ಜನರ ವಿಶ್ವಾಸ ಗಳಿಸಿದ ಕಾಂಗ್ರೆಸ್ ಸರ್ಕಾರ: ಶಾಸಕ ಬಸವರಾಜು
Nov 20 2024, 12:33 AM ISTಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ ಹಂತ 4ರ ಅಡಿಯಲ್ಲಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಸ್ವಉದ್ಯೋಗ ತರಬೇತಿ ಕಾರ್ಯಕ್ರಮದಡಿ ಪಟ್ಟಣದ 60 ಜನ ಪದವೀದರರಿಗೆ ಲ್ಯಾಪ್ ಟಾಪ್ ನೀಡಲಾಗುತ್ತಿದೆ. ಈ ಸೌಲಭ್ಯ ಸದುಪಯೋಗ ಮುಖ್ಯ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ಚನ್ನಗಿರಿಯಲ್ಲಿ ಹೇಳಿದ್ದಾರೆ.