ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಹುಟ್ಟುಹಬ್ಬ ರಕ್ತದಾನ, ಅನ್ನದಾಸೋಹ
Oct 16 2024, 12:30 AM ISTನೇರ ನಡೆ, ನುಡಿಯ ಧೀಮಂತ ವ್ಯಕ್ತಿತ್ವ ಹೊಂದಿರುವ, ಜನಸ್ನೇಹಿ ನಾಯಕ ರವೀಂದ್ರ ಶ್ರೀಕಂಠಯ್ಯ ಅವರಿಗೆ ದೇವರು ಆಯಸ್ಸು, ಆರೋಗ್ಯ ಕೊಟ್ಟು ಮುಂದಿನ ದಿನಗಳಲ್ಲಿ ರಾಜಕೀಯವಾಗಿ ಇನ್ನಷ್ಟು ಎತ್ತರಕ್ಕೆ ಬೆಳೆದು ಸೇವೆ ಮಾಡಲು ಶಕ್ತಿ ನೀಡಲಿ.