• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಮೀರ್ ಅಹಮದ್ದು ರಹಂಕಾರದ ಮಾತುಗಳಿಗೆ ಜನ ತಕ್ಕ ಪಾಠ ಕಲಿಸುತ್ತಾರೆ : ಮಾಜಿ ಶಾಸಕ ನಿರಂಜನ್ ಕುಮಾರ್

Nov 14 2024, 12:55 AM IST
ಜಮೀರ್ ಅಹಮದ್ ದುರಹಂಕಾರದ ಮಾತುಗಳಿಗೆ ಜನತೆ ತಕ್ಕ ಪಾಠ ಕಲಿಸುತ್ತಾರೆ ಎಂದು ಚಾಮರಾಜನಗರ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ, ಮಾಜಿ ಶಾಸಕ ನಿರಂಜನ್ ಕುಮಾರ್ ತಿಳಿಸಿದರು. ಹನೂರಿನಲ್ಲಿ ಬಿಜೆಪಿ ಪಕ್ಷದ ಸಂಘಟನಾ ಪರ್ವ ಸಭೆಯ ಬಳಿಕ ಮಾತನಾಡಿದರು.

ಧರ್ಮ ರಕ್ಷಣೆಗೆ ಮಠಬಿಟ್ಟು ಹೊರಬನ್ನಿ: ಶಾಸಕ ಬಸನಗೌಡ ಯತ್ನಾಳ

Nov 14 2024, 12:46 AM IST
ಇಂದು ಮಠಾಧೀಶರನ್ನು ಹೆದರಿಸುತ್ತಿದ್ದಾರೆ. ಇಂದು ಮಾತನಾಡದಿದ್ದರೆ ಮುಂದೆಂದೂ ಮಾತನಾಡದ ಸ್ಥಿತಿ ಬರುತ್ತದೆ. ಈಗಲೇ ಗಟ್ಟಿಯಾಗಿ ಮಾತನಾಡಿ.

ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮೊದಲ ಆದ್ಯತೆ: ಶಾಸಕ ತುನ್ನೂರು

Nov 13 2024, 12:11 AM IST
First priority for development of government schools: MLA Tunnur

ಯುವಕರನ್ನು ಸೈನ್ಯ ಸೇರುವಂತೆ ಪ್ರೋತ್ಸಾಹಿಸಿ: ಶಾಸಕ ದಿನಕರ ಶೆಟ್ಟಿ

Nov 13 2024, 12:05 AM IST
ಮಾಜಿ ಸೈನಿಕರಿಗೆ ಸಿಗಬೇಕಾದ ಸೌಕರ್ಯಗಳನ್ನು ಆಡಳಿತ ವ್ಯವಸ್ಥೆ ಅಡೆತಡೆಗಳಿಲ್ಲದೇ ಒದಗಿಸುವಂತೆ ಮಾಜಿ ಸೈನಿಕರು ಆಗ್ರಹಿಸಿದರು.

ಕಂಪ್ಯೂಟರ್ ಶಿಕ್ಷಣ ಅಗತ್ಯ: ಶಾಸಕ

Nov 13 2024, 12:05 AM IST
ಇಂದಿನ ಕಾಲದಲ್ಲಿ ಫಸ್ಟ್ ಕ್ಲಾಸ್ ಡಿಗ್ರಿಗಳನ್ನು ಪಡೆದುಕೊಂಡವರಿಗೂ ಕಂಪ್ಯೂಟರ್ ಶಿಕ್ಷಣ ಇಲ್ಲದಿದ್ದರೆ ಉದ್ಯೋಗ ಸಿಗುವುದಿಲ್ಲ. ವಿದ್ಯಾರ್ಥಿಗಳು ಕಂಪ್ಯೂಟರ್ ಗಳನ್ನು ಬಳಸಿಕೊಂಡು ಜ್ಞಾನ ಬೆಳೆಸಿಕೊಳ್ಳಬೇಕು. ಅದೇ ರೀತಿ ಕಂಪ್ಯೂಟರ್ ಮೂಲಕ ಶಿಕ್ಷಣ ನೀಡಲು ಶಿಕ್ಷಕರಿಗೂ ತರಬೇತಿ ನೀಡಬೇಕಾದ ಅಗತ್ಯವಿದೆ.

ದ.ಕ. ಜಿಲ್ಲೆಗೆ ರಾಜ್ಯದಲ್ಲಿಯೇ ಅತಿ ಹೆಚ್ಚು ಬೆಳೆ ವಿಮೆ ಜಮೆ: ಶಾಸಕ ಆಶೋಕ್ ಕುಮಾರ್

Nov 13 2024, 12:02 AM IST
ಅಡಕೆಗೆ ಕೊಳೆ ರೋಗ, ಹಳದಿ ರೋಗ, ಎಲೆಚುಕ್ಕಿ ರೋಗದಂಥ ಸಮಸ್ಯೆ ಇರುವ ಕಾಲಘಟ್ಟದಲ್ಲಿ ಬೆಳೆ ವಿಮೆಯ ದೊಡ್ಡ ಮೊತ್ತ ಸಿಕ್ಕಿರುವುದು ರೈತರ ಪಾಲಿಗೆ ತುಂಬಾ ಅನುಕೂಲವಾಗಿದೆ ಎಂದರು.

ರಾಜಕೀಯ ಪ್ರಭಾವಕ್ಕೆ ಮಣಿದು ಕೆಲಸ ಮಾಡಿದರೆ ನಾನು ಸುಮ್ಮನಿರಲ್ಲ : ಶಾಸಕ ಆರಗ ಜ್ಞಾನೇಂದ್ರ

Nov 12 2024, 12:47 AM IST

 ಅಧಿಕಾರಿಗಳು ರಾಜಕೀಯ ಪ್ರಭಾವಕ್ಕೆ ಮಣಿದು ನನ್ನ ಕ್ಷೇತ್ರದಲ್ಲಿ ಕೆಲಸ ಮಾಡಿದರೆ ನಾನು ಸುಮ್ಮನಿರಲ್ಲ.  ಕ್ಷೇತ್ರದಲ್ಲಿ ಒಂದು ನಾನಿರಬೇಕು, ಇಲ್ಲ ಅಂತಹ ಅಧಿಕಾರಿಗಳಿರಬೇಕು. ನನಗೆ ಶಾಸಕ ಸ್ಥಾನ ದೊಡ್ದದಲ್ಲ. ನನ್ನ ಕಾರ್ಯಕರ್ತರೆ ನನಗೆ ದೊಡ್ಡವರು ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಶಾಸಕ ಯತ್ನಾಳ ಮೇಲೆ ಮಾನಹಾನಿ ಕೇಸ್

Nov 12 2024, 12:46 AM IST
ವಕ್ಫ್‌ ವಿರುದ್ಧದ ಹೋರಾಟದಲ್ಲಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ನಾನು (ಇಬ್ರಾಹಿಂ) ವಕ್ಫ್‌ ಆಸ್ತಿ ತಿಂದಿದ್ದೇನೆ ಎಂದು ಆರೋಪಿಸಿದ್ದು, ನಾನು ಅವರ ಮೇಲೆ ₹5 ಕೋಟಿ ಮಾನನಷ್ಟ ಮೊಕದ್ದಮೆ ಹಾಕಿದ್ದೇನೆ ಎಂದು ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಹೇಳಿದರು.

ವಕ್ಫ್ ಬಾಧಿತ ರೈತರಿಗೆ ನ್ಯಾಯ ಸಿಗೋವರೆಗೂ ಹೋರಾಟ: ಶಾಸಕ ಬಸನಗೌಡ ಯತ್ನಾಳ

Nov 11 2024, 11:53 PM IST
ಮಾಲ್ಕಿ ಹೊಂದಿದ್ದ ರೈತರ ಜಮೀನುಗಳು, ಮಠ-ಮಾನ್ಯಗಳ ಜಾಗಗಳು ತಕ್ಷಣ ಮೊದಲಿನಂತೆ ಅವರ ಹೆಸರಿಗೆ ಬದಲಾಗಬೇಕು.

ಪ್ರತಿಭೆ ಪ್ರದರ್ಶಿಸುವ ಮೂಲಕ ಸಾಧನೆ ಮಾಡಿ: ಶಾಸಕ ದರ್ಶನ್ ಧ್ರುವನಾರಾಯಣ

Nov 11 2024, 11:52 PM IST
ವಿದ್ಯಾರ್ಥಿಯ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣಕ್ಕೆ ಬರೀ ಪಠ್ಯ ವಿಷಯಗಳು ಮಾತ್ರ ಸಾಲದು ಸಾಂಸ್ಕೃತಿಕ ಚಟುವಟಿಕೆಗಳು ಸಹ ಅಗತ್ಯ. ಆದ್ದರಿಂದ ವಿದ್ಯಾರ್ಥಿಗಳು ನಿಮ್ಮ ಆಸಕ್ತಿದಾಯಕವಾದ ರಂಗ ಕಲೆ, ಚಿತ್ರಕಲೆ, ನೃತ್ಯ, ನಾಟಕ, ಜಾನಪದ ಕಲೆಗಳಲ್ಲಿ ನಿಮ್ಮನ್ನು ನೀವು ತೊಡಗಿಸಿಕೊಳ್ಳಬೇಕು.
  • < previous
  • 1
  • ...
  • 126
  • 127
  • 128
  • 129
  • 130
  • 131
  • 132
  • 133
  • 134
  • ...
  • 397
  • next >

More Trending News

Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved