ಮಲ್ಲಾಘಟ್ಟ ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ಪಿ.ರವಿಕುಮಾರ್
Nov 15 2024, 12:35 AM ISTಹಲವು ವರ್ಷಗಳಿಂದ ಕೆರೆ ತುಂಬದೇ ನೀರಿನ ಸಮಸ್ಯೆ ಈ ಭಾಗದ ಜನರಲ್ಲಿ ಹೆಚ್ಚು ಕಾಡುತ್ತಿತ್ತು, ಈ ವರ್ಷ ಮಳೆ ಸಂತೃಪ್ತಿಯಾಗಿ ಗ್ರಾಮದವರೆಲ್ಲಾ ಸೇರಿ ಗಂಗೆ ಪೂಜೆ ಬಾಗಿನ ಅರ್ಪಿಸಿದ್ದಾರೆ. 77 ಎಕರೆ ಇರುವ ಈ ಕೆರೆ ಪಕ್ಕದಲ್ಲಿ ರಸ್ತೆ ನಿರ್ಮಾಣದ ಟೆಂಡರ್ ಕರೆದು ಅಭಿವೃದ್ಧಿ ಪಡಿಸಲಾಗುವುದು.