ಜಿಲ್ಲೆಯಲ್ಲಿ 23 ಗ್ರಾಪಂ ಪಬ್ಲಿಕ್ ಶಾಲೆ ನಿರ್ಮಾಣಕ್ಕೆ ಸಿದ್ಧತೆ
Jan 09 2024, 02:00 AM ISTಗ್ರಾಮೀಣ ಪ್ರದೇಶಗಳ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಮುಂದಿನ 5 ವರ್ಷದೊಳಗೆ ಜಿಲ್ಲೆಯಲ್ಲಿ 80 ಗ್ರಾಪಂ ಪಬ್ಲಿಕ್ ಶಾಲೆ (ಜಿಪಿಪಿಎಸ್) ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದ್ದು, ಅದರಲ್ಲಿ ಪ್ರಸಕ್ತ ಸಾಲಿನಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಿರುವ 23 ಸರ್ಕಾರಿ ಶಾಲೆಗಳನ್ನು ಗುರುತಿಸಲಾಗಿದೆ