• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ

Jul 01 2025, 12:47 AM IST
ಫೌಂಡೇಶನ್ ಸಂಸ್ಥಾಪಕ ಮಹಾಲಿಂಗೇಗೌಡರ ನೇತೃತ್ವದಲ್ಲಿ 15 ವರ್ಷಗಳಿಂದ ಸಮಾಜಮುಖಿ ಸೇವೆಯನ್ನು ಮಾಡುತ್ತಾ ಬಂದಿದೆ. ಅದರಂತೆ ಇಂದು ಬಸರಾಳು ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಗಳನ್ನುವಿತರಿಸಲಾಗುತ್ತಿದೆ.

ಪಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ: ಯಕ್ಷಗಾನ ತರಬೇತಿಗೆ ಚಾಲನೆ

Jul 01 2025, 12:47 AM IST
ಪಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಇದರ ಪಳ್ಳಿ- ನಿಂಜೂರು ಘಟಕದ ಸಹಯೋಗದಲ್ಲಿ 2025-26ನೇ ಸಾಲಿನ ಉಚಿತ ಯಕ್ಷಗಾನ ತರಬೇತಿಯನ್ನು ಘಟಕ ಗೌರವಾಧ್ಯಕ್ಷ ಭರತ್ ಹೆಗ್ಡೆ ಪಳ್ಳಿ ಉದ್ಘಾಟಿಸಿದರು.

ಕೊಪ್ಪಳ ಕ್ಷೇತ್ರಕ್ಕೆ ಬರಲಿವೆ ಇನ್ನಷ್ಟು ವಸತಿ ಶಾಲೆ: ಶಾಸಕ ಹಿಟ್ನಾಳ

Jul 01 2025, 12:47 AM IST
ಮೊರಾರ್ಜಿ ವಸತಿ ಶಾಲೆಯಲ್ಲಿ ಕೂಡ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಹೆಚ್ಚುತ್ತಿರುವುದರಿಂದ ಅಲ್ಪಸಂಖ್ಯಾತ ಇಲಾಖೆ ಸಚಿವ ಜಮೀರ್ ಅಹ್ಮದ್‌ ಖಾನ್ ಅವರನ್ನು ಭೇಟಿಯಾಗಿ ಇನ್ನೂ 2 ಮೊರಾರ್ಜಿ ವಸತಿ ಶಾಲೆಗಳನ್ನು ಕ್ಷೇತ್ರಕ್ಕೆ ನೀಡುವಂತೆ ಮನವಿ ಮಾಡಿದ್ದೇನೆ. ಅವರು ನನ್ನ ಮನವಿಗೆ ಸ್ಪಂದಿಸಿದ್ದು, ಮಂಜೂರು ಮಾಡುವ ಭರವಸೆ ನೀಡಿದ್ದಾರೆ ಎಂದು ಶಾಸಕ ಹಿಟ್ನಾಳ ತಿಳಿಸಿದ್ದಾರೆ.

ಅಕ್ಷರಸಂತ ಹರೇಕಳ ಹಾಜಬ್ಬ ಸ್ಥಾಪಿಸಿದ ನ್ಯೂಪಡ್ಪು ಶಾಲೆ ನೂತನ ಕಟ್ಟಡ ಉದ್ಘಾಟನೆ

Jul 01 2025, 12:47 AM IST
‘ಕನ್ನಡಪ್ರಭ ವರ್ಷದ ವ್ಯಕ್ತಿ’, ಪದ್ಮಶ್ರೀ ಹರೇಕಳ ಹಾಜಬ್ಬರು ಸ್ಥಾಪಿಸಿದ ಹರೇಕಳ ಗ್ರಾಮದ ನ್ಯೂಪಡ್ಪು ಸರ್ಕಾರಿ ಪ್ರಾಥಮಿಕ ಶಾಲೆಗೆ ಹೊಸದಾಗಿ ನಿರ್ಮಿಸಲಾದ ನಾಲ್ಕು ಕೊಠಡಿಗಳ ಒಂದಸ್ತಿನ ನೂತನ ಕಟ್ಟಡವನ್ನು ಶನಿವಾರ ಸ್ಪೀಕರ್ ಯು.ಟಿ.ಖಾದರ್ ಉದ್ಘಾಟಿಸಿದರು.

ಸರ್ಕಾರಿ ಶಾಲೆ ಉಳಿಸಲು ಹಳೆಯ ವಿದ್ಯಾರ್ಥಿಗಳಿಂದ ಸಾಧ್ಯ: ಬಿಇಒ ರಾಜೇಗೌಡ

Jun 30 2025, 12:34 AM IST
ಈ ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಿ ಒಳ್ಳೆಯ ಸ್ಥಾನದಲ್ಲಿ ಇದ್ದಾರೆ. ಅಂತಹ ಹಳೆಯ ವಿದ್ಯಾರ್ಥಿಗಳಾದ ಕೇಶವ್‌ ಮೂರ್ತಿ, ಪುನೀತ್, ಮಧು, ದೇವರಾಜು, ಪರಮೇಶ್ ಇವರು ಶಾಲೆಯ ಬಗ್ಗೆ ಅಭಿಮಾನದಿಂದ ಸ್ಮಾರ್ಟ್ ಟಿವಿಯನ್ನು ನೀಡಿ ಮಕ್ಕಳಿಗೆ ಅದರ ಬಗ್ಗೆ ಮಾಹಿತಿ ನೀಡಿದ್ದಾರೆ.

ಕನ್ನಡ ಶಾಲೆ ಉಳಿಸಿ ಬೆಳೆಸುವುದು ಎಲ್ಲರ ಹೊಣೆ

Jun 29 2025, 01:32 AM IST
ಇಂದು ಕನ್ನಡ ಶಾಲೆಗಳು ಅವನತಿಯ ಅಂಚಿನಲ್ಲಿವೆ. ನಾವೆಲ್ಲರೂ ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸುವಂತಹ ಕೆಲಸ ಮಾಡಬೇಕಿದೆ. ಈ ಹಿನ್ನೆಲೆಯಲ್ಲಿ ಬೀಚಗಾನಹಳ್ಳಿ ಸರ್ಕಾರಿ ಶಾಲೆಯ ಹಳೇಯ ವಿದ್ಯಾರ್ಥಿಗಳು ಹಮ್ಮಿಕೊಂಡಿರುವ ನಮ್ಮ ಶಾಲೆ ನಮ್ಮ ಹೆಮ್ಮೆ ಕಾರ್ಯಕ್ರಮ ಎಲ್ಲರಿಗೂ ಮಾದರಿಯಾಗಬೇಕು.

ಕಾನ್‌ಬೈಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪರಿಸರ ದಿನಾಚರಣೆ

Jun 27 2025, 12:49 AM IST
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾನ್‌ಬೈಲ್‌ ಕಾರ್ಯ ಕ್ಷೇತ್ರದ ವತಿಯಿಂದ ಕಾನ್‌ಬೈಲ್‌ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಪರಿಸರ ದಿನಾಚರಣೆ ನಡೆಯಿತು.

ಬೆಸೂರು ನ್ಯಾಯದಹಳ್ಳ ಸರ್ಕಾರಿ ಶಾಲೆ: ಪರಿಸರ ಮಾಹಿತಿ ಕಾರ್ಯಕ್ರಮ

Jun 27 2025, 12:48 AM IST
ಬೆಸೂರು - ನ್ಯಾಯದಹಳ್ಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನದ ಪ್ರಯುಕ್ತ ಪರಿಸರ ಮಾಹಿತಿ ಮತ್ತು ಗಿಡ ನಾಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಹೆಚ್ಚುವರಿ ಏಕಲವ್ಯ ವಸತಿ ಶಾಲೆ ಮಂಜೂರಾತಿಗೆ ಆಗ್ರಹ

Jun 27 2025, 12:48 AM IST
ಸಂಸದ ಗೋವಿಂದ ಕಾರಜೋಳ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರನ್ನು ಭೇಟಿ ಮಾಡಿ ಚಿತ್ರದುರ್ಗ ಜಿಲ್ಲೆಗೆ ಮತ್ತೊಂದು ಏಕಲವ್ಯ ಶಾಲೆ ಮಂಜೂರು ಮಾಡಲು ಸಂಬಂಧಿಸಿದ ಸಚಿವರಿಗೆ ನಿರ್ದೇಶನ ನೀಡುವಂತೆ ಮನವಿ ಸಲ್ಲಿಸಿದರು.

ಬಿಸಿಯೂಟಕ್ಕೆ ದಲಿತ ಮಹಿಳೆ ನೇಮಿಸಿದ್ದಕ್ಕೆ ಶಾಲೆ ತೊರೆದ ಮಕ್ಕಳೂರಿಗೆ ಅಧಿಕಾರಿಗಳು

Jun 26 2025, 01:32 AM IST

  ಬಿಸಿಯೂಟಕ್ಕೆ ದಲಿತ ಮಹಿಳೆಯನ್ನು ನೇಮಿಸಿದ್ದಕ್ಕೆ ಚಾಮರಾಜನಗರ ಜಿಲ್ಲೆಯ ಸರ್ಕಾರಿ ಶಾಲೆಯ 21 ಮಕ್ಕಳು ಶಾಲೆ ತೊರೆದಿದ್ದ ಘಟನೆ ಬೆನ್ನಲ್ಲೇ   ಶಾಲೆಗೆ ಪೊಲೀಸ್‌ ವರಿಷ್ಠಾಧಿಕಾರಿ, ಪ್ರಭಾರ ಜಿಲ್ಲಾಧಿಕಾರಿ, ಡಿಡಿಪಿಐ ಹಾಗೂ ಶಿಕ್ಷಣ ಅಧಿಕಾರಿಗಳು ಭೇಟಿ ನೀಡಿ ಗ್ರಾಮಸ್ಥರು ಹಾಗೂ ಪೋಷಕರೊಂದಿಗೆ ಸಂಧಾನ ಸಭೆ  

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 64
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved