ಜನರ ಹೃದಯಪೂರ್ವಕ ಆಶೀರ್ವಾದವೇ ಮುಖ್ಯ: ಶಾಸಕ ಜೆ.ಎಚ್.ಶ್ರೀನಿವಾಸ್
Jan 30 2025, 12:33 AM ISTತರೀಕೆರೆ, ಜನರ ಹೃದಯಪೂರ್ವಕ ಆಶೀರ್ವಾದವೇ ನನಗೆ ಬಹಳ ಮುಖ್ಯವಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.ಬುಧವಾರ ಪುರಸಭೆ ಉಪಾಧ್ಯಕ್ಷೆ ಗಿರಿಜಾ ಪ್ರಕಾಶ್ ವರ್ಮ, ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಟಿ.ಎಸ್.ಪ್ರಕಾಶ್ ವರ್ಮ ರಿಂದ ಪಟ್ಟಣದ ಶ್ರೀ ಗುರು ರೇವಣ ಸಿದ್ದೇಶ್ವರಸ್ವಾಮಿ ದೇವಸ್ಥಾನ ಆವರಣದಲ್ಲಿ ನಡೆದ ಶಾಸಕ ಜಿ.ಎಚ್.ಶ್ರೀನಿವಾಸ್ ಅವರ ಜನುಮದಿನದ ಅದ್ಧೂರಿ ಆಚರಣೆಯಲ್ಲಿ ಬೃಹತ್ ಕೇಕ್ ಕತ್ತರಿಸಿ ಮಾತನಾಡಿದರು.