• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಲಕಿ ಸಾವಿನ ಬಗ್ಗೆ ತನಿಖೆಗೆ ಸಮಿತಿ ರಚನೆ: ಶಾಸಕ ಪಿ.ರವಿಕುಮಾರ್

Jun 02 2025, 11:52 PM IST
ಮೈಸೂರು ಮೆಡಿಕಲ್ ಕಾಲೇಜಿನ ಮಕ್ಕಳ ವಿಭಾಗದ ಮುಖ್ಯಸ್ಥ ಡಾ.ಪ್ರದೀಪ್, ನಾಗಮಂಗಲ ತಾಲೂಕು ಬಿ.ಜಿ.ನಗರ ಏಮ್ಸ್‌ನ ಮೂಳೆ ಮತ್ತು ಕೀಲು ವಿಭಾಗದ ಮುಖ್ಯಸ್ಥ ಡಾ.ಮಹೇಶ್, ಜನರಲ್ ಸರ್ಜರಿ ವಿಭಾಗದ ಮುಖ್ಯಸ್ಥ ಡಾ.ಬಾಲಕೃಷ್ಣ, ಅರಿವಳಿಕೆ ವಿಭಾಗದ ಮುಖ್ಯಸ್ಥ ಡಾ.ಚೇತನ್ ಆನಂದ್, ಜಿಲ್ಲಾ ಆರೋಗ್ಯ ಇಲಾಖೆ ಡಿಎಲ್‌ಒ ಡಾ.ಸೋಮಶೇಖರ್ ಅವರನ್ನೊಳಗೊಂಡ ಸಮಿತಿ ರಚನೆ.

ಕೂತಿ ಭೂಕುಸಿತ ಸ್ಥಳಕ್ಕೆ ಶಾಸಕ ಡಾ.ಮಂತರ್‌ ಗೌಡ ಭೇಟಿ

Jun 02 2025, 11:46 PM IST
ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂತಿ ಗ್ರಾಮದಲ್ಲಿ ಸಂಭವಿಸಿರುವ ಭೂಕುಸಿತ ಸ್ಥಳಕ್ಕೆ ಶಾಸಕ ಡಾ. ಮಂತರ್‌ ಗೌಡ ಭೇಟಿ ನೀಡಿ ಪರಿಶೀಲಿಸಿದರು.

ನಾಟಿ ಕೋಳಿ ಸಾಕಣೆಯಿಂದ ಲಾಭ: ಶಾಸಕ ಯು.ಬಿ. ಬಣಕಾರ

Jun 02 2025, 01:00 AM IST
ಪಶುಪಾಲನಾ ಇಲಾಖೆಯ ಮೂಲಕ ಅಪೌಷ್ಟಿಕತೆ ತಡೆ ಹಾಗೂ ಆದಾಯ ಹೆಚ್ಚಿಸುವ ಕಾರ್ಯಕ್ರಮದಡಿಯಲ್ಲಿ 5 ವಾರದ ನಾಟಿ ಕೋಳಿಮರಿಗಳನ್ನು ವಿತರಣೆ ಮಾಡಲಾಗಿದೆ.

ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ, ಸಂಸ್ಕೃತಿ ನೀಡಿ: ಶಾಸಕ ಭೀಮಣ್ಣ ನಾಯ್ಕ

Jun 02 2025, 12:59 AM IST
ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ, ಸಂಸ್ಕೃತಿ ನಿಡಬೇಕು. ಆಗ ಮಾತ್ರ ಶಿಕ್ಷಣ ಸಂಸ್ಥೆಗಳ ಪ್ರಯತ್ನ ಸಾರ್ಥಕವಾಗುತ್ತದೆ

ವಸತಿ ಶಾಲೆಗಳಿಗೆ ಮೂಲ ಸೌಲಭ್ಯ ಕಲ್ಪಿಸಿ: ಶಾಸಕ ಶ್ರೀನಿವಾಸ ಮಾನೆ

Jun 02 2025, 12:55 AM IST
ಮೆಟ್ರಿಕ್ ಪೂರ್ವ, ನಂತರದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ವಸತಿನಿಲಯಗಳಲ್ಲಿಯೂ ಮೂಲ ಸೌಲಭ್ಯಗಳು ಇರುವ ಬಗ್ಗೆ ಖಾತ್ರಿ ಪಡಿಸಿಕೊಂಡು ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು.

ಶಾಸಕ ಕೆ.ಎಂ.ಉದಯ್ ಜನ್ಮದಿನ: ರೋಗಿಗಳಿಗೆ ಹಣ್ಣು ವಿತರಣೆ

Jun 02 2025, 12:32 AM IST
ಕೆ.ಎಂ.ಉದಯ್ ಅವರು ಕ್ಷೇತ್ರದ ಶಾಸಕರಾಗಿ ಆಯ್ಕೆಗೊಂಡ ನಂತರ ಸರ್ಕಾರದಿಂದ 1250 ಕೋಟಿ ರು. ಅನುದಾನ ತಂದು ಅಭಿವೃದ್ಧಿ ಪಡಿಸಿದ್ದಾರೆ. ಹೀಗಾಗಿ ಅಭಿವೃದ್ಧಿ ಪಥದಲ್ಲಿ ಹಿಂದೆ ಬಿದ್ದಿದ್ದ ಮದ್ದೂರು ಕ್ಷೇತ್ರ ಶಾಸಕರ ವಿಶೇಷ ಆಸಕ್ತಿ ಫಲವಾಗಿ ನೀರಾವರಿ, ರಸ್ತೆ, ಸೇರಿದಂತೆ ಮೂಲ ಸೌಲಭ್ಯ ಗಳಿಂದ ಅಭಿವೃದ್ಧಿ ಕಾಣುವಂತಾಗಿದೆ.

ಪಾಕಿಸ್ತಾನ ಆರ್ಥಿಕವಾಗಿ ದಿವಾಳಿಯಾಗಿದೆ: ಶಾಸಕ ಪಾಟೀಲ

Jun 02 2025, 12:27 AM IST
ಕೇವಲ ಮಹಿಳಾ ಪೈಲಟ್ ಭಾರತದ ಶಕ್ತಿ ತೋರಿದ್ದಾರೆ. ಇನ್ನು ಇಡಿ ಸೈನ್ಯ ಪಾಕಿಸ್ತಾನಕ್ಕೆ ಮುತ್ತಿಗೆ ಹಾಕಿದರೆ ಏನಾದಿತು ಎಂಬುದನ್ನು ಅರ್ಥೈಸಿಕೊಂಡು ಮುಂದೆ ಹೋಗಬೇಕು. ಸಿಂಧು ನೀರನ್ನು ಬಂದ್ ಮಾಡಿದ್ದರಿಂದ ಜಲಕ್ಷಾಮ ಎದುರಾದರೆ, ಅಟಾರಿ ಬಾರ್ಡರ್ ಬಂದ್ ಮಾಡಿದ್ದಕ್ಕೆ ವ್ಯಾಪಾರ ವಹಿವಾಟು ಬಂದ್ ಆಗಿದೆ. ಇದರಿಂದ ಪಾಕಿಸ್ತಾನ ಆರ್ಥಿಕವಾಗಿ ಕುಸಿದಿದೆ. ಪಾಕಿಸ್ತಾನ ಉಗ್ರರನ್ನು ಪೋಷಿಸುವ ಮೂಲಕ ಆತಂಕವಾದ ಸೃಷ್ಟಿಗೆ ಕಾರಣವಾಗಿದೆ ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.

ಶಾಸಕ ಉದಯ್ ಹುಟ್ಟುಹಬ್ಬ: ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ವಿತರಣೆ

Jun 02 2025, 12:22 AM IST
ಮದ್ದೂರು ಕ್ಷೇತ್ರದ ಅಭಿವೃದ್ಧಿ ಹರಿಕಾರ ಜನಪ್ರಿಯ ಶಾಸಕ ಉದಯ್ ಅವರು ಕ್ಷೇತ್ರದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಯೋಜನೆಗಳ ಅನುಷ್ಠಾನ ಪರ್ವವನ್ನು ನಡೆಸಿ ಮಾದರಿ ಕ್ಷೇತ್ರವನ್ನಾಗಿ ಮಾಡಲು ಕಂಕಣ ತೊಟ್ಟಿ ಕಾರ್ಯನಿರತರಾಗಿದ್ದಾರೆ.

ಜೂಜಾಟದ ಕಿಂಗ್‌ಪಿನ್‌ಗಳು ನನ್ನ ಬೆಂಬಲಿಗರಲ್ಲ: ಶಾಸಕ ಯಾಸೀರಖಾನ ಪಠಾಣ

Jun 01 2025, 11:59 PM IST
ಜೂಜು ಸೇರಿದಂತೆ ಅನೇಕ ಸಾಮಾಜಿಕ ಪಿಡುಗುಗಳನ್ನು ಸಮಾಜದಿಂದ ತೊಡೆದು ಹಾಕಿ ಸಾಮಾನ್ಯರ ಸುಂದರವಾದ ಬದುಕನ್ನು ಕಟ್ಟಿಕೊಡಲು ಹಿರಿಯರಾದ ಬೊಮ್ಮಾಯಿ, ಜೋಶಿಯವರ ಮಾರ್ಗದರ್ಶನ ಮತ್ತು ಸಲಹೆಗಳನ್ನು ಸ್ವೀಕರಿಸಲು ಸಿದ್ಧನಿದ್ದೇನೆ ಎಂದು ಶಾಸಕ ಯಾಸೀರಖಾನ ಪಠಾಣ ತಿಳಿಸಿದರು.

ಬಡವರ ಪಾಲಿನ ಸಂಜೀವಿನಿ ಬಂದ್ ಮಾಡಿ ಅನ್ಯಾಯ : ಶಾಸಕ ಸಿದ್ದು ಸವದಿ

Jun 01 2025, 04:56 AM IST
ರ್ಕಾರಿ ಆಸ್ಪತ್ರೆಗಳಿಗೆ ಬರುವ ಬಡ ರೋಗಿಗಳ ಪಾಲಿಗೆ ಸಂಜೀವಿನಿಯಾಗಿದ್ದ ಕಡಿಮೆ ಬೆಲೆ, ಗುಣಮಟ್ಟದ ಔಷಧಿ ನೀಡುತ್ತಿದ್ದ ಜನೌಷಧಿ ಕೇಂದ್ರಗಳನ್ನು ಬಂದ್ ಮಾಡುವ ಮೂಲಕ ಮೆಡಿಕಲ್ ಮಾಫಿಯಾ ಪ್ರಭಾವಕ್ಕೀಡಾಗಿ ಬಡವರಿಗೆ ಅನ್ಯಾಯ
  • < previous
  • 1
  • ...
  • 107
  • 108
  • 109
  • 110
  • 111
  • 112
  • 113
  • 114
  • 115
  • ...
  • 525
  • next >

More Trending News

Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved