ರಾಸುಗಳ ಆರೋಗ್ಯಪಾಲನೆ ನಮ್ಮೆಲ್ಲರ ಕರ್ತವ್ಯ: ಶಾಸಕ ಶಾಸಕ ಮಂಜು
Oct 25 2024, 01:04 AM ISTಕೆ.ಆರ್.ಪೇಟೆ ತಾಲೂಕಿನ ರೈತರು ಕೃಷಿ ಜೊತೆಗೆ ಬಹುದೊಡ್ಡ ಪ್ರಮಾಣದಲ್ಲಿ ಹೈನುಗಾರಿಕೆ ಅವಲಂಭಿಸಿದ್ದು, ಸಾಮಾನ್ಯವಾಗಿ ಎಲ್ಲರ ಬಳಿಯೂ ಜಾನುವಾರುಗಳಿವೆ. ಇವುಗಳು ರೈತ ಕುಟುಂಬಕ್ಕೆ ಆರ್ಥಿಕ ಬೆನ್ನೆಲುಬಾಗಿದ್ದು, ರಾಸುಗಳಿಗೆ ಸಮಯಕ್ಕೆ ತಕ್ಕಂತೆ ಸೂಕ್ತ ಚಿಕಿತ್ಸೆ, ನಿರ್ವಹಣೆ ಮಾಡಬೇಕಿದೆ.