ಹಗರಣಗಳ ಸರಮಾಲೆಯಲ್ಲಿ ಸಿಲುಕಿದೆ ಕೈ ಸರ್ಕಾರ : ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ
Dec 17 2024, 01:02 AM ISTಕಾಂಗ್ರೆಸ್ ಸರ್ಕಾರ ಹಗರಣಗಳ ಸರಮಾಲೆಯಲ್ಲಿ ಸಿಲುಕಿದೆ. ಮಹರ್ಷಿ ವಾಲ್ಮೀಕಿ ನಿಗಮದ ಹಗರಣವು ಮುಖ್ಯಮಂತ್ರಿಗಳ ಕುಮ್ಮಕ್ಕಿನಿಂದ ನಡೆದಿದ್ದು, ಸಚಿವರು ರಾಜೀನಾಮೆ ಕೊಟ್ಟು ಜೈಲಿಗೆ ಹೋಗಿ ಬಂದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಆರೋಪಿಸಿದರು.