ಮೃತರ ಕುಟುಂಬಗಳಿಗೆ 1 ಲಕ್ಷ ರು. ಪರಿಹಾರ: ಶಾಸಕ ಪಿ.ರವಿಕುಮಾರ್
Feb 04 2025, 12:32 AM ISTಈ ಹಿಂದೆ ಕಾರು ಬಿದ್ದು ಸಾವು ಸಂಭವಿಸಿದಾಗ ಕೂಡ ಬ್ಲಾಕ್ ಸ್ಪಾಟ್ ಎಂದು ಸ್ಥಳವನ್ನು ಗುರುತಿಸಲಾಗಿತ್ತು. ಗುತ್ತಿಗೆದಾರ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ದುರಂತ ಸಂಭವಿಸಿದೆ. ಮಂಡ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿ.ಸಿ.ನಾಲೆಗಳ ರಸ್ತೆಗಳನ್ನು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿ ತಡೆಗೋಡೆ ನಿರ್ಮಾಣ ಮಾಡಲಾಗುವುದು.