• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

34 ಕೋಟಿ ರು. ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜು ನಿರ್ಮಾಣ: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Jan 27 2025, 12:48 AM IST
ಜೂನಿಯರ್ ಕಾಲೇಜು ಶಿಥಿಲಾವಸ್ಥೆಯಲ್ಲಿದೆ. ಅದನ್ನು ಲೋಕೋಪಯೋಗಿ ಇಲಾಖೆ ಸಹಮತದೊಂದಿಗೆ ಕಟ್ಟಡವನ್ನು ತೆರವುಗೊಳಿಸಿ ಪ್ರೌಢಶಾಲೆಗೆ ತುರ್ತಾಗಿ ಕೊಠಡಿ ಹಾಗೂ ಕಚೇರಿ ನಿರ್ಮಾಣ ಮಾಡಲು ಹಣ ಮುಂಜುರಾತಿ ಜೊತೆಯಲ್ಲಿ ಕಾಮಗಾರಿಯನ್ನು ಆರಂಭಿಸಲಾಗುವುದು.

ಪ್ರತಿಯೊಬ್ಬರೂ ದೇಶಕ್ಕಾಗಿ ಬದುಕುವ ಪ್ರತಿಜ್ಞೆ ಮಾಡಬೇಕು: ಶಾಸಕ ಆರಗ ಜ್ಞಾನೇಂದ್ರ

Jan 27 2025, 12:48 AM IST
ಈ ದೇಶಕ್ಕೆ ಹೊರಗಿನ ಶತ್ರುಗಳಿಗಿಂತ ದೇಶದ ಒಳಗಿರುವ ರಾಷ್ಟ್ರ ವಿರೋಧಿ ಶಕ್ತಿಗಳ ಬಗ್ಗೆ ಆತಂಕವಿದ್ದು ಗಣರಾಜ್ಯೋತ್ಸವದ ಈ ದಿನದಂದು ಪ್ರತಿಯೊಬ್ಬ ಪ್ರಜೆಯೂ ದೇಶಕ್ಕಾಗಿ ಸಮರ್ಪಿತ ಬದುಕನ್ನು ಬದುಕುವ ಪ್ರತಿಜ್ಞೆಯನ್ನು ತೊಡಬೇಕಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ರಾಷ್ಟ್ರೀಯ ಹಬ್ಬಗಳಲ್ಲಿ ಸಾರ್ವಜನಿಕರು ಭಾಗವಹಿಸಲಿ: ಶಾಸಕ ಆರ್.ವಿ. ದೇಶಪಾಂಡೆ

Jan 27 2025, 12:48 AM IST
ಮನೆಯ ಕನಿಷ್ಠ ಒಬ್ಬ ಸದಸ್ಯರು ರಾಷ್ಟ್ರೀಯ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸುವ ಮೂಲಕ ದೇಶಕ್ಕೆ ನಮ್ಮ ನಿಷ್ಠೆ ಗೌರವನ್ನು ಸಲ್ಲಿಸಬೇಕಾಗಿದೆ ಎಂದು ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.

ಚಿಕ್ಕಪಡಸಲಗಿ ಹತ್ತಿರ ಕೃಷ್ಣಾನದಿಗೆ ಇನ್ನೊಂದು ಬ್ಯಾರೇಜ್: ಶಾಸಕ ಜಗದೀಶ ಗುಡಗುಂಟಿ

Jan 27 2025, 12:48 AM IST
ತಾಲೂಕಿನ ಚಿಕ್ಕಪಡಸಲಗಿ ಬ್ಯಾರೇಜ್‌ಗೆ ಸಮಾನಾಂತರವಾಗಿ ₹72 ಕೋಟಿ ವೆಚ್ಚದಲ್ಲಿ ಇನ್ನೊಂದು ಬ್ಯಾರೇಜ್ ನಿರ್ಮಿಸಲು ರಾಜ್ಯ ಸರ್ಕಾರ ಆಡಳಿತಾತ್ಮಕ ಮಂಜೂರಾತಿ ನೀಡಿದೆ.

ಭಾರತ ದೇಶವು ಆಹಾರದಲ್ಲಿ ಸ್ವಾವಲಂಬಿ ದೇಶ: ಶಾಸಕ ಟಿ.ಬಿ.ಜಯಚಂದ್ರ

Jan 27 2025, 12:46 AM IST
ಭಾರತ ದೇಶಕ್ಕೆ ಸ್ವಾತಂತ್ರ್ಯ ಬರಲು ದೇಶದಲ್ಲಿ ಲಕ್ಷಾಂತರ ಮಂದಿ ಹೋರಾಟ ಮಾಡಿದ್ದಾರೆ. ಅದರಲ್ಲಿ ಶಿರಾದ 100ಕ್ಕೂ ಹೆಚ್ಚು ಸ್ವಾತಂತ್ರ್ಯ ಹೋರಾಟಗಾರರು ಹೋರಾಟದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.

ದೇಶದ ಜನರನ್ನು ಸಶಕ್ತಗೊಳಿಸಿದ ಸಂವಿಧಾನ: ಶಾಸಕ ನೇಮರಾಜ ನಾಯ್ಕ

Jan 27 2025, 12:46 AM IST
ಭಾರತದ ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿದೆ.

ದುರ್ಬಲರ ಕಲ್ಯಾಣಕ್ಕೆ ಅನೇಕ ಯೋಜನೆ: ಶಾಸಕ ಪ್ರಕಾಶ ಕೋಳಿವಾಡ

Jan 27 2025, 12:45 AM IST
ರಾಜ್ಯ ಸರ್ಕಾರ ಸಂವಿಧಾನದ ಆಶಯದಂತೆ ಸರ್ವರಿಗೂ ಸಮಪಾಲು ಸಮಬಾಳು ಎಂಬ ತತ್ವದ ಆಧಾರದ ಮೇಲೆ ದಿನದಲಿತರ, ದಮನಿತರ, ದುರ್ಬಲ ವರ್ಗದವರ, ರೈತರ, ಯುವ ಸಮುದಾಯದ ಮಹಿಳೆಯರ, ಮಕ್ಕಳ ಶ್ರೇಯೋಭಿವೃದ್ಧಿಗೆ ಅನೇಕ ಜನ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ಮಳವಳ್ಳಿ ಕ್ಷೇತ್ರದ ಮಾಜಿ ಶಾಸಕ ಅನ್ನದಾನಿಯೊಂದಿಗೆ ವ್ಯಾವಹಾರಿಕ ಸಂಬಂಧ ಇದೆ : ಐಶ್ವರ್ಯಗೌಡ

Jan 27 2025, 12:45 AM IST

ಮಳವಳ್ಳಿ ಕ್ಷೇತ್ರದ ಮಾಜಿ ಶಾಸಕ ಡಾ.ಕೆ.ಅನ್ನದಾನಿ ಮತ್ತು ನನ್ನ ನಡುವೆ ಒಂದು ಬಾರಿ ವ್ಯಾವಹಾರಿಕ ಸಂಬಂಧ ನಡೆದಿದೆ. ಆದರೆ, ಈಗ ಅನ್ನದಾನಿ ನಾನು ಯಾರು ಎಂದು ಮರೆತಿದ್ದಾರೆ

ಸಂವಿಧಾನ ಅರ್ಥ ಮಾಡಿಕೊಂಡರೇ ಆದರ್ಶ ವ್ಯಕ್ತಿಗಳಾಗಬಹುದು: ಶಾಸಕ ಪಿ.ಎಂ.ನರೇಂದ್ರಸ್ವಾಮಿ

Jan 27 2025, 12:45 AM IST
ಶಿಕ್ಷಣ ವ್ಯವಸ್ಥೆಯನ್ನು ಸಂಪೂರ್ಣ ಡಿಜಿಟಲೀಕರಣಗೊಳಿಸಲಾಗುತ್ತಿದೆ. ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಒತ್ತು ನೀಡಲಾಗಿದೆ. ಪಟ್ಟಣದಲ್ಲಿ ಹೊಸ ಪ್ರಥಮ ದರ್ಜೆ ಕಾಲೇಜು ನಿರ್ಮಾಣಕ್ಕೆ ಕ್ರಮ ವಹಿಸಲಾಗಿದೆ. ಹಲಗೂರು ಸಮುದಾಯ ಆರೋಗ್ಯ ಕೇಂದ್ರದ ಜಾಗದ ಸಮಸ್ಯೆ ಬಗೆಹರಿಯುವಿಕೆ, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲಾಗಿದೆ.

ಹಾವೇರಿ ವಿಶ್ವವಿದ್ಯಾಲಯಕ್ಕೆ ಹೊಸ ಕಾಯಕಲ್ಪ ನೀಡಲು ಪ್ರಯತ್ನ-ಶಾಸಕ ಶಿವಣ್ಣನವರ

Jan 26 2025, 01:33 AM IST
ನೂತನವಾಗಿ ಸ್ಥಾಪನೆಯಾಗಿರುವ ಹಾವೇರಿ ವಿಶ್ವವಿದ್ಯಾಲಯಕ್ಕೆ ಹೊಸ ಕಾಯಕಲ್ಪ ಕೊಟ್ಟು, ಧಾರವಾಡದ ಕರ್ನಾಟಕ ವಿಶ್ವ ವಿದ್ಯಾಲಯದ ಮಾದರಿಯಲ್ಲಿ ಅಭಿವೃದ್ಧಿ ಪಡಿಸಿ ಖ್ಯಾತಿ ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಶಾಸಕರ ವಿಶ್ವಾಸದೊಂದಿಗೆ ಶ್ರಮಿಸಲಾಗುವುದು ಎಂದು ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
  • < previous
  • 1
  • ...
  • 136
  • 137
  • 138
  • 139
  • 140
  • 141
  • 142
  • 143
  • 144
  • ...
  • 465
  • next >

More Trending News

Top Stories
ಇಂದು ಕೆಂಪುಕೋಟೆಯಿಂದ ಮೋದಿ ಸ್ವಾತಂತ್ರ್ಯ ದಿನದ ಭಾಷಣ
65 ಲಕ್ಷ ಬಿಹಾರ ಮತದಾರರ ಕೈಬಿಟ್ಟಿದ್ದೇಕೆ? : ಸುಪ್ರೀಂ ಪ್ರಶ್ನೆ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದಲ್ಲಿ 1 ವಾರ ಮಳೆ
ಸುಜಾತಾ ಭಟ್‌ಗೆ ಮಕ್ಕಳಿಲ್ಲ, ಆಕೆಯ ಹೇಳಿಕೆ ಸುಳ್ಳು : ಭಾವ
ಆನೆ ಜತೆ ಸೆಲ್ಫೀ ಕೇಸ್‌ ; ₹25 ಸಾವಿರ ದಂಡ -10 ನಾಮಫಲಕ ಬರೆದು ಕಾಡಲ್ಲಿ ನೆಡಲು ಸೂಚನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved