• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಕಿಡಿಗೇಡಿಗಳಿಂದ ಅಡ್ಡಿ

Feb 25 2024, 01:52 AM IST
ಹೊಸಕೋಟೆ: ಚೊಕ್ಕಹಳ್ಳಿ-ಪಿಲ್ಲಗುಂಪೆ ಕೈಗಾರಿಕಾ ವಲಯದಲ್ಲಿ ಬಡ ಮಕ್ಕಳಿದ್ದು ಅವರಿಗೆ ಆಂಗ್ಲ ಮಾಧ್ಯಮ ಶಿಕ್ಷಣ ಕಲ್ಪಿಸಲು ಸರ್ಕಾರಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಕೆಲ ಕಿಡಿಗೇಡಿಗಳು ದಲಿತಪರ ಸಂಘಟನೆಗಳ ದಿಕ್ಕು ತಪ್ಪಿಸಿ ಅಡ್ಡಿಪಡಿಸುತ್ತಿದ್ದಾರೆ ಎಂದು ಗ್ರಾಪಂ ಮಾಜಿ ಸದಸ್ಯ ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಸಪ್ರಶ್ನೆಯಲ್ಲಿ ಸರ್ವಜ್ಞ ವಿದ್ಯಾಪೀಠ ಶಾಲೆ ದ್ವಿತೀಯ ಸ್ಥಾನ

Feb 25 2024, 01:49 AM IST
ತಾಳಿಕೋಟೆ ತಾಲೂಕಾ ಪ್ರೌಢಶಾಲಾ ಸಹಶಿಕ್ಷಕರ ಸಂಘದಿಂದ ಪಟ್ಟಣದ ಸಂಗಮೇಶ್ವರ ಸಭಾಭವನದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ರಸಪ್ರಶ್ನೆ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಒಟ್ಟು 32 ಶಾಲೆಗಳು ಭಾಗಹಿಸಿದ್ದು, ಮೊದಲಿಗೆ ಎಲ್ಲ ವಿದ್ಯಾರ್ಥಿಗಳಿಗೆ ಅರ್ಹತಾ ಸುತ್ತಿನ ಲಿಖಿತ ಪರೀಕ್ಷೆ ನಡೆಸಲಾಯಿತು.

ಸುಭಾಷ್‌ ಚಂದ್ರ ಬೋಸ್ ಶಾಲೆ ಮಕ್ಕಳು ಜಿಲ್ಲೆಗೆ ಮಾದರಿ: ಗುರುಬಸವಪಟ್ಟದ್ದೇವರು

Feb 25 2024, 01:47 AM IST
ಔರಾದ್‌ನ ಸಂತಪೂರದಲ್ಲಿರುವ ಸುಭಾಷ್ ಚಂದ್ರ ಬೋಸ್ ಪ್ರೌಢಶಾಲೆಯಲ್ಲಿ ಸ್ನೇಹ ಸಮ್ಮೇಳನ ಹಾಗೂ ಗುರುವಂದನಾ ಕಾರ್ಯಕ್ರಮದಲ್ಲಿ ಎಲ್ಲ ಶಿಕ್ಷಕರಿಗೆ ಸಾರೋಟದಲ್ಲಿ ಅದ್ಧೂರಿ ಮೆರವಣಿಗೆ ಮಾಡಲಾಯಿತು.

ಮನೆಯಂಗಳವನ್ನೇ ಸಾಹಿತ್ಯದ ಪ್ರಯೋಗ ಶಾಲೆ ಮಾಡಿಕೊಂಡ ಸಾಹಿತಿ ವಿಷ್ಣು

Feb 25 2024, 01:45 AM IST
ಸಾಹಿತ್ಯ ಪರಂಪರೆ ನಮ್ಮ ಹಿಂದೆ ನೆಲೆ ನಿಂತಾಗ ಮತ್ತು ಫಲವತ್ತಾದ ಪರಿಸರದ ಸ್ಪರ್ಶದಿಂದ ಓರ್ವ ಬರಹಗಾರ ಹುಟ್ಟುತ್ತಾನೆ. ವಿಷ್ಣು ನಾಯ್ಕ ಹೀಗೆಯೇ ರೂಪುಗೊಂಡವರು. ಅವರು ತಮ್ಮ ಮನೆ ಅಂಗಳವನ್ನೇ ಸಾಹಿತ್ಯದ ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡು ಹೊಸ ಹೊಸ ಸಾಧ್ಯತೆಯತ್ತ ಹೊರಳಿದರು.

ಪೋಷಕರ ಸಹಕಾರವಿದ್ದರೆ ಟಾಪ್ ಒನ್ ಶಾಲೆ ಮಾಡುತ್ತೇನೆ: ಕೃಷ್ಣಮೂರ್ತಿ

Feb 24 2024, 02:38 AM IST
ಯಾವುದೇ ಶಾಲೆಯ ಅಭಿವೃದ್ಧಿಗೆ ಪೋಷಕರ ಸಹಕಾರವೇ ಕಾರಣವಾಗಿದ್ದು, ನಮ್ಮ ಶಾಲೆಯ ಪೋಷಕರು ಶಾಲೆಯೊಂದಿಗೆ ಉತ್ತಮ ಒಡನಾಟವಿಟ್ಟುಕೊಂಡು ಅಭಿವೃದ್ಧಿಗೆ ಶ್ರಮಿಸಿದರೆ ಟಾಪ್ ಒನ್ ಶಾಲೆ ಮಾಡುವುದಾಗಿ ನಗರದ ಗುರುರಾಘವೇಂದ್ರ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆಯ ಸಂಸ್ಥಾಪಕ ಕೃಷ್ಣಮೂರ್ತಿ ತಿಳಿಸಿದರು.

ವಸತಿ ಶಾಲೆ, ಹಾಸ್ಟೆಲ್‌ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿ

Feb 24 2024, 02:31 AM IST
ಶಾಲೆಗಳಲ್ಲಿ ಮಕ್ಕಳ ಸಹಾಯವಾಣಿ ನಾಮಫಲಕ ಅಳಡಿಕೆ ಕುರಿತಾಗಿ ಕೆಲ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇನೆ. ಒಂದೇ ನಾಮಫಲಕದಲ್ಲಿ ಮಕ್ಕಳ ಸಹಾಯವಾಣಿ, ತಂಬಾಕು ಮುಕ್ತಶಾಲೆ, ಆರ್.ಟಿ.ಇ. ಮಾಹಿತಿ ಸೇರಿದಂತೆ ಎಲ್ಲವನ್ನೂ ಒಂದೇ ನಾಮಫಲಕದಲ್ಲಿ ಮುದ್ರಣ ಮಾಡಿ ಪ್ರದರ್ಶನ ಮಾಡಿರುವುದರಿಂದ ಮಕ್ಕಳಿಗೆ ಗೊಂದಲ

ಶಾಲೆ ಮೈದಾನದಲ್ಲಿ ಅನಧಿಕೃತ ಮಳಿಗೆ

Feb 22 2024, 01:51 AM IST
ಬಿಬಿಎಂಪಿ, ಶಿಕ್ಷಣ ಇಲಾಖೆಯ ಅನುಮತಿ ಇಲ್ಲದೆ ಬೆಂಗಳೂರು ದಕ್ಷಿಣ ಕ್ಷೇತ್ರದ ಬೇಗೂರು ಶಾಳೆಯಲ್ಲಿ ಮಳಿಗೆ ನಿರ್ಮಾಣ ಕಾರ್ಯಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

24, 25ರಂದು ಎಡಜಿಗಳೇಮನೆ ಸರ್ಕಾರಿ ಶಾಲೆ ಅಮೃತ ಮಹೋತ್ಸವ

Feb 22 2024, 01:49 AM IST
ಸಾಗರ ತಾಲೂಕಿನ ಎಡಜಿಗಳೇಮನೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವ ಕಾರ್ಯಕ್ರಮ ಫೆಬ್ರವರಿ ೨೪ ಹಾಗೂ ೨೫ರಂದು ನಡೆಯಲಿದ್ದು, ಈ ಸಂದರ್ಭದಲ್ಲಿ ಭಗವಾನ್ ಶ್ರೀಧರ ರಂಗಮಂದಿರ ಉದ್ಘಾಟನೆ, ಗುರುವಂದನೆ ಹಾಗೂ ಹಳೆಯ ವಿದ್ಯಾರ್ಥಿಗಳ ಸಮಾವೇಶಗಳನ್ನು ಆಯೋಜಿಸಲಾಗಿದೆ.

ಶಾಲೆ ವಿರುದ್ಧ ಪ್ರತಿಭಟನೆ: ಶಾಸಕರು ಸೇರಿ ಐವರಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು

Feb 22 2024, 01:47 AM IST
ಶಾಸಕರ ವಿರುದ್ಧ ಶಾಲಾ ಪೋಷಕ ಜೆರಾಲ್ಡ್‌ ಲೋಬೋ ಎಂಬವರು ಪಾಂಡೇಶ್ವರ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಶಾಸಕರ ಹಾಗೂ ಇತರರ ವಿರುದ್ಧ ಕ್ರಿಮಿನಲ್‌ ಕೇಸ್‌ ದಾಖಲಾಗಿತ್ತು.

ಜೆರೋಸಾ ಶಾಲೆ ಪ್ರಕರಣ ತನಿಖೆ ಪೂರ್ಣ; ಅಂತಿಮ ವರದಿ ಶೀಘ್ರ ಸರ್ಕಾರಕ್ಕೆ

Feb 21 2024, 02:07 AM IST
ತನಿಖಾಧಿಕಾರಿ ಡಾ.ಆಕಾಶ್‌.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 64
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved