• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅನ್ನ, ಆರೋಗ್ಯ, ಶಿಕ್ಷಣ ವ್ಯಾಪಾರದ ಸರಕಾಗಬಾರದು : ಶಾಸಕ ತಮ್ಮಯ್ಯ

Apr 29 2025, 12:48 AM IST
ಚಿಕ್ಕಮಗಳೂರು, ಅನ್ನ, ಆರೋಗ್ಯ, ಶಿಕ್ಷಣ ಇವು ವ್ಯಾಪಾರದ ಸರಕಾಗದೆ ದಾನವಾಗಬೇಕು. ಈ ನಿಟ್ಟಿನಲ್ಲಿ ನಮ್ಮ ಕ್ಲಿನಿಕ್‌ ಜನರ ಆರೋಗ್ಯ ಕಾಪಾಡುವಲ್ಲಿ ಸಹಕಾರಿಯಾಗಲಿ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ರೈತರು ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಸಹಕಾರಿ ಸಂಸ್ಥೆ ಅಗತ್ಯ: ಶಾಸಕ ಶಿವರಾಮ ಹೆಬ್ಬಾರ

Apr 28 2025, 11:52 PM IST
ಜಿಲ್ಲೆಯ ಸಹಕಾರಿ ಕ್ಷೇತ್ರ ರಾಜ್ಯದಲ್ಲೇ ಪ್ರಬಲವಾಗಿದೆ. ರೈತರು ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಕಾರಣವಾಗಿದೆ.

ಅಂಬೇಡ್ಕರ್ ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳಿ: ಶಾಸಕ ಕೆ.ಎಸ್.ಆನಂದ್

Apr 28 2025, 11:48 PM IST
ಬೀರೂರು. ಮಾನವತವಾದಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನರಾಂ ಜಯಂತಿ ಆಚರಿಸುವ ಮೂಲಕ ಅವರ ತತ್ವಾದರ್ಶಗಳನ್ನು ಅಳವಡಿಸಿಕೊಂಡು ಇತರರಿಗೆ ಮಾದರಿಯಾಗಬೇಕು ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ಭಯೋತ್ಪಾದನೆ ವಿರುದ್ಧ ಒಂದಾಗಿ ಹೋರಾಡೋಣ: ಶಾಸಕ ಶ್ರೀನಿವಾಸ ಮಾನೆ

Apr 28 2025, 11:47 PM IST
ಪಹಲ್ಗಾಮ್ ಕೃತ್ಯ ಅತ್ಯಂತ ಹೇಯ ಮತ್ತು ಅಮಾನವೀಯ. ಇದೊಂದು ಮಾನವೀಯತೆಯ ಮೇಲಿನ ದಾಳಿ. ಈ ದಾಳಿಯನ್ನು ನಾವೆಲ್ಲರೂ ಏಕತೆಯಿಂದ ಖಂಡಿಸಬೇಕು.

ಸಹಕಾರ ನಿಯಮಗಳ ಬಗ್ಗೆ ಅರಿತು ಚೌಕಟ್ಟಿನಲ್ಲಿ ಕೆಲಸ ಮಾಡಿ: ಶಾಸಕ ಎಚ್.ಟಿ.ಮಂಜು ಸಲಹೆ

Apr 28 2025, 11:47 PM IST
ನನ್ನ ರಾಜಕೀಯ ಪ್ರವೇಶಕ್ಕೆ ಸಹಕಾರ ಸಂಘದ ಕಾರ್ಯಚಟುವಟಿಕೆಗಳೇ ಮೂಲ ತಳಪಾಯ. ಚುನಾಯಿತ ಸದಸ್ಯರು ಸಹಕಾರ ತತ್ವಗಳ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು. ಸಹಕಾರಿ ನಿಯಮಗಳ ಅರಿವಿಲ್ಲದಿದ್ದರೆ ಸಂಘದ ಕಾರ್ಯದರ್ಶಿಗಳು ನಿಮ್ಮನ್ನು ನಿಯಂತ್ರಿಸುತ್ತಾರೆ. ಕಾರ್ಯದರ್ಶಿಗಳ ಕೈಗೆ ನಿಮ್ಮ ಜುಟ್ಟು ಕೊಡಬೇಡಿ.

