• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿಡಂಬಳ್ಳಿ ಆರೋಗ್ಯ, ಸ್ವಾಸ್ಥ್ಯ ಕೇಂದ್ರ ಕಾಮಗಾರಿಗೆ ಶಾಸಕ ಚಾಲನೆ

Mar 11 2025, 12:47 AM IST
ಕಲ್ಯಾಣಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿಡಂಬಳ್ಳಿಯಲ್ಲಿ ಸುಮಾರು 65 ಲಕ್ಷ ರು. ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಲ್ಲಿರುವ ಆರೋಗ್ಯ ಮತ್ತು ಸ್ವಾಸ್ಥ್ಯ ಕೇಂದ್ರದ ಕಾಮಗಾರಿಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿದರು.

ಜನಪರ ಯೋಜನೆಗಳೇ ಕಾಂಗ್ರೆಸ್ ಸರ್ಕಾರದ ಮೂಲಮಂತ್ರ: ಶಾಸಕ ಪ್ರಕಾಶ ಕೋಳಿವಾಡ

Mar 11 2025, 12:47 AM IST
ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಸರ್ಕಾರವಾಗಿದೆ. ಹಿಂದುಳಿದವರು, ದೀನ ದಲಿತರು, ಬಡವರ ಏಳಿಗೆ ಬಯಸಿ ತಾಂಡಾಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ತಿಳಿಸಿದರು.

ರೈತರು ಕೃಷಿ ಉತ್ಪನ್ನ ಎಪಿಎಂಸಿಯಲ್ಲಿ ಮಾರಾಟ ಮಾಡಲಿ: ಶಾಸಕ ಕೃಷ್ಣನಾಯ್ಕ

Mar 11 2025, 12:45 AM IST
ರೈತರು ಬೆಳೆದ ಕೃಷಿ ಉತ್ಪನ್ನಗಳನ್ನು ಎಪಿಎಂಸಿಯಲ್ಲಿ ಮಾರಾಟ ಮಾಡುವುದರಿಂದ ಮಧ್ಯವರ್ತಿ ಹಾವಳಿ ತಪ್ಪಿಸಲು ಸಾಧ್ಯವಾಗುತ್ತದೆ.

ಪ್ರತಿಕ್ಷೇತ್ರದಲ್ಲೂ ಮಹಿಳೆಯರ ಕೊಡುಗೆ ಅನನ್ಯ: ಶಾಸಕ ಪ್ರಸಾದ ಅಬ್ಬಯ್ಯ

Mar 10 2025, 12:21 AM IST
ಇದು ಲಿಂಗ ಸಮಾನತೆಗಾಗಿ ನಡೆಯುತ್ತಿರುವ ಹೋರಾಟ ಮತ್ತು ಜೀವನದ ಎಲ್ಲ ಅಂಶಗಳಲ್ಲಿ ಮಹಿಳೆಯರನ್ನು ಸಬಲೀಕರಣಗೊಳಿಸುವ ಮಹತ್ವದ ಪ್ರಬಲ ಜ್ಞಾಪನೆಯಾಗಿದೆ ಎಂದು ಶಾಸಕ ಅಬ್ಬಯ್ಯ ಹೇಳಿದರು.

ಸಂಘಟಿತರಾಗಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಿ: ಮಾಜಿ ಶಾಸಕ ಪಟ್ಟಣಶೆಟ್ಟಿ

Mar 10 2025, 12:21 AM IST
ಶಿವಶಿಂಪಿ ಸಮಾಜ ಬಾಂಧವರು ಶ್ರಮಿಕರು. ಎಲ್ಲರೂ ಸಂಘಟಿತರಾಗಿ, ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವ ಮೂಲಕ ಸರಕಾರದ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಮಾಜಿ ಶಾಸಕ ಎಂ.ಕೆ. ಪಟ್ಟಣಶೆಟ್ಟಿ ಸಲಹೆ ನೀಡಿದರು.

ಬಿಜೆಪಿಯವರು ಅಂಬಾನಿ, ಅದಾನಿ‌ ಕಿರಾಕಿಗಳು: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Mar 10 2025, 12:21 AM IST
ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು ಹುಡುಕುವುದು ಬಿಜೆಪಿಯ ಗುಣ, ಬಿಜೆಪಿಯವರು ಯಾವ ವರ್ಗವನ್ನೂ ಪ್ರೀತಿಸಿದವರಲ್ಲ. ಧರ್ಮದ ಹೆಸರಿನಲ್ಲಿ ರಾಷ್ಟ್ರದ ‌ಹೊಡೆಯಲು ಹೊರಟವರು. ವಿಷಯನೇ ಇಲ್ಲದೆ ಬಗ್ಗೆ ಪ್ರತಿಭಟನೆ ಮಾಡುತ್ತಾರೆ ಅಂದರೆ ಅದು ಅವರ ಬೌದ್ಧಿಕ ಮಟ್ಟ ತೋರಿಸುತ್ತದೆ.

