• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿಕ್ಕತಿರುಪತಿಯಲ್ಲಿ ಅಭಿವೃದ್ಧಿ ಪರ್ವ: ಶಾಸಕ

Nov 30 2024, 12:45 AM IST
ಸರ್ಕಾರದಿಂದ ಮಂಜೂರಾತಿ ಪಡೆದು ಒಂದು ವರ್ಷದೊಳಗೆ ಕಾಮಗಾರಿ ಪೂರ್ಣಗೊಳ್ಳಿಸಲಾಗುವುದು. ಭಕ್ತಾಧಿಗಳು ನೀಡಿರುವ ಹುಂಡಿ ಹಣದಿಂದ ನಡೆಯುವ ಈ ಕಾಮಗಾರಿ ಜೊತೆಯಲ್ಲಿ ದೇವಾಲಯದಲ್ಲಿ ಅವಶ್ಯವಾಗಿರುವ ಯಾತ್ರಿಕರಿಗಾಗಿ ಮೂಲಭೂತ ಸೌಕರ್ಯ ಒದಗಿಸಲು ನಿರ್ಧರಿಸಲಾಗಿದೆ.

ಕೃಷಿ ಯಂತ್ರೋಪಕರಣ ಸದುಪಯೋಗ ಪಡಿಸಿ: ಶಾಸಕ ಪೊನ್ನಣ್ಣ ಕರೆ

Nov 29 2024, 01:04 AM IST
ಕೊಡಗು ಜಿಲ್ಲಾ ಪಂಚಾಯಿತಿ, ಕೃಷಿ ಇಲಾಖೆ ಆಶ್ರಯದಲ್ಲಿ ನಗರದ ಕೃಷಿ ಭವನ ಕಚೇರಿಯ ಆವರಣದಲ್ಲಿ 2024-25ನೇ ಸಾಲಿನ ವಿವಿಧ ಕೃಷಿ ಯೋಜನೆಗಳಡಿ ಸಹಾಯಧನ, ಸವಲತ್ತು ವಿತರಣೆ ಸಮಾರಂಭ ನಡೆಯಿತು. ಶಾಸಕ ಎ.ಎಸ್.ಪೊನ್ನಣ್ಣ ಪಾಲ್ಗೊಂಡರು.

ನೇಕಾರರ ಸ್ವಾವಲಂಬನೆ ಬದುಕಿಗೆ ಆದ್ಯತೆ: ಶಾಸಕ ಸಿದ್ದು ಸವದಿ

Nov 29 2024, 01:00 AM IST
ಸೌಜನ್ಯ ನೇಕಾರರ ಬಡಾವಣೆಯಲ್ಲಿ ರಾಜೀವ ಗಾಂಧಿ ವಸತಿ ನಿಗಮದ ಮೂಲಭೂತ ಸೌಕರ್ಯ ಕಲ್ಪಿಸುವ ಅನುದಾನದಡಿ ₹79.50 ಲಕ್ಷ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಪಡಿಸುವ ಕಾಮಗಾರಿಗೆ ಭೂಮಿಪೂಜೆ

ಕ್ಷೇತ್ರದ ಅಭಿವೃದ್ಧಿ ಕಾರ್ಯದಲ್ಲಿ ಶಾಸಕ ಜಿ.ಎಚ್.ಶ್ರೀನಿವಾಸ್ ಸಕ್ರಿಯ: ವಸಂತಕುಮಾರ್

Nov 29 2024, 01:00 AM IST
ತರೀಕೆರೆ, ಶಾಸಕ ಜಿ.ಎಚ್.ಶ್ರೀನಿವಾಸ್ ಹೆಚ್ಚು ಅಭಿವೃದ್ಧಿ ಕಾರ್ಯಗಳನ್ನು ನಿರ್ವಹಿಸುತ್ತಿದ್ದಾರೆ ಎಂದು ಪುರಸಭೆ ಅಧ್ಯಕ್ಷ ವಸಂತಕುಮಾರ್ ಹೇಳಿದ್ದಾರೆ.

ಅಭಿವೃದ್ಧಿಪರ ಜನಪ್ರತಿನಿಧಿಗಳನ್ನೇ ಪ್ರಜೆಗಳು ಆಯ್ಕೆ ಮಾಡಲಿ: ಶಾಸಕ ಆರ್.ವಿ. ದೇಶಪಾಂಡೆ

Nov 28 2024, 12:36 AM IST
ಶಿಲಾನ್ಯಾಸ ಮಾಡಿದ ಎಲ್ಲ ಕಾಮಗಾರಿಗಳು ಗುಣಮಟ್ಟದಿಂದ ನಡೆಯಬೇಕು. ನಿಗದಿತ ಅವಧಿಯಲ್ಲಿ ಮುಕ್ತಾಯಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಎಂದು ಶಾಸಕ ಆರ್.ವಿ. ದೇಶಪಾಂಡೆ ತಾಕೀತು ಮಾಡಿದರು.

ದೇಶದಲ್ಲಿ ಶೇ.35ರಷ್ಟು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ : ಶಾಸಕ ಶರತ್ ಬಚ್ಚೇಗೌಡ

Nov 28 2024, 12:35 AM IST

 ದೇಶದಲ್ಲಿ ಶೇ.35ರಷ್ಟು ಮಕ್ಕಳು ಅಪೌಷ್ಟಿಕತೆಯಿಂದ ಆರೋಗ್ಯವಂತರನ್ನಾಗಿ ಮಾಡಲು ಶಾಲೆಗಳಲ್ಲಿ ಮೊಟ್ಟೆ, ಚಿಕ್ಕಿ, ಬಿಸಿಯೂಟ, ಹಾಲು ಸೇರಿದಂತೆ ನ್ಯೂಟ್ರಿಷಿಯನ್ ಆಹಾರ ಪದಾರ್ಥ ವಿತರಿಸಲಾಗುತ್ತಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಶಾಸಕ ಪುಟ್ಟಸ್ವಾಮಿ ನೇತೃತ್ವದಲ್ಲಿ ಸಾರ್ವಜನಿಕ ಕುಂದುಕೊರತೆ ಸಭೆ

Nov 28 2024, 12:34 AM IST
ನಗರಗೆರೆ ಹೋಬಳಿಯಲ್ಲಿ ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕಾಮಗಾರಿ ಕೆಲಸಗಳನ್ನು ನಾನು ಬಗೆಹರಿಸಿದ್ದೇನೆ, ಇನ್ನಷ್ಟು ಕಾಮಗಾರಿಗಳನ್ನು ಪೂರೈಸಲು ಬದ್ಧನಾಗಿದ್ದೇನೆ .

ವಿಕಲಚೇತನರನ್ನು ಸ್ವಾವಲಂಬಿಗೊಳಿಸೋಣ: ಶಾಸಕ ಗವಿಯಪ್ಪ

Nov 28 2024, 12:33 AM IST
ವಿಕಲಚೇತನರಿಗೆ ಸಮಾನ ಹಕ್ಕುಗಳು, ಸೌಕರ್ಯಗಳು ಮತ್ತು ಅವಕಾಶಗಳನ್ನು ನೀಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ.

ಕೆಂಚಾಂಬ ದೇವಸ್ಥಾನದ ಕಲ್ಯಾಣಿ ಸ್ವಚ್ಛಗೊಳಿಸಲು ಶಾಸಕ ಮಂಜು ಸಂಕಲ್ಪ

Nov 28 2024, 12:33 AM IST
ಬಿಜೆಪಿ ಕಾರ್ಯಕರ್ತರೆಲ್ಲರೂ ಒಂದು ದಿನ ಶ್ರೀ ಕೆಂಚಾಂಬದೇವಿ ಕಲ್ಯಾಣಿಯನ್ನು ಸ್ವಚ್ಛಗೊಳಿಸಲು ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಸಿಮೆಂಟ್ ಮಂಜು ಭರವಸೆ ನೀಡಿದ್ದಾರೆ ಎಂದು ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್. ಡಿ. ಗೋಪಾಲ್ ತಿಳಿಸಿದರು. ಶಾಸಕರು ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕಲ್ಯಾಣಿಯಲ್ಲಿ ಕೊಳಕು ನಿರ್ಮಾಣವಾಗಿರುವುದನ್ನು ಗಮನಿಸಿ, ಪಕ್ಷದ ಎಲ್ಲ ಕಾರ್ಯಕರ್ತರು ಒಂದು ದಿನ ಕಲ್ಯಾಣಿಯನ್ನು ಶುಚಿಗೊಳಿಸೋಣ ಎಂದು ಕರೆ ನೀಡಿದರು.

ಮಕ್ಕಳು ಅಧ್ಯಯನ, ತರಬೇತಿ ಕೇಂದ್ರದ ಅನುಕೂಲ ಪಡೆಯಿರಿ: ಶಾಸಕ ಗಣೇಶ್‌ ಪ್ರಸಾದ್‌

Nov 28 2024, 12:33 AM IST
ಪಟ್ಟಣದಲ್ಲಿ ಮಹಾಮನೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಅಧ್ಯಯನ ಕೇಂದ್ರ ಆರಂಭವಾಗಿದ್ದು ವಿದ್ಯಾರ್ಥಿಗಳು ಪ್ರಯೋಜನ ಪಡೆದುಕೊಳ್ಳಿ ಎಂದು ಶಾಸಕ ಎಚ್.ಎಂ. ಗಣೇಶ್‌ ಪ್ರಸಾದ್‌ ಸಲಹೆ ನೀಡಿದರು. ಗುಂಡ್ಲುಪೇಟೆಯಲ್ಲಿ ಸಾಧನ ಪಥ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕ ಉಚಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 111
  • 112
  • 113
  • 114
  • 115
  • 116
  • 117
  • 118
  • 119
  • ...
  • 396
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved