ರಾಜ್ಯದಲ್ಲಿ 2 ಸಾವಿರ ಮಾದರಿ ಪಬ್ಲಿಕ್ ಶಾಲೆ ನಿರ್ಮಾಣ
Mar 16 2024, 01:48 AM ISTರಾಮನಗರ: ಖಾಸಗಿ ಕಂಪನಿಗಳ ಸಿಎಸ್ ಆರ್ ನಿಧಿಯಿಂದ ರಾಜ್ಯದಲ್ಲಿ 2 ಸಾವಿರ ಮಾದರಿ ಪಬ್ಲಿಕ್ ಶಾಲೆಗಳನ್ನು ನಿರ್ಮಿಸುವ ಗುರಿ ಹೊಂದಿದ್ದು, ಇದರ ಪ್ರಾಯೋಗಿಕವಾಗಿ ರಾಮನಗರ ಜಿಲ್ಲೆಯಲ್ಲಿ 20 ಶಾಲೆಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.