• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪೊಲೀಸ್ ಮಕ್ಕಳ ವಸತಿ ಶಾಲೆ ಪುನರ್ ನಿರ್ಮಾಣಕ್ಕೆ ₹2 ಕೋಟಿ

Jan 07 2024, 01:30 AM IST
ಮನವಿಗೆ ಸ್ಪಂದಿಸಿದ ಸಚಿವ ಜೋಶಿ, ತಮ್ಮ ಅಧೀನದಲ್ಲಿ ಬರುವ ಕೋಲ್ ಇಂಡಿಯಾ ಕಂಪನಿಯ ಅಧಿಕಾರಿಗಳೊಂದಿಗೆ ಮಾತನಾಡಿ ಕೂಡಲೇ ಹಣ ಬಿಡುಗಡೆ ಮಾಡುವಂತೆ ಕೋರಿದ ಹಿನ್ನೆಲೆಯಲ್ಲಿ ಸಿಎಸ್ಆರ್ ಅನುದಾನದ ಅಡಿ 2 ಕೋಟಿ ಮಂಜೂರು ಮಾಡಿದೆ.

ಶಾಲೆ, ಕಾಲೇಜು, ಕಚೇರಿಗಳಲ್ಲಿ ಧ್ವಜಾರೋಹಣಕ್ಕೆ ಸಿದ್ಧತೆ ನಡೆಸಿ

Jan 06 2024, 02:00 AM IST
ಜನೆವರಿ 26ನೇ ದಿನ ಕರ್ನಾಟಕ ಜನತೆ ಎಂದಿಗೂ ಮರೆಯುವುದಿಲ್ಲ. ಆ ದಿನ ಹಬ್ಬದಂತೆ ಆಚರಿಸಲು ಜಿಲ್ಲಾಡಳಿತ ಸಕಲ ಕ್ರಮ ಕೈಗೊಳ್ಳುವುದು. ಅಂತೆಯೇ. ಈ ಬಾರಿಯೂ ನಗರದ ಡಿಎಆರ್‌ ಮೈದಾನದಲ್ಲಿ ಜ.26ರಂದು ನಡೆಯುವ ಗಣರಾಜ್ಯೋತ್ಸವ ದಿನಾಚರಣೆ ಸಮಾರಂಭಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಶುಕ್ರವಾರ ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಸೂಚಿಸಿದ್ದಾರೆ.

ಕಲಬುರಗಿ: ವಸತಿ ಶಾಲೆ, ಅಂಗನವಾಡಿ ಕೇಂದ್ರಗಳ ಹುಳುಕು ಬಹಿರಂಗ

Jan 04 2024, 01:45 AM IST
ಇಲ್ಲಿರೋದು 250 ಮಕ್ಕಳಾದರೂ ಕನಿಷ್ಠ ಮೂಲ ಸವಲತ್ತಿಗೂ ಬರ. ಮಕ್ಕಳಿಗೆ ಬಳಕೆಗೆ ನೀರಿಲ್ಲ, ಹೀಗಾಗಿ ಇಲ್ಲಿನ ಬಾಲಕ, ಬಾಲಕಿಯರು ಬಹಿರ್ದೆಸೆಗೆ ನಿತ್ಯ ತಂಬಿಗೆ ಹಿಡಿದುಕೊಂಡೇ ಹೊರಗಡೆ ಹೋಗಬೇಕಾದ ದುರವಸ್ಥೆ ಇದೆ.

ಮೂರು ವರ್ಷದಲ್ಲಿ 3 ಸಾವಿರ ಪಬ್ಲಿಕ್ ಶಾಲೆ ಪ್ರಾರಂಭಿಸುವ ಗುರಿ: ಸಚಿವ ಮಧು ಬಂಗಾರಪ್ಪ

Jan 03 2024, 01:45 AM IST
ರಾಜ್ಯದಲ್ಲಿ 300 ಕರ್ನಾಟಕ ಪಬ್ಲಿಕ್ ಶಾಲೆಗಳಿದ್ದು, ಮೂರು ವರ್ಷದಲ್ಲಿ ಮೂರು ಸಾವಿರ ಶಾಲೆಗಳನ್ನು ಪ್ರಾರಂಭಿಸುವ ಗುರಿ ಹೊಂದಲಾ ಗಿದೆ. ಪಾಲಕರೇ ಸ್ವ ಇಚ್ಚೆಯಿಂದ ಬಂದು ಮಕ್ಕಳನ್ನು ಆ ಸರ್ಕಾರಿ ಶಾಲೆಗೆ ದಾಖಲಿಸುವ ವಾತಾವರಣ ನಿರ್ಮಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಖಾಸಗಿ ಶಾಲೆ ನಡೆಸುವುದು ಸವಾಲಿನ ಕೆಲಸ: ಅಶೋಕ ಮನಗೂಳಿ

Jan 02 2024, 02:15 AM IST
ಶಾಸಕ ಅಶೋಕ ಮನಗೂಳಿ ಅವರು ಆಲಮೇಲದಲ್ಲಿ ಸಿಂದಗಿ ರಸ್ತೆಯಲ್ಲಿರುವ ಗುಣಾರಿ ಲೇಔಟ್‌ನಲ್ಲಿ ಶ್ರೀ ಬಸವೇಶ್ವರ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದರು.

ಕನ್ನಡ ಶಾಲೆ ಉಳಿಸಲು ಕಂಕಣ ಬದ್ಧ: ಸುರೇಶ್‌ಗೌಡ

Dec 31 2023, 01:30 AM IST
ಸರ್ಕಾರಿ ಶಾಲೆಗಳು ಉಳಿದರೆ ಕನ್ನಡ ಉಳಿಯುತ್ತದೆ. ನಾವೆಲ್ಲರೂ ಸೇರಿ ಕನ್ನಡ ಶಾಲೆಗಳ ಗುಣಮಟ್ಟವನ್ನು ಎತ್ತರಿಸುವ ಕೆಲಸ ಮಾಡಬೇಕು ಎಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಬಿ. ಸುರೇಶ್‌ ಗೌಡ ಆಗ್ರಹಿಸಿದರು.

ಶಾಲೆ ತೊರೆದ 10 ಸಾವಿರ ಮಕ್ಕಳನ್ನು ಮೊದಲು ಪತ್ತೆ ಹಚ್ಚಿ

Dec 30 2023, 01:15 AM IST
ವಿಜಯನಗರ ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಹಚ್ಚುವ ಕಾರ್ಯ ಮಾಡಬೇಕು. ಶಿಕ್ಷಣ ಇಲಾಖೆ ಸಲ್ಲಿಸಿದ ವರದಿಯಲ್ಲೇ 10 ಸಾವಿರಕ್ಕೂ ಅಧಿಕ ಮಕ್ಕಳು ಇನ್ನೂ ಪತ್ತೆಯಾಗಿಲ್ಲ.

3 ವರ್ಷದಲ್ಲಿ 3 ಸಾವಿರ ಕೆಪಿಎಸ್ ಶಾಲೆ ಸ್ಥಾಪನೆ ಗುರಿ

Dec 28 2023, 01:45 AM IST
ಖಾಸಗಿ ಶಾಲೆಗಳ ಜನಪ್ರಿಯತೆಗೆ ಸೆಡ್ಡು ಹೊಡೆಯುವಂತೆ ಜಾರಿಯಾಗಿರುವ ಕೆಪಿಎಸ್‌ ಶಾಲೆಗಳ ಬಗ್ಗೆ ಶಿಕ್ಷಣ ಸಚಿವರೊಂದು ಆಶಾದಾಯಕ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಮುಂದಿನ 3 ವರ್ಷದಲ್ಲಿ 3 ಸಾವಿರ ಕೆಪಿಎಸ್ ಶಾಲೆ ಸ್ಥಾಪಿಸಲಾಗುವುದು. ಇದರಿಂದ ಎಲ್‍.ಕೆ.ಜಿ.ಯಿಂದು ಹಿಡಿದು ದ್ವಿತೀಯ ಪಿ.ಯು.ಸಿ.ವರೆಗೆ ಕಲೆ, ಸಂಗೀತ, ಕ್ರೀಡೆ ಇತರೆ ಚಟುವಟಿಕೆಗಳನ್ನು ಒಳಗೊಂಡ ಗುಣಮಟ್ಟದ ಶಿಕ್ಷಣ ಲಭಿಸಲಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ನಿರುಪಯುಕ್ತವಾದ ಗುಂಜಳ್ಳಿ ಕ್ಯಾಂಪ್ ಸರ್ಕಾರಿ ಶಾಲೆ ಕಟ್ಟಡ

Dec 24 2023, 01:45 AM IST
ಗುಂಜಳ್ಳಿಯ ಸರ್ಕಾರಿ ಶಾಲೆ ಕಟ್ಟಡ ಪ್ರಾರಂಭವಾಗದೆ ಹಾಗೇ ಉಳಿದಿದ್ದು, ಇದು ಮದ್ಯ ವ್ಯಸನಿಗಳ ತಾಣವಾಗಿ ದುರ್ಬಳಕೆಯಾಗುತ್ತಿದೆ.

ಸರ್ಕಾರಿ ಶಾಲೆ ಉನ್ನತಿಗೆ ಸರ್ಕಾರ ಬದ್ಧ

Dec 24 2023, 01:45 AM IST
ಕಾಲ ಬದಲಾದಂತೆ ಮಕ್ಕಳಿಗೆ ನೀಡುವ ಶಿಕ್ಷಣದ ರೀತಿ, ನೀತಿಗಳು ಕೂಡ ಬದಲಾಗಿವೆ: ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • next >

More Trending News

Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved