• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಂಡರಗಿ ಅಂಬೇಡ್ಕರ್ ವಸತಿ ಶಾಲೆ ಕಾಯಂ ಲಕ್ಷ್ಮೇಶ್ವರಕ್ಕೆ ಸ್ಥಳಾಂತರವಿಲ್ಲ- ಡಾ. ಚಂದ್ರು ಲಮಾಣಿ

Jul 06 2025, 11:48 PM IST
ಪಟ್ಟಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯನ್ನು ಲಕ್ಷ್ಮೇಶ್ವರ ಪಟ್ಟಣಕ್ಕೆ ಸ್ಥಳಾಂತರಿಸಲಾಗುತ್ತಿದೆ ಎಂದು ಜನರಲ್ಲಿ ತಪ್ಪು ತಿಳುವಳಿಕೆ ಮೂಡಿದ್ದು, ಈ ಶಾಲೆಯನ್ನು ಯಾವುದೇ ಕಾರಣಕ್ಕೂ ಕಾಯಂ ಸ್ಥಳಾಂತರ ಮಾಡುವುದಿಲ್ಲ ಎಂದು ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಸ್ಪಷ್ಟ ಪಡಿಸಿದ್ದಾರೆ.

.ಶಾಲೆ ಆರಂಭವಾಗಿ ತಿಂಗಳಾದ್ರೂ ಪಾಲಿಕೆ ಮಕ್ಕಳಿಗಿಲ್ಲ ಸಮವಸ್ತ್ರ, ಶೂ

Jul 06 2025, 10:28 AM IST

ಶಾಲೆ ಆರಂಭಗೊಂಡು ಒಂದು ತಿಂಗಳು ಕಳೆದರೂ ಬಿಬಿಎಂಪಿಯ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಸಮವಸ್ತ್ರ ಭಾಗ್ಯ ಸಿಕ್ಕಿಲ್ಲ. ಸಮವಸ್ತ್ರ, ಶೂ, ಸಾಕ್ಸ್ ಗೆ ಇನ್ನೊಂದು ತಿಂಗಳು ಕಾಯಬೇಕಿದೆ.

ಮೈಷುಗರ್ ಶಾಲೆ ಗುತ್ತಿಗೆ ಪ್ರಕ್ರಿಯೆ ರದ್ದು: ಶಾಸಕ ಪಿ.ರವಿಕುಮಾರ್

Jul 06 2025, 01:48 AM IST
ವಿವಾದದ ಸ್ವರೂಪ ಪಡೆದಿದ್ದ ಮೈಷುಗರ್ ಪ್ರೌಢಶಾಲೆ ಖಾಸಗಿ ಗುತ್ತಿಗೆ ಪ್ರಕ್ರಿಯೆಯನ್ನು ರದ್ದುಗೊಳಿಸಿ ಶಾಸಕ ಪಿ. ರವಿಕುಮಾರ್ ಅಧ್ಯಕ್ಷತೆಯಲ್ಲಿ ಕರೆದಿದ್ದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಶಾಲೆಯ ಅಭಿವೃದ್ಧಿ ಕುರಿತಂತೆ ಮುಂದಿನ ದಿನಗಳಲ್ಲಿ ಸಭೆ ಕರೆದು ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ತೀರ್ಮಾನಿಸಲಾಯಿತು.

ಪಿಎಚ್‌ಸಿ, ಶಾಲೆ, ವಸತಿ ನಿಲಯಗಳಿಗೆ ಶಾಸಕರ ಭೇಟಿ

Jul 06 2025, 01:48 AM IST
ಸಮೀಪದ ಅಮೀನಗಡ ಮತ್ತು ಪಾಮನಕಲ್ಲೂರು ಗ್ರಾಮದ ಪ್ರಾಥಮಿಕ ಅರೋಗ್ಯ ಕೇಂದ್ರ, ಪ್ರೌಢ ಶಾಲೆ, ಕಸ್ತೂರಿ ಬಾ ವಸತಿ ನಿಲಯ, ಮೊರಾರ್ಜಿ ಶಾಲೆಗೆ ಶಾಸಕ ಆರ್.ಬಸನಗೌಡ ತುರ್ವಿಹಾಳ ಅವರು ಭೇಟಿ ನೀಡಿ ಕುಂದು ಕೊರತೆ ಬಗ್ಗೆ ಪರಿಶೀಲನೆ ನಡೆಸಿ ಸ್ಥಳೀಯರು ಹಾಗೂ ಅಲ್ಲಿನ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸರ್ಕಾರಿ ಶಾಲೆ ಮಕ್ಕಗಳಿಗೆ ಶಾಸಕರ ಭಾಷಾ, ಗಣಿತ ಪಾಠ

Jul 06 2025, 01:48 AM IST
ಇಲ್ಲಿನ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಮನಕಲ್ಲೂರು, ಅಮೀನಗಡ, ಕೋಟೆಕಲ್ ಸೇರಿದಂತೆ ವಿವಿಧ ಗ್ರಾಮಗಳಲ್ಲಿನ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಶನಿವಾರ ಖಾದಿ ಗ್ರಾಮೋದ್ಯೋಗ ನಿಗಮದ ಅಧ್ಯಕ್ಷ ಶಾಸಕ ಆರ್.ಬಸನಗೌಡ ತುರ್ವಿಹಾಳ ಭೇಟಿ ನೀಡಿ ಮೂಲ ಸೌಲಭ್ಯಗಳನ್ನು ಪರಿಶೀಲನೆ ನಡೆಸಿದರು.

ಮೈಷುಗರ್ ಶಾಲೆ ಯಾರಪ್ಪಂದು ಅಂತ ಲೀಸ್‌ಗೆ ಹಾಕ್ತಾರೆ : ಎಚ್‌ಡಿಕೆ ಗರಂ

Jul 04 2025, 11:49 PM IST
ರೈತರ ಕ್ಷೇಮಾಭಿವೃದ್ಧಿ ಟ್ರಸ್ಟ್‌ಗೆ ನಾನೂ ಕೂಡ ಒಬ್ಬ ಟ್ರಸ್ಟಿ. ನನ್ನ ಬಳಿ ಯಾವನು ಬಂದು ಈ ವಿಷಯವನ್ನು ಚರ್ಚೆ ಮಾಡಿದ್ದಾನೆ. ಯಾವ ಕಾನೂನು ಆಧಾರದ ಮೇಲೆ ಗುತ್ತಿಗೆ ಕೊಡಲು ಹೊರಟಿದ್ದಾರೆ. ಗುತ್ತಿಗೆ ನೀಡುವುದಕ್ಕೆ ನಾನೆಂದಿಗೂ ಅವಕಾಶ ನೀಡುವುದಿಲ್ಲ ಎಂದು ಭರವಸೆ ನೀಡಿದರು.

ಕಾರು ಡಿಕ್ಕಿ: ಸರ್ಕಾರಿ ಶಾಲೆ ಶಿಕ್ಷಕಿ ಸಾವು

Jul 04 2025, 11:47 PM IST
ತುಮಕೂರು ಕಡೆಯಿಂದ ಅತಿ ವೇಗವಾಗಿ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಶಿಕ್ಷಕಿ ರಸ್ತೆಗೆ ಬಿದ್ದರು.

ಅನುದಾನಿತ ಶಾಲೆ ಗುತ್ತಿಗೆ ನೀಡಲು ಬಿಡುವುದಿಲ್ಲ: ಸಿದ್ದರಾಮೇಗೌಡ

Jul 02 2025, 11:51 PM IST
ಸರ್ಕಾರದ ಅನುದಾನಿತ ಶಾಲೆಯಾಗಿರುವ ಮೈಷುಗರ್ ಪ್ರೌಢಶಾಲೆಯನ್ನು ಖಾಸಗಿಯವರಿಗೆ ಗುತ್ತಿಗೆ ನೀಡುವುದಕ್ಕೆ ಮೈಷುಗರ್ ಅಧ್ಯಕ್ಷರಿಗೆ ಅಧಿಕಾರ ಕೊಟ್ಟವರು ಯಾರು. ಶಾಲೆಯ ವಿಚಾರದಲ್ಲಿ ಅಧ್ಯಕ್ಷರು ತಮ್ಮ ಅಧಿಕಾರ ವ್ಯಾಪ್ತಿ ಮೀರಿ ನಡೆದುಕೊಳ್ಳುತ್ತಿದ್ದಾರೆ. ಕಾರ್ಖಾನೆಗೆ ಶಕ್ತಿ ತುಂಬುವುದಷ್ಟೇ ಅಧ್ಯಕ್ಷರ ಕೆಲಸ.

ಸರ್ಕಾರಿ ಶಾಲೆ ಎಂಬ ಕೀಳರಿಮೆ ಬಿಟ್ಟು ವಿದ್ಯೆ ಕಲಿಯಿರಿ: ಸುಕುಮಾರ್

Jul 02 2025, 11:49 PM IST
ನರಸಿಂಹರಾಜಪುರಸರ್ಕಾರಿ ಶಾಲೆ ಎಂಬ ಕೀಳರಿಮೆ ಬಿಟ್ಟು ಮಕ್ಕಳು ಚೆನ್ನಾಗಿ ಓದಿ ಉತ್ತಮ ಫಲಿತಾಂಶ ತರಬೇಕು ಎಂದು ಉದ್ಯಮಿ ಹಾಗೂ ಕನ್ನಡಪ್ರಭ ಯುವ ಆವೃತ್ತಿಯ ದಾನಿ ಪಿ.ಆರ್‌.ಸುಕುಮಾರ್ ಕರೆ ನೀಡಿದರು

ಗ್ರಾಮೀಣ ವಿದ್ಯಾರ್ಥಿಗಳ ಬೆಳವಣಿಗೆಗೆ ಪೂರಕ ಮೊರಾರ್ಜಿ ಶಾಲೆ: ಕೆ.ಎಸ್.ಆನಂದ್

Jul 02 2025, 11:49 PM IST
ಬೀರೂರು:ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಹಿಂದುಳಿದ ಗ್ರಾಮೀಣ ಪ್ರದೇಶದ ಪರಿಶಿಷ್ಟ ಜಾತಿ, ವರ್ಗ, ಹಿಂದುಳಿದವರು ಮತ್ತು ಅಲ್ಪಸಂಖ್ಯಾತ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ರಾಜ್ಯ ಸರ್ಕಾರ ಆರಂಭಿ ಸಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಸತಿ ಶಾಲೆಗಳು ಮಕ್ಕಳ ವಿದ್ಯಾರ್ಜನೆಗೆ ಸಹಕಾರಿಯಾಗಿದೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 64
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved