• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಸಕನಿಗೆ ಏಡ್ಸ್‌ ಹಬ್ಬಿಸಲೆತ್ನ: ಮಾಜಿ ಸಚಿವ ಹಾಗೂ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಆಪ್ತ ಇನ್ಸ್ಪೆಕ್ಟರ್‌ ಸೆರೆ

Nov 15 2024, 12:33 AM IST
ಮಾಜಿ ಸಚಿವ ಹಾಗೂ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಪ್ರಕರಣ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೆಬ್ಬಗೋಡಿ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್‌ ಅಯ್ಯಣ್ಣ ರೆಡ್ಡಿ ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ.

ಭಾರತದಲ್ಲಿ ಸಾಕ್ಷರತೆ ನಡೆಗೆ ಅಡಿಪಾಯ ಹಾಕಿದವರೇ ನೆಹರು: ಶಾಸಕ ಶರತ್ ಬಚ್ಚೇಗೌಡ

Nov 15 2024, 12:33 AM IST
, ಶಾಸಕ ಶರತ್ ಬಚ್ಚೇಗೌಡ ಶಿಕ್ಷಣ ಪ್ರೇಮಿಗಳಾಗಿ ತಾಲೂಕಿನಲ್ಲಿ ಸರ್ಕಾರಿ ಶಾಲೆಗಳ ಅಭ್ಯುದಯಕ್ಕೆ ಶ್ರಮಿಸುತ್ತಿದ್ದಾರೆ. ಸಿಎಸ್‌ಆರ್ ಅನುದಾನ ಬಳಕೆ ಮಾಡಿಕೊಂಡು ಸರ್ಕಾರಿ ಶಾಲೆಗಳಿಗೆ ಹೊಸ ರೂಪ ಕೊಡಲು ಮುಂದಾಗಿರುವುದು ಪ್ರಶಂಸನೀಯ.

ಶ್ರೀಮಂಚಮ್ಮ ದೇವಸ್ಥಾನದ ಅಭಿವೃದ್ಧಿ ಅನುದಾನ ಶಾಸಕ ಮಧುಗೆ ಮನವಿ

Nov 15 2024, 12:32 AM IST
ಶಾಸಕ ಮಧು ಜಿಮಾದೇಗೌಡರನ್ನು ಭೇಟಿ ನೀಡಿದ ಅಣ್ಣೂರು ಗ್ರಾಮದ ಮುಖಂಡರು, ನ.25, 26ರಂದು ದೇವಸ್ಥಾನ ಉದ್ಘಾಟನೆ ಗೊಳ್ಳುತ್ತಿದೆ. ಸದ್ಯಕ್ಕೆ ಕಾಮಗಾರಿ ನಡೆಯುತ್ತಿದೆ. ಹಾಗಾಗಿ ತಮ್ಮ ಶಾಸಕರ ಅನುದಾನದಲ್ಲಿ ದೇವಸ್ಥಾನದ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡಿಕೊಡಬೇಕೆಂದು ಮನವಿ ಮಾಡಿದರು.

ದುಶ್ಚಟ ತೊರೆಯಲು ಇಚ್ಛಾಶಕ್ತಿ, ಮನೋಬಲ ಮುಖ್ಯ: ಶಾಸಕ ಶಿವರಾಮ ಹೆಬ್ಬಾರ್

Nov 15 2024, 12:32 AM IST
ಜೀವನದಲ್ಲಿ ತಿಳಿದೋ, ತಿಳಿಯದೆಯೋ ಪರರ ಒತ್ತಾಸೆಯಿಂದಾಗಿ ತಪ್ಪುದಾರಿ ಹಿಡಿದವರಿಗೆ ಯೋಜನೆ ನೆರವಾಗುತ್ತಿರುವುದು ಶ್ಲಾಘನೀಯ.

ಅಧಿಕಾರಿಗಳು ಆತ್ಮಸಾಕ್ಷಿಗನುಗುಣವಾಗಿ ಸೇವೆ ಸಲ್ಲಿಸಲು ಶಾಸಕ ಪುಟ್ಟಸ್ವಾಮಿಗೌಡ ಸಲಹೆ

Nov 15 2024, 12:32 AM IST
ರೈತರ ಬಡಜನರ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹಾರ ಮಾಡಿದ್ದು ಇಂದು ಸುಮಾರು 50 ಹೆಚ್ಚು ದೂರು ಅರ್ಜಿಗಳು ಬಂದಿದೆ ಎಂದು ಶಾಸಕ ಪುಟ್ಟಸ್ವಾಮಿ ಗೌಡ ಹೇಳಿದ್ದಾರೆ

ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಎಲ್ಲರ ಸಹಕಾರ ಮುಖ್ಯ: ಶಾಸಕ ದಿನೇಶ್ ಗೂಳಿಗೌಡ

Nov 15 2024, 12:32 AM IST
ಮಂಡ್ಯ ಆತಿಥ್ಯಕ್ಕೆ ಹೆಸರುವಾಸಿ. ರಾಜ್ಯ, ಹೊರ ರಾಜ್ಯದಿಂದ ಆಗಮಿಸುವ ಸಾಹಿತ್ಯಾಸಕ್ತರು, ಮಾಧ್ಯಮಮಿತ್ರರ ಆತಿಥ್ಯಕ್ಕೆ ಯಾವುದೇ ಕೊರತೆ ಉಂಟಾಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು. ಯಾವುದೇ ರೀತಿಯ ಗೊಂದಲಗಳಿಗೆ ಆಸ್ಪದ ನೀಡಬಾರದು.

ಅಚ್ಚುಕಟ್ಟಾಗಿ ಕನಕದಾಸರ ಜಯಂತಿ ಆಚರಿಸಿ: ಶಾಸಕ

Nov 15 2024, 12:31 AM IST
ಜಿಲ್ಲೆಯಲ್ಲಿ ಇತ್ತೀಚೆಗೆ ವಿವಿಧ ಕ್ಷೇತ್ರಗಳಲ್ಲಿ ರಾಜೋತ್ಸವ ಪ್ರಶಸ್ತಿ ಪಡೆದವರನ್ನೂ ಈ ಕಾರ್ಯಕ್ರಮದಲ್ಲಿ ಸನ್ಮಾನಿಸಬೇಕು.

1.18ಕೋಟಿ ಕಾಮಗಾರಿಗೆ ಶಾಸಕ ಎಚ್.ವಾಯ್.ಮೇಟಿ ಚಾಲನೆ

Nov 15 2024, 12:30 AM IST
ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಸಿಸಿ ರಸ್ತೆ, ಸಿಸಿ ಚರಂಡಿ, ಪ್ಲೆವ್ ಬ್ಲಾಕ್ ರಸ್ತೆ ನಿರ್ಮಾಣ, ಘನತ್ಯಾಜ್ಯ ವಸ್ತು ನಿರ್ವಹಣೆ ಸೇರಿದಂತೆ ವಿವಿಧ ಕಾಮಗಾರಿ ಕೈಗೊಳ್ಳಲಾಗುತ್ತಿದೆ

ಬೇಲೆಕೇರಿ ಕೇಸ್‌ : ಶಾಸಕ ಸೈಲ್‌ಗೆ ಶೀಘ್ರ ಬಿಡುಗಡೆ ಭಾಗ್ಯ - ವಿಶೇಷ ಕೋರ್ಟ್‌ ತೀರ್ಪು ಹೈಕೋರ್ಟ್‌ನಿಂದ ಸಸ್ಪೆಂಡ್‌

Nov 14 2024, 10:39 AM IST

ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶಿಕ್ಷೆ ವಿಧಿಸಿ ನೀಡಿದ್ದ ಆದೇಶವನ್ನು ಹೈಕೋರ್ಟ್‌ ಅಮಾನತ್ತಿನಲ್ಲಿರಿಸಿದೆ.

ಕನಕಪುರ: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ ರಿಂದ ಭೂ ಕಬಳಿಕೆ : ಕುಮಾರಸ್ವಾಮಿ ಆರೋಪ

Nov 14 2024, 12:55 AM IST

 ಕಾಂಗ್ರೆಸ್ ಪಕ್ಷದ ಅಧಿನಾಯಕಿ ದಿವಂಗತ ಇಂದಿರಾ ಗಾಂಧಿಯವರು ಆದೇಶಿಸಿದ್ದ ಉಳುವವನೇ ಭೂ ಒಡೆಯ ಕಾನೂನನ್ನು ಉಪಮುಖ್ಯಮಂತ್ರಿಗಳ ಬಲಗೈ ಬಂಟ ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ರವರೇ ಧಮನಗೊಳಿಸುತ್ತಿದ್ದಾರೆ ಎಂದು ಪ್ರಗತಿಪರ ಸಂಘಟನೆಗಳ ತಾಲೂಕು ಅಧ್ಯಕ್ಷ ಕುಮಾರಸ್ವಾಮಿ ಆರೋಪಿಸಿದರು.

  • < previous
  • 1
  • ...
  • 125
  • 126
  • 127
  • 128
  • 129
  • 130
  • 131
  • 132
  • 133
  • ...
  • 397
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved