• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗ್ರಾಮೀಣ ಭಾಗದ ಎಲ್ಲಾ ರಸ್ತೆಗಳನ್ನು ಅಭಿವೃದ್ದಿಪಡಿಸಲು ಶ್ರಮ: ಶಾಸಕ ಸುಬ್ಬಾರೆಡ್ಡಿ

Oct 25 2024, 12:55 AM IST
ಬಾಗೇಪಲ್ಲಿಯಿಂದ ಶಿಡ್ಲಘಟ್ಟ ಗಡಿವರೆಗೂ ಈಗಾಗಲೇ ಸುಮಾರು 25 ಕೋಟಿ ರು.ಗಳ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಇಂದು ಚಾಲನೆ ನೀಡಿರುವ ರಸ್ತೆ ಅಭಿವೃದ್ಧಿ ಕಾಮಗಾರಿ ಮಾರ್ಚ್ ತಿಂಗಳಲ್ಲಿ ಪೂರ್ಣಗೊಳಲಿದೆ.

ಕರೇಕಲ್ ಕೆರೆ ವೀಕ್ಷಿಸಿದ ಶಾಸಕ ರಘುಮೂರ್ತಿ

Oct 25 2024, 12:49 AM IST
ಚಳ್ಳಕೆರೆ: ಕಳೆದ ಸುಮಾರು ೬೦ ವರ್ಷಗಳ ನಂತರ ನಗರದ ನಾಯಕನಹಟ್ಟಿ ರಸ್ತೆಯ ಕರೇಕಲ್ ಕೆರೆ ತುಂಬಿದ್ದು, ಏರಿಯಲ್ಲಿ ಕಾಣಿಸಿಕೊಂಡ ರಂಧ್ರಗಳಿಂದ ಅಪಾಯದ ಮುನ್ಸೂಚನೆ ಹಿನ್ನೆಲೆಯಲ್ಲಿ ಕೋಡಿಪ್ರದೇಶವನ್ನು ಮೂರು ಅಡಿ ಅಗೆದು ಕೆರೆ ನೀರನ್ನು ಹೊರಬಿಟ್ಟಿದ್ದು, ಪ್ರಸ್ತುತ ವಾಸ್ತವ ಪರಿಸ್ಥಿತಿಯನ್ನು ಅವಲೋಕಿಸಲು ಶಾಸಕ ಟಿ.ರಘುಮೂರ್ತಿ ಅವರು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕನ್ನಡ ಶ್ರೀಮಂತ ಭಾಷೆ: ಶಾಸಕ ಕೃಷ್ಣನಾಯ್ಕ

Oct 24 2024, 12:50 AM IST
ಎಂಟು ಜ್ಞಾನಪೀಠ ಪ್ರಶಸ್ತಿ ಲಭಿಸಿರುವ ಕನ್ನಡ ಸಾಹಿತ್ಯ ಲೋಕ ವಿಶ್ವದಲ್ಲೇ ಶ್ರೇಷ್ಠ ಸ್ಥಾನಮಾನ ಹೊಂದಿದೆ.

ಕಿತ್ತೂರು ಚೆನ್ನಮ್ಮರ ಧೈರ್ಯ, ಶಕ್ತಿ ಪ್ರೇರಣೆ ಆಗಲಿ: ಶಾಸಕ ಗವಿಯಪ್ಪ

Oct 24 2024, 12:38 AM IST
ಸೊಕ್ಕಿನಿಂದ ಮೆರೆಯುತಿದ್ದ ಬ್ರಿಟಿಷರಿಗೆ ಸೋಲಿನ ರುಚಿ ತೋರಿಸಿದ ವೀರ ರಾಣಿ ಚನ್ನಮ್ಮಳ ಸಾಧನೆ ಶ್ಲಾಘನೀಯ.

ಮುಸ್ಲಿಮರ ಅವಹೇಳನೆ; ಶಾಸಕ ಯತ್ನಾಳ್‌ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

Oct 24 2024, 12:38 AM IST
ಶಾಸಕ ಬಸವನಗೌಡ ಪಾಟೀಲ ಯತ್ನಾಳ್‌ ಮುಸ್ಲಿಂ ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ, ಹಾಗೂ ಸಂವಿಧಾನದ ವಿರೋಧಿ ಹೇಳಿಕೆ ನೀಡಿ ಜನರಲ್ಲಿ ಕೋಮು ಗಲಭೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಜಮೀರ್ ಅಹ್ಮದ್ ಖಾನ್ ಬ್ರಿಗೇಡ್ ರಾಯಚೂರು ಜಿಲ್ಲಾ ಘಟಕ ಆರೋಪಿಸಿದೆ.

ವಿಹಿಂಪ ರಾಷ್ಟ್ರೀಯ ನಾಯಕರ ಕಾಲಿಗೆ ನಮಸ್ಕರಿಸಿದ ಕಾಂಗ್ರೆಸ್ ಶಾಸಕ

Oct 24 2024, 12:34 AM IST
ಕಾಂಗ್ರೆಸ್ಸನ್ನು ಕಟುವಾಗಿ ವಿರೋಧಿಸುವ ಸಂಘ ಪರಿವಾರದ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಹಾಲಿ ಮತ್ತು ಮಾಜಿ ಕಾಂಗ್ರೆಸ್ ಶಾಸಕರು ತಮ್ಮ ಸಂಘ ನಿಷ್ಠೆಯನ್ನು ಬಹಿರಂಗ ಪಡಿಸಿದರು.

ಸ್ತ್ರೀ ಕುಲ ರತ್ನ ಚನ್ನಮ್ಮ: ಶಾಸಕ ಮೇಟಿ

Oct 24 2024, 12:31 AM IST
ನವನಗರದ ಅಂಬೇಡ್ಕರ್ ಭವನದಲ್ಲಿ ಜರುಗಿದ ವೀರ ರಾಣಿ ಕಿತ್ತೂರು ಚನ್ನಮ್ಮ ಜಯತ್ಯುತ್ಸವದಲ್ಲಿ ಶಾಸಕ ಹಾಗೂ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ವಾಯ್ ಮೇಟಿ ಮಾತನಾಡಿದರು.

ಅಧಿಕಾರಿಗಳಿಲ್ಲದೆ ತಾಲೂಕು ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿತ: ಮಾಜಿ ಶಾಸಕ ಡಾ.ಕೆ.ಅನ್ನದಾನಿ

Oct 23 2024, 12:46 AM IST
ಮಳವಳ್ಳಿ ತಾಲೂಕಿನಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚಾಗಿ ನಡೆಯುತ್ತಿದ್ದರೂ ಪೊಲೀಸ್ ಇಲಾಖೆ ತಡೆಗಟ್ಟುವಲ್ಲಿ ಸಂಪೂರ್ಣ ವಿಫಲವಾಗಿದೆ. ಎಲ್ಲೆಲ್ಲೊಯೂ ಕಳ್ಳತನ, ಗಾಂಜಾ ಮಾರಾಟ, ಅಕ್ರಮ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಶಾಸಕರಿಗೆ ಪೊಲೀಸ್ ಅಧಿಕಾರಿಗಳು ಬಕೆಟ್ ಹಿಡಿಯುವ ಕೆಲಸ ಮಾಡುತ್ತಿದೆ.

ವಕ್ಫ್‌ನಿಂದ ಆಸ್ತಿ ರಕ್ಷಿಸಲು ಕೋರಿ ಶಾಸಕ ಯತ್ನಾಳಗೆ ರೈತರ ಮನವಿ

Oct 23 2024, 12:40 AM IST
ಕನ್ನಡಪ್ರಭ ವಾರ್ತೆ ವಿಜಯಪುರ: ಬಬಲೇಶ್ವರ ತಾಲೂಕಿನ ಹೊನವಾಡ ಗ್ರಾಮದ 89ಕ್ಕೂ ಹೆಚ್ಚು ರೈತರ ಆಸ್ತಿಗಳನ್ನು ವಕ್ಫ್ ಆಸ್ತಿಗಳೆಂದು ಘೋಷಣೆ ಮಾಡುತ್ತಿರುವುದರಿಂದ ಆಗುತ್ತಿರುವ ಅನ್ಯಾಯಕ್ಕೆ, ನ್ಯಾಯ ಕಲ್ಪಿಸುವಂತೆ ಕೋರಿ ರೈತರು ತಮ್ಮ ದಾಖಲೆಗಳೊಂದಿಗೆ ನಗರ ಶಾಸಕರ ಸಾರ್ವಜನಿಕರ ಸಂಪರ್ಕ ಕಾರ್ಯಾಲಯಕ್ಕೆ ಮನವಿ ಪತ್ರ ಸಲ್ಲಿಸಿದ್ದಾರೆ.

ಪೆಟಾ ಸಂಸ್ಥೆ ರಿಟ್‌ ವಿರುದ್ಧ ಕಾನೂನು ಹೋರಾಟ: ಶಾಸಕ ಅಶೋಕ್‌

Oct 23 2024, 12:40 AM IST
ಕಂಬಳದ ಪರ ಸುಗ್ರಿವಾಜ್ಞೆ ಹೊರಡಿಸಿರುವುದು, ಐವರು ನ್ಯಾಯಾಧೀಶರಿದ್ದ ಸುಪ್ರೀಂ ಕೋರ್ಟ್ ಪೀಠ ಕಂಬಳದ ಪರ ತೀರ್ಪು ನೀಡಿದ್ದು ಇದೆಲ್ಲ ಚಾರಿತ್ರಿಕ ವಿದ್ಯಮಾನ. ಹೀಗಿರುವಾಗ ಕಂಬಳದ ವಿಚಾರದಲ್ಲಿ ಯಾವುದೇ ಆತಂಕವಿಲ್ಲ ಎಂದು ಶಾಸಕರು ತಿಳಿಸಿದರು.
  • < previous
  • 1
  • ...
  • 140
  • 141
  • 142
  • 143
  • 144
  • 145
  • 146
  • 147
  • 148
  • ...
  • 398
  • next >

More Trending News

Top Stories
40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಮಿಸ್ರಿ, ಪುತ್ರಿ ವಿರುದ್ಧದ ಟೀಕೆಗೆ ಭಾರೀ ಆಕ್ರೋಶ
ಕದನ ಕಾಲದಲ್ಲಿ ಅಧಿಕಾರಿಗಳಿಗೆ ನೆರವಾಗಿದ್ದ ಈ ರಹಸ್ಯ ಕೈಪಿಡಿ!
ಟ್ರಂಪ್‌ಗೆ ಕತಾರ್‌ನಿಂದ ₹3400 ಕೋಟಿ ಮೌಲ್ಯದ ವಿಮಾನ ಗಿಫ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved