• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಾರ್ಮಾಡಿ ಪರಿಸರದಲ್ಲಿ ಆನೆ ಕ್ಯಾಂಪ್‌ ರಚನೆ ಯೋಜನೆ: ಶಾಸಕ ಹರೀಶ್‌ ಪೂಂಜ

Jul 19 2025, 01:00 AM IST
ಚಾರ್ಮಾಡಿ ಗ್ರಾ.ಪಂ. ಸಭಾಭವನದಲ್ಲಿ ಮಂಗಳವಾರ ಜರುಗಿದ ಪಂಚಾಯಿತಿ ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಶಾಸಕ ಹರೀಶ್ ಪೂಂಜ ಚಾರ್ಮಾಡಿ ಅಥವಾ ಇಲ್ಲಿನ ಸುತ್ತಮುತ್ತಲಿನ ಗ್ರಾಮಗಳಲ್ಲಿ 100 ಎಕರೆ ಜಾಗ ಗುರುತಿಸಿ ಆನೆ ಕ್ಯಾಂಪ್ ರಚಿಸುವ ಯೋಜನೆಗೆ ಅರಣ್ಯ ಸಚಿವರೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಸರ್ಕಾರದ ಅನುದಾನಗಳನ್ನು ಸಮರ್ಪಕವಾಗಿ ಬಳಸಿ; ಅಧಿಕಾರಿಗಳಿಗೆ ಶಾಸಕ ಎಚ್.ಟಿ.ಮಂಜು ಸೂಚನೆ

Jul 19 2025, 01:00 AM IST
ಜಿಲ್ಲೆಯಲ್ಲಿ ಬಾಲ್ಯ ವಿವಾಹದ ಕೆಟ್ಟ ಪದ್ಧತಿ ಹೆಚ್ಚಾಗಿದೆ. ಜಿಲ್ಲೆಯಲ್ಲಿನ 9 ಪ್ರಕರಣಗಳಲ್ಲಿ ಮೂರು ಪ್ರಕರಣಗಳು ತಾಲೂಕಿನಲ್ಲಿ ನಡೆದಿವೆ. ಆದ್ದರಿಂದ ಪಿಡಿಒಗಳು ಮತ್ತು ಸ್ಥಳೀಯ ಮಟ್ಟದ ಅಧಿಕಾರಿಗಳು ಬಾಲ್ಯ ವಿವಾಹವಾಗುವುದನ್ನು ತಡೆಗಟ್ಟಲು ಜಾಗೃತಿ ಮೂಡಿಸಬೇಕು.

ಸಚಿವ ಪ್ರಿಯಾಂಕ್‌ ಖರ್ಗೆ ರಾಜಿನಾಮೆಗೆ ಶಾಸಕ ಡಾ.ಭರತ್‌ ಶೆಟ್ಟಿ ಆಗ್ರಹ

Jul 19 2025, 01:00 AM IST
ನಿಷೇಧಿತ ಡ್ರಗ್ಸ್‌ ಪೂರೈಕೆ ಮಾಡಿ ಸಿಕ್ಕಿಬಿದ್ದಿರುವ ಆಪ್ತ ಬಗ್ಗೆ ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟೀಕರಣ ನೀಡಬೇಕು, ಇಲ್ಲವೇ ರಾಜಿನಾಮೆ ನೀಡಿ ತನಿಖೆಗೆ ಸಹಕರಿಸಬೇಕು ಎಂದು ಮಂಗಳೂರು ಉತ್ತರ ಶಾಸಕ ಡಾ. ಭರತ್‌ ಶೆಟ್ಟಿ ಒತ್ತಾಯಿಸಿದ್ದಾರೆ.

ಕ್ಷೇತ್ರದ ಅಭಿವೃದ್ಧಿಗೆ ₹25 ಕೋಟಿ ಬಿಡುಗಡೆ: ಶಾಸಕ ಯು.ಬಿ. ಬಣಕಾರ

Jul 19 2025, 01:00 AM IST
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪಂಚ ಗ್ಯಾರಂಟಿಗಳ ಜತೆ ಪ್ರತಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ₹25 ಕೋಟಿ ಹಣ ನೀಡಿದ್ದು, ರಟ್ಟೀಹಳ್ಳಿ ಪಟ್ಟಣ ಪಂಚಾಯಿತಿಗೆ ₹1.49 ಕೋಟಿ ಹಣ ನೀಡಿದೆ.

ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್‌ಗೆ ಪಿತೃವಿಯೋಗ

Jul 18 2025, 12:57 AM IST
ಕಾರ್ಕಳ ಶಾಸಕ ವಿ. ಸುನಿಲ್‌ ಕುಮಾರ್‌ ಅವರ ತಂದೆ ನಿವೃತ್ತ ಪ್ರಾಂಶುಪಾಲ ಎಂ. ಕೆ. ವಾಸುದೇವ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು.

ವಿನಯ, ಸಂಸ್ಕಾರದಿಂದ ಉತ್ತಮ ನಾಗರಿಕನಾಗಲು ಸಾಧ್ಯ: ಶಾಸಕ ಶಿವರಾಮ ಹೆಬ್ಬಾರ

Jul 18 2025, 12:56 AM IST
ಸಮಾಜದಲ್ಲಿಂದು ಅನೇಕ ಪ್ರತಿಭಾವಂತ ಮಕ್ಕಳು ಶೇ.೯೫ಕ್ಕಿಂತ ಅಂಕ ಪಡೆದು ಸಾಧನೆ ಮಾಡಿದ್ದಾರೆ.

ಶಾಸಕ ನಂಜೇಗೌಡಗೆ ಇ.ಡಿ. ಬಿಸಿ : ₹1.32 ಕೋಟಿ ಆಸ್ತಿ ವಶ

Jul 18 2025, 12:51 AM IST
ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟದ(ಕೋಮುಲ್‌) ನೇಮಕಾತಿ ಹಗರಣ ಸಂಬಂಧ ಮಾಲೂರು ಕ್ಷೇತ್ರದ ಕಾಂಗ್ರೆಸ್‌ ಶಾಸಕ ಕೆ.ವೈ.ನಂಜೇಗೌಡ ಹಾಗೂ ಇತರರಿಗೆ ಸೇರಿದ ಸುಮಾರು 1.32 ಕೋಟಿ ರು. ಮೌಲ್ಯದ ಸ್ಥಿರ ಮತ್ತು ಚರಾಸ್ತಿಗಳನ್ನು ಜಾರಿ ನಿರ್ದೇಶನಾಲಯ (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ.

ಗ್ಯಾರಂಟಿಗಳಿಂದ ಸಮಸ್ಯೆಯ ಸುಳಿಯಲ್ಲಿ ರಾಜ್ಯ ಸರ್ಕಾರ: ಶಾಸಕ ದಿನಕರ ಶೆಟ್ಟಿ

Jul 18 2025, 12:50 AM IST
ಗ್ಯಾರಂಟಿ ಯೋಜನೆಗಳನ್ನೇ ತಮ್ಮ ಸಾಧನೆ ಅಂದುಕೊಳ್ಳುತ್ತಿರುವ ಕಾಂಗ್ರೆಸ್ ಸರ್ಕಾರದಿಂದ ಅಭಿವೃದ್ಧಿ ಕಾರ್ಯಗಳು ರಾಜ್ಯದ ಯಾವ ಮೂಲೆಯಲ್ಲೂ ಆಗುತ್ತಿಲ್ಲ.

ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ: ಶಾಸಕ ಶಿವರಾಮ ಹೆಬ್ಬಾರ್

Jul 18 2025, 12:45 AM IST
ಗುಣಮಟ್ಟ ಕಾಮಗಾರಿ ಮಾಡಿಸಿಕೊಳ್ಳುವ ಹೊಣೆಗಾರಿಕೆ ಗ್ರಾಮಸ್ಥರದ್ದಾಗಿದೆ

ಕೊಲೆ ಕೇಸಲ್ಲಿ ಬಿಜೆಪಿ ಶಾಸಕ ಬೈರತಿಗೆ ಪೊಲೀಸ್‌ ನೋಟಿಸ್‌

Jul 18 2025, 12:45 AM IST
ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲ ಶಿವ ಕೊಲೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ, ಕೆ.ಆರ್‌.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜು ಅವರಿಗೆ ಪೊಲೀಸರು ಗುರುವಾರ ನೋಟಿಸ್ ನೀಡಿದ್ದಾರೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 459
  • next >

More Trending News

Top Stories
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
ಕೆಆರೆಸ್‌ಗೆ ಅಡಿಗಲ್ಲು ಹಾಕಿದ್ದೇ ಟಿಪ್ಪು ಸುಲ್ತಾನ್‌: ಮಹದೇವಪ್ಪ
ಮುಂಗಾರು 2ನೇ ಅವಧೀಲಿ 80%ವರೆಗೂ ಮಳೆ ಕೊರತೆ
ಧರ್ಮಸ್ಥಳ ಗ್ರಾಮ ಕೇಸ್‌ : ಶವ ಪತ್ತೆಗೆ ರಾಡಾರ್‌?
ಒಳಮೀಸಲು ಸಮೀಕ್ಷಾ ವರದಿ ಇಂದು ರಾಜ್ಯ ಸರ್ಕಾರಕ್ಕೆ ಸಲ್ಲಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved