ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಿ: ಶಾಸಕ ದೊಡ್ಡನಗೌಡ
May 24 2025, 12:22 AM ISTಆಧುನಿಕ ದಿನಗಳಲ್ಲಿ ಶಿಕ್ಷಣಕ್ಕೆ ಹೆಚ್ಚು ಮಹತ್ವವಿದ್ದು ಎಲ್ಲರೂ ಶಿಕ್ಷಣವಂತರಾದರೆ ಸಹಜವಾಗಿ ಸಮಾಜದ ಬೆಳವಣಿಗೆ ಸಾಧ್ಯವಾಗಲಿದೆ. ಎಲ್ಲ ಸಮುದಾಯಗಳೊಂದಿಗೆ ಉತ್ತಮ ಬಾಂಧವ್ಯ ಇರಿಸಿಕೊಂಡಿರುವ ಉಪ್ಪಾರ ಸಮುದಾಯ ಪ್ರೀತಿ, ವಿಶ್ವಾಸ ಉಳಿಸಿಕೊಳ್ಳುವ ಮೂಲಕ ಇತರರಿಗೆ ಮಾದರಿಯಾಗಿದೆ.