29ರಿಂದ ಜೂ.6ರವರೆಗೆ ನಡೆಯಲಿರುವ ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮಕ್ಕೆ ಮಂಡ್ಯ ತಾಲೂಕು ಸಿದ್ದಯ್ಯನಕೊಪ್ಪಲು ಗ್ರಾಮದ ರಿಪಬ್ಲಿಕ್‌ ಸೆಂಟ್ರಲ್‌ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಈ ಕಾರ್ಯಕ್ರಮದಲ್ಲಿ ವಿವಿಧ ದೇಶಗಳಿಂದ ಆಗಮಿಸಿದ ವಿದ್ಯಾರ್ಥಿಗಳು ಆ ದೇಶದ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವರು. ಶಿಕ್ಷಣ, ತಂತ್ರಜ್ಞಾನ, ಅಲ್ಲಿನ ಪಠ್ಯಕ್ರಮ, ತರಗತಿಗಳು ಹೇಗೆ ನಡೆಯುತ್ತವೆ ಎಂಬುದರ ಬಗ್ಗೆಯೂ ವಿಚಾರ ವಿನಿಮಯ ಮಾಡಿಕೊಳ್ಳುವರು.

ಬೆಳೆ ಸಾಲ ಮನ್ನಾ, ಗೋ ಶಾಲೆ ತರೆಯಲು ಆಗ್ರಹ

May 07 2024, 01:06 AM IST
ಮೊಳಕಾಲ್ಮುರು ರೈತ ಸಂಘದ ಪದಾಧಿಕಾರಿಗಳಿಂದ ತಹಸೀಲ್ದಾರ್‌ಗೆ ಮನವಿ

3 ದಶಕವಾದರೂ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ, ಹೈಟೆಕ್ ಶಾಲೆ, ಕೈಗಾರಿಕೆ ಇಲ್ಲ

May 04 2024, 12:33 AM IST
ಜಿಲ್ಲೆಯಲ್ಲಿ ಮೂರು ದಶಕವಾದರೂ ಸುಸಜ್ಜಿತ ಆಸ್ಪತ್ರೆ, ಸರ್ಕಾರಿ ಮೆಡಿಕಲ್ ಕಾಲೇಜು, ಹೈಟೆಕ್ ಶಾಲೆಗಳು, ದೊಡ್ಡ ಕೈಗಾರಿಕೆಗಳು ಯಾಕೆ ಬಂದಿಲ್ಲ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ. ಬಿ. ವಿನಯಕುಮಾರ್ ಪ್ರಶ್ನಿಸಿದ್ದಾರೆ.

ನಾಪೋಕ್ಲು ಕರ್ನಾಟಕ ಪಬ್ಲಿಕ್‌ ಶಾಲೆ ಮೈದಾನದಲ್ಲಿ ಬೇಸಿಗೆ ತರಬೇತಿ ಉಚಿತ ಶಿಬಿರ

May 03 2024, 01:06 AM IST
ನಾಪೋಕ್ಲು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕ್ರೀಡಾ ಮತ್ತು ಸಾಂಸ್ಕೃತಿಕ ಅಕಾಡೆಮಿ ವತಿಯಿಂದ ಕರ್ನಾಟಕ ಪಬ್ಲಿಕ್ ಶಾಲೆಯ ಆಟದ ಮೈದಾನದಲ್ಲಿ ನಡೆಯುತ್ತಿರುವ 24ನೇ ವರ್ಷದ ಉಚಿತ ಬೇಸಿಗೆ ತರಬೇತಿ ಶಿಬಿರದಲ್ಲಿ ಗುರುವಾರ ಮಡಿಕೇರಿಯ ವಾಂಡರರ್ಸ್ ಕ್ಲಬ್ ಅಧ್ಯಕ್ಷ, ತರಬೇತುದಾರ ಕೋಟೆರ ಮುದ್ದಪ್ಪ ಮಾರ್ಗದರ್ಶನ ನೀಡಿದರು.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 68
  • next >

More Trending News

Top Stories
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
ಗೋಮಾಂಸ ರಫ್ತು ನಿಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಮಲಿಂಗಾರೆಡ್ಡಿ ಆಗ್ರಹ
ಬಿಜೆಪಿ - ಜೆಡಿಎಸ್‌ಗೆ ಸಮನ್ವಯ ಸಮಿತಿ : ದೋಸ್ತಿ ಮತ್ತಷ್ಟು ಬಲಪಡಿಲು ಪ್ಲ್ಯಾನ್‌
ದೀಪಾವಳಿಗೆ ದಾಖಲೆಯ ₹6.05 ಲಕ್ಷ ಕೋಟಿ ವಸ್ತು ಸೇಲ್‌!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved