ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನ ಅಳವಡಿಕೆ ಶಾಸಕ ಟಿ.ಡಿ.ರಾಜೇಗೌಡ
Oct 28 2024, 12:50 AM ISTನರಸಿಂಹರಾಜಪುರ, ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನ ಅಳವಡಿಸಲು ಆಸ್ಟ್ರೇಲಿಯಾದ ಸ್ಮಾರ್ಟ್ ಎನರ್ಜಿ ಕೌನ್ಸಿಲ್ ಜತೆ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ(ಕ್ರೆಡಲ್) ಒಪ್ಪಂದ ಮಾಡಿಕೊಂಡಿದೆ ಎಂದು ನವೀಕರಿಸ ಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಟಿ.ಡಿ.ರಾಜೇಗೌಡ ಹೇಳಿದರು.