ಸ್ವಾವಲಂಬಿ ಬದುಕಿಗೆ ಸಂವಿಧಾನ ಸಹಕಾರಿ: ಶಾಸಕ ಎ .ಆರ್. ಕೃಷ್ಣಮೂರ್ತಿ

Apr 28 2025, 11:47 PM IST
ಸ್ವಾವಲಂಬಿ ಬದುಕು ನಡೆಸಲು ಡಾ. ಬಿ ಆರ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನ ಸಹಕಾರಿಯಾಗಿದೆ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಹೇಳಿದರು.

ಕೃಷಿ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಆದ್ಯತೆ: ಶಾಸಕ ಪಠಾಣ

Apr 28 2025, 11:45 PM IST
ಕಾಲುಬಾಯಿ ರೋಗವನ್ನು ನಿಯಂತ್ರಿಸಲು ಆರು ತಿಂಗಳಿಗೊಮ್ಮೆ ಜಾನುವಾರುಗಳಿಗೆ ಉಚಿತವಾಗಿ ಲಸಿಕೆ ಹಾಕಲಾಗುತ್ತಿದೆ.

ಉಪ್ಪಿನಂಗಡಿ ಸಂಗಮ ಕ್ಷೇತ್ರ ಅಭಿವೃದ್ಧಿ ಯೋಜನೆ ಮಂಜೂರು: ಶಾಸಕ ರೈ

Apr 28 2025, 11:45 PM IST
ಸಂಗಮ ಕ್ಷೇತ್ರ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಾಲಯವನ್ನು ಅಭಿವೃದ್ಧಿ ಯೋಜನೆಗೆ ಸಂಬಂಧಿಸಿ ಸಮಗ್ರ ಯೋಜನಾ ವರದಿ (ಡಿಪಿಆರ್) ತಯಾರಿಸಲು ವಿಶ್ವೇಶ್ವರಯ್ಯ ಜಲ ನಿಗಮ ಮಂಡಳಿಯ ಎಂಜಿನಿಯರ್‌ಗಳು ಹಾಗೂ ಸರ್ಕಾರದ ಅಧಿಕಾರಿಗಳೊಂದಿಗೆ ದೇವಾಲಯದ ಬಳಿ ಶಾಸಕ ಅಶೋಕ್ ಕುಮಾರ್ ರೈ ಸಮಾಲೋಚನೆ ಹಾಗೂ ಸ್ಥಳ ಪರಿಶೀಲನೆ ನಡೆಸಿದರು.

ರೈತರು, ಶಿಕ್ಷಣ ಕ್ಷೇತ್ರಕ್ಕೆ ಗೌರವ ಸಲ್ಲಿಸುವ ಕಾರ್ಯಕ್ಕೆ ಆದ್ಯತೆ: ಶಾಸಕ ಶ್ರೀನಿವಾಸ ಮಾನೆ

Apr 28 2025, 12:48 AM IST
ತಾಲೂಕಿನ ವಿದ್ಯುತ್ ಸಮಸ್ಯೆ ಪರಿಹಾರಕ್ಕಾಗ ಅತಿ ಶೀಘ್ರದಲ್ಲಿ ಕಾಮಗಾರಿ ಮುಗಿದು ಬಾಳಂಬೀಡ 110 ಕೆವಿ ವಿದ್ಯುತ್ ಗ್ರಿಡ್ ಉದ್ಘಾಟನೆಗೊಳ್ಳಲಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.

ಹಳಿಯಾಳ ಶಾಂತಿ, ಸಹಬಾಳ್ವೆಯ ಪುಣ್ಯಭೂಮಿ: ಶಾಸಕ ಆರ್‌.ವಿ. ದೇಶಪಾಂಡೆ

Apr 28 2025, 12:48 AM IST
ಪಟ್ಟಣವು ಇಂದು ಶಾಂತಿ, ಸಹಬಾಳ್ವೆಯ ಸ್ಥಳವಾಗಿದೆ. ಇದರಿಂದ ಇಲ್ಲಿ ಬಂದು ನೆಲೆಸುವರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ.
  • < previous
  • 1
  • ...
  • 134
  • 135
  • 136
  • 137
  • 138
  • 139
  • 140
  • 141
  • 142
  • ...
  • 529
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved