ವಾಟರ್ ಟ್ಯಾಂಕ್ ನಿರ್ಮಾಣಕ್ಕೆ ಜಾಗ ಹುಡುಕಿಕೊಡಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ
Jun 12 2025, 01:06 AM ISTಕ್ಷೇತ್ರದ ಚಂದಗಾಲು ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆಗೆ ಎರಡು ಎಕರೆ ಜಾಗವನ್ನು ಗುರುತಿಸಲಾಗಿದೆ. ಅದು ಇಲಾಖೆ ಹೆಸರಿಗೆ ಖಾತೆಯಾಗಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಟಿ.ಜವರೇಗೌಡ ಅವರು ಸಭೆಗೆ ತಿಳಿಸಿದಾಗ, ಆ ಜಾಗ ಎರಡು- ಮೂರು ತಿಂಗಳ ಹಿಂದೆಯೇ ಖಾತೆಯಾಗಿದೆಯಲ್ಲ.