ವಕ್ಫ್‌ಗೆ ರೈತರ ಒಂದಿಂಚೂ ಭೂಮಿ ಕೊಡುವುದಿಲ್ಲ: ಶಾಸಕ ಪಿ.ರವಿಕುಮಾರ್
Nov 06 2024, 11:55 PM ISTಬಿಜೆಪಿ-ಜೆಡಿಎಸ್ ಅಧಿಕಾರಾವಧಿಯಲ್ಲಿ ವಕ್ಫ್ ಆಸ್ತಿಗಳನ್ನು ಗುರುತಿಸಿ ನೋಟಿಸ್ ನೀಡಲಾಗಿತ್ತು. ಮೊಳಕೆ ಹಾಕಿದ್ದೂ ಅವರೇ, ಅದಕ್ಕೆ ನೀರು, ಗೊಬ್ಬರ ಹಾಕಿ ಪೋಷಿಸಿ ಈಗ ನಮ್ಮ ಸರ್ಕಾರದ ಮೇಲೆ ಗೂಬೆ ಕೂರಿಸಲು ಕುತಂತ್ರ ನಡೆಸುತ್ತಿದ್ದಾರೆ. ಯಾವ ಕುತಂತ್ರವೂ ನಡೆಯುವುದಿಲ್ಲ. ಇದೊಂದು ರೀತಿಯಲ್ಲಿ ರಾಜಕಾರಣದ ಭಯೋತ್ಪಾದನೆಯಾಗಿದೆ.