ಯಾತ್ರಿ ನಿವಾಸ ಉತ್ತಮ ರೀತಿಯಲ್ಲಿ ಸದುಪಯೋಗ ಆಗಬೇಕು: ಶಾಸಕ ತಮ್ಮಯ್ಯ

Mar 10 2025, 12:19 AM IST
ಚಿಕ್ಕಮಗಳೂರು, ಹಿರೇಮಗಳೂರಿನ ಶ್ರೀ ಕೋದಂಡ ರಾಮಚಂದ್ರಸ್ವಾಮಿ ದೇವಸ್ಥಾನ ಸಮೀಪ ಪ್ರವಾಸೋದ್ಯಮ ಇಲಾಖೆ ಅನುದಾನದಲ್ಲಿ ನೂತನವಾಗಿ ನಿರ್ಮಿಸಿರುವ ಪಂಚವಟಿ ಯಾತ್ರಿ ನಿವಾಸ ಕಟ್ಟಡವನ್ನು ಭಾನುವಾರ ಧಾರ್ಮಿಕ ಪೂಜಾ ಕೈಂಕರ್ಯಗಳ ನಡುವೆ ಗ್ರಾಮಸ್ಥರ ಸಮ್ಮುಖದಲ್ಲಿ ಶಾಸಕ ಎಚ್.ಡಿ.ತಮ್ಮಯ್ಯ ಲೋಕಾರ್ಪಣೆಗೊಳಿಸಿದರು.

ಗುರುಗಳಿಗೆ ಸಮಾಜದಲ್ಲಿ ವಿಶೇಷ ಸ್ಥಾನಮಾನ: ಶಾಸಕ ಪ್ರಕಾಶ ಕೋಳಿವಾಡ

Mar 10 2025, 12:18 AM IST
ಸರ್ಕಾರಿ ಶಾಲೆಯಲ್ಲಿ ಸ್ಪೋಕನ್ ಇಂಗ್ಲಿಷ್ ಕಲಿಸಿ ಆತ್ಮಸ್ಥೈರ್ಯ ತುಂಬುವ ಕೆಲಸವಾಗಬೇಕು. ಮಕ್ಕಳಿಗೆ ಕೌಶಲ್ಯಗಳ ಬಗ್ಗೆ ಮನವರಿಕೆ ಮಾಡಿಕೊಳ್ಳಬೇಕು.

ಸಹಕಾರಿ ಸಂಸ್ಥೆ ರೈತರ ಜೀವಾಳ: ಶಾಸಕ ಭೀಮಣ್ಣ ನಾಯ್ಕ

Mar 10 2025, 12:18 AM IST
ಸಹಕಾರಿ ಸಂಘಗಳು ರೈತರಿಗೆ ಸ್ಪಂದಿಸುತ್ತಿರುವುದು ಆಶಾದಾಯಕವಾಗಿದೆ

ತಾಲೂಕು, ವಿಧಾನಸಭಾ ಕ್ಷೇತ್ರವಾರು ಉದ್ಯೋಗ ಮೇಳ ಆಯೋಜನೆ: ಶಾಸಕ ಎನ್‌.ಎಚ್‌. ಕೋನರಡ್ಡಿ

Mar 10 2025, 12:18 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಎಲ್ಲ ಕ್ಷೇತ್ರಗಳಂತೆ ಉದ್ಯಮ ಮತ್ತು ಉದ್ಯೋಗ ಕ್ಷೇತ್ರಕ್ಕೂ ಆದ್ಯತೆ ನೀಡಿದೆ. ಉತ್ತರ ಕರ್ನಾಟಕದಲ್ಲಿ ಉದ್ಯಮಗಳ ಹೆಚ್ಚಳಕ್ಕೆ ಮುತುವರ್ಜಿ ವಹಿಸಿದೆ ಎಂದು ಶಾಸಕ ಕೋನರಡ್ಡಿ ಹೇಳಿದರು.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 465
  • next >

More Trending News

Top Stories
